ಪಿಯುಸಿ ಪಾಸ್ ಆಗಿದ್ರೆ ಸಾಕು ಗ್ರಾಮ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸಿ!

ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇದೆ ಕೆಲಸ, ಲಿಖಿತ ಪರೀಕ್ಷೆ ಇಲ್ಲ.. ಪಿಯುಸಿ ಪಾಸ್ ಆಗಿದ್ರೆ ಸಾಕು!

ಕಡಿಮೆ ವಿದ್ಯಾಭ್ಯಾಸ ಹೊಂದಿದ್ದು ಉತ್ತಮ ಕೆಲಸ ಬೇಕು ಎಂದು ಬಯಸುವವರಿಗೆ ಈ ಸುದ್ದಿ. ಕೇವಲ ಪದವಿ ಪೂರ್ವ ಶಿಕ್ಷಣ ಮುಗಿಸಿರುವವರೆಗೂ ಕೂಡ ಗ್ರಾಮ ಪಂಚಾಯತ್ ನಲ್ಲಿ ಕೆಲಸ ಮಾಡುವ ಅವಕಾಶ ಇದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ.

ಗ್ರಾಮ ಪಂಚಾಯತ್ ನೇಮಕಾತಿ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳು!

ಹಾಸನ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ನಲ್ಲಿ ಸುಮಾರು 12 ಲೈಬ್ರರಿ ಸೂಪರ್ವೈಸರ್ (library supervisor) ಹುದ್ದೆಗಳು ಖಾಲಿ ಇವೆ. ರಾಜ್ಯ ಸರ್ಕಾರದ ಹುದ್ದೆ ಹುಡುಕುತ್ತಿರುವವರಿಗೆ ಇದು ಅತ್ಯುತ್ತಮ ಆಯ್ಕೆಯಾಗಲಿದೆ.

ಇನ್ನೂ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ ಜಮಾ ಆಗದೇ ಇರೋರಿಗೆ ಭರ್ಜರಿ ಸುದ್ದಿ!

ಪಿಯುಸಿ ಪಾಸ್ ಆಗಿದ್ರೆ ಸಾಕು ಗ್ರಾಮ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸಿ! - Kannada News

ವಿದ್ಯಾರ್ಹತೆ! (Eligibility)

ಹಾಸನ ಗ್ರಾಮ ಪಂಚಾಯತ್ (Hassan Gram Panchayat) ನೇಮಕಾತಿ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದಿರುವ ಮಂಡಳಿ ಅಥವಾ ವಿಶ್ವವಿದ್ಯಾಲಯದ ಅಡಿಯಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ (PUC) ಹೊಂದಿರಬೇಕು ಹಾಗೂ ಲೈಬ್ರರಿ ಸೈನ್ಸ್ ಕೋರ್ಸ್ (library science course) ಮುಗಿಸಿರಬೇಕು.

ವಯೋಮಿತಿ; (age)

ಮಾರ್ಚ್ 22, 2024 ವರ್ಷಕ್ಕೆ, 18 ವರ್ಷ ಮೀರಿದ ಹಾಗೂ 35 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆಯನ್ನು ಕೊಡಲಾಗುವುದು. ಎಸ್ ಸಿ /ಎಸ್ ಟಿ /ಪ್ರವರ್ಗ 1 ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಪ್ರವರ್ಗ 2 ಎ ಬಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ. PWD/ ವಿಧವೆಯರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಕೊಡಲಾಗುವುದು.

ರದ್ದಾದ ರೇಷನ್ ಕಾರ್ಡ್ ಪಟ್ಟಿ ಪ್ರಕಟ! ನಿಮ್ಮ ಹೆಸರು ಸಹ ಇದಿಯಾ ಚೆಕ್ ಮಾಡಿ

Jobವೇತನ ಮತ್ತು ಉದ್ಯೋಗ ಸ್ಥಳ (salary and place)

ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳು ರೂ.15,196.72 ಆರಂಭಿಕ ವೇತನ ಪಡೆದುಕೊಳ್ಳಬಹುದು ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ಹಾಸನದ ಗ್ರಾಮ ಪಂಚಾಯತ್ ನಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರಬೇಕು.

ಯುವನಿಧಿ ಯೋಜನೆ ಹಣ ಪಡೆಯೋಕೆ ಹೊಸ ನಿಯಮ! ಇನ್ಮುಂದೆ ಈ ದಾಖಲೆ ಕಡ್ಡಾಯ

ಆಯ್ಕೆ ಪ್ರಕ್ರಿಯೆ! (Selection process)

ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ.

ಅರ್ಜಿ ಶುಲ್ಕ! (Application fee)

PWD: ರೂ.100.
SC/ST/ಪ್ರವರ್ಗ-I/ಮಾಜಿ ಸೈನಕ: ರೂ.200
ಪ್ರವರ್ಗ-2ಎ/2ಬಿ/3ಎ/3ಬಿ: ರೂ.300
ಸಾಮಾನ್ಯ ಅಭ್ಯರ್ಥಿಗಳು: ರೂ.500 ಗಳನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬೇಕು.

ಹೊಸ ರೇಷನ್ ಕಾರ್ಡಿಗಾಗಿ ಕಾದು ಕುಳಿತವರಿಗೆ ಸಿಹಿ ಸುದ್ದಿ! ಇಲ್ಲಿದೆ ಬಿಗ್ ಅಪ್ಡೇಟ್

ಅರ್ಜಿ ಸಲ್ಲಿಸುವ ವಿಧಾನ? (How to apply)

https://sevasindhuservices.karnataka.gov.in ಈ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು ಇನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 22, 2024.

Apply for Gram Panchayat Recruitment if you pass PUC

Follow us On

FaceBook Google News

Apply for Gram Panchayat Recruitment if you pass PUC