ಸರ್ಕಾರಿ ಉದ್ಯೋಗ; ಕೇವಲ ಕನ್ನಡ ಮಾತಾಡೋಕೆ ಗೊತ್ತಿದ್ರೆ ಸಾಕು! ಅರ್ಜಿ ಸಲ್ಲಿಸಿ
ಸರ್ಕಾರಿ ಕೆಲಸ (government job) ಗಿಟ್ಟಿಸಿಕೊಳ್ಳುವ ಆಸೆ ನಿಮಗೂ ಇದ್ದರೆ, ತಪ್ಪದೇ ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು ಕೇವಲ ಕನ್ನಡ ಗೊತ್ತಿರುವವರು ಕೂಡ ಈ ಉದ್ಯೋಗ ತಮ್ಮದಾಗಿಸಿಕೊಳ್ಳಬಹುದು.
ದಾವಣಗೆರೆ ಸಿಟಿ ಕಾರ್ಪೊರೇಷನ್ (Davanagere city Corporation recruitment) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ ಇಂತಿದೆ.
ಗೃಹಲಕ್ಷ್ಮಿ 6ನೇ ಕಂತಿನ ಬಗ್ಗೆ ಬಿಗ್ ಅಪ್ಡೇಟ್! ಇಂತಹವರಿಗೆ ಹಣ ವರ್ಗಾವಣೆ ಆಗೋಲ್ಲ
ಹುದ್ದೆ ಬಗ್ಗೆ ವಿವರ! (About recruitment)
ದಾವಣಗೆರೆ ಸಿಟಿ ಕಾರ್ಪೊರೇಷನ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಒಟ್ಟು 119 ಪೌರಕಾರ್ಮಿಕರ (Civil servants) ಹುದ್ದೆ ಖಾಲಿ ಇದೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ! (Qualification)
ದಾವಣಗೆರೆ ಸಿಟಿ ಕಾರ್ಪೊರೇಷನ್ ವಿದ್ಯಾರ್ಹತೆ ಬಗ್ಗೆ ಯಾವುದೇ ವಿಚಾರವನ್ನು ಅಧಿಸೂಚನೆಯಲ್ಲಿ ನಿಗದಿಪಡಿಸಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಬಂದರೆ ಸಾಕು ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ.
ವಯೋಮಿತಿ! ( Age Limit)
ದಾವಣಗೆರೆ ಸಿಟಿ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 55 ವರ್ಷ ಮೀರಿರಬಾರದು. ಆದರೆ ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
5 ಲಕ್ಷ ಬಿಪಿಎಲ್ ರೇಷನ್ ಕಾರ್ಡುಗಳು ರದ್ದು; ರಾತ್ರೋ-ರಾತ್ರಿ ಹೊಸ ಪಟ್ಟಿ ಬಿಡುಗಡೆ
ಯಾರು ಅರ್ಜಿ ಸಲ್ಲಿಸಬಹುದು? (Who can apply)
ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ ನೇರ ವೇತನ, ಕಲ್ಯಾಣ, ದಿನಗೂಲಿ ಆದರದ ಮೇಲೆ ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ ಮತ್ತು ಉದ್ಯೋಗ ಸ್ಥಳ! (Salary and placement)
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 17,000- 28,950 ವರೆಗೆ ನೂತನ ನೀಡಲಾಗುವುದು. ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ದಾವಣಗೆರೆ ಸಿಟಿ ಕಾರ್ಪೊರೇಷನ್ ವಲಯದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಆಯ್ಕೆ ಪ್ರಕ್ರಿಯೆ! (Selection process)
ಅಭ್ಯರ್ಥಿಯ ಅನುಭವ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಬೆಂಗಳೂರು ಸಿಟಿ ಕಾರ್ಪೊರೇಷನ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಗೃಹಲಕ್ಷ್ಮಿ 6ನೇ ಕಂತಿನ ಹಣ ಬಿಡುಗಡೆ! ಮೊದಲು ಈ ಜಿಲ್ಲೆಯ ಜನರಿಗೆ ಹಣ ಜಮಾ
ಅರ್ಜಿ ಸಲ್ಲಿಸುವುದು ಹೇಗೆ? (How to apply)
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಈ ಕೆಳಕಂಡ ವಿಳಾಸಕ್ಕೆ ಇಂದೇ ಕಳುಹಿಸಿ.
ವಿಳಾಸ : ದಾವಣಗೆರೆ ಸಿಟಿ ಕಾರ್ಪೊರೇಷನ್ ಪ್ರಧಾನ ಕಛೇರಿ
ರೈಲ್ವೆ ನಿಲ್ದಾಣದ ಎದುರು
ಪಿ.ಬಿ ರಸ್ತೆ, ದಾವಣಗೆರೆ
Last date to apply: ಅರ್ಜಿ ಸಲ್ಲಿಸಲು 30, ಜನವರಿ 2024 ಅಂದರೆ ಇವತ್ತು ಕೊನೆಯ ದಿನಾಂಕವಾಗಿದ್ದು ಆಸಕ್ತ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ.
ರೇಷನ್ ಕಾರ್ಡ್ ನಲ್ಲಿ ಹೊಸ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೆ ಅವಕಾಶ!
Apply For Government Job, Knowing Kannada is enough