ಗ್ರಾಮ ಪಂಚಾಯತ್ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಕೈ ತುಂಬಾ ಸಂಬಳ

ನೀವು ಕಡಿಮೆ ವಿದ್ಯಾಭ್ಯಾಸ ಮಾಡಿದ್ದರು ಸರಿ, ಸರ್ಕಾರದ ಉತ್ತಮ ಉದ್ಯೋಗ ಹುಡುಕುತ್ತಿದ್ದರೆ ಇದು ನಿಮಗಾಗಿ. ಗ್ರಾಮ ಪಂಚಾಯತ್ (Gram Panchayat) ಒಂದರಲ್ಲಿ ಖಾಲಿ ಇರುವ 14 ಲೈಬ್ರರಿ ಸೂಪರ್ವೈಸರ್ (library supervisor) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಿ ಯಾಕಂದ್ರೆ ಅರ್ಜಿ ಸಲ್ಲಿಸಲು ಇಂದು ಅಂದರೆ ಫೆಬ್ರುವರಿ 28, 2024 ಕೊನೆಯ ದಿನಾಂಕವಾಗಿದೆ.

ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆಗೆ ಸರ್ಕಾರ ಹೊಸ ತಂತ್ರ! ಮಹಿಳೆಯರಿಗೆ ಬಿಗ್ ರಿಲೀಫ್

ಖಾಲಿ ಇರುವ ಹುದ್ದೆಗಳು!

ಬಳ್ಳಾರಿ ಗ್ರಾಮ ಪಂಚಾಯತ್ ನಲ್ಲಿ 14 ಲೈಬ್ರರಿ ಸೂಪರ್ ವೈಸರ್ ಹುದ್ದೆಗಳು ಖಾಲಿ ಇದ್ದು, ತಕ್ಷಣ ಅರ್ಜಿ ಸಲ್ಲಿಸಿದರೆ ಈ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಬಹುದು. ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಿ ಪೋಸ್ಟಿಂಗ್ ಪಡೆದುಕೊಳ್ಳಬಹುದು.

ವಿದ್ಯಾರ್ಹತೆ! (Qualification)

ಅರ್ಜಿ ಸಲ್ಲಿಸುವ ಅಭ್ಯರ್ಥಿ ಬಳ್ಳಾರಿ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಯಾವುದೇ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಪಿಯುಸಿ ಹಾಗೂ ಲೈಬ್ರರಿ ಸೈನ್ಸ್ ಸರ್ಟಿಫಿಕೇಷನ್ ಕೋರ್ಸ್ (library science certification course) ಮುಗಿಸಿರಬೇಕು.

ವಯೋಮಿತಿ! (Age limit)

ಬಳ್ಳಾರಿ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಫೆಬ್ರವರಿ 28, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ವಯೋಮಿತಿ ಸಡಿಲಿಕೆ ಕೂಡ ಕೊಡಲಾಗಿದ್ದು, SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳು, ಪ್ರವರ್ಗ-2A/2B/3A & 3B ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ PWD/ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಕೊಡಲಾಗಿದೆ.

ಇಲ್ಲಿದೆ ಸಿಹಿ ಸುದ್ದಿ! ಹೊಸ ರೇಷನ್ ಕಾರ್ಡ್ ವಿತರಣೆ ದಿನಾಂಕ ಘೋಷಿಸಿದ ಸರ್ಕಾರ

Jobವೇತನ ಮತ್ತು ಪ್ಲೆಸಿಂಗ್! (Salary and posting)

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,196.72 ರೂಪಾಯಿಗಳನ್ನು ಆರಂಭದಲ್ಲಿ ಕೊಡಲಾಗುವುದು ಹಾಗೂ ಆಯ್ಕೆಯಾದ ಅಭ್ಯರ್ಥಿ ಬಳ್ಳಾರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಯಶಸ್ವಿನಿ ಕಾರ್ಡ್ ಮಾಡಿಸಿಕೊಳ್ಳಿ 5 ಲಕ್ಷ ಬೆನಿಫಿಟ್ ಪಡೆಯಿರಿ! ಬಂಪರ್ ಯೋಜನೆ

ಆಯ್ಕೆ ಪ್ರಕ್ರಿಯೆ! (Selection process)

ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ ಮೆರಿಟ್ ಮತ್ತು ದಾಖಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ? (How to apply)

https://sevasindhuservices.karnataka.gov.in/error.do ಈ ವೆಬ್ ಸೈಟ್ ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು ಹಾಗೂ ಆರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿದೆ ತಕ್ಷಣ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಹಣಕ್ಕಾಗಿ ಕಾಯುತ್ತಿರುವ ಜನರಿಗೆ ಹೊಸ ಅಪ್ಡೇಟ್

Apply for Gram Panchayat Vacancies, Know The Details

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories