ಹೊಸ ಬಿಪಿಎಲ್ ಕಾರ್ಡ್ ಪಡೆಯೋಕೆ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಿ! ಇಲ್ಲಿದೆ ಮಾಹಿತಿ

ಮೆಡಿಕಲ್ ಎಮರ್ಜೆನ್ಸಿ ಇರುವವರು ಪಡಿತರ ಚೀಟಿ ಪಡೆದುಕೊಳ್ಳಲು ಬಯಸಿದರೆ ತಕ್ಷಣ ಅರ್ಜಿ ಸಲ್ಲಿಸಿ ಹೊಸ ಪಡಿತರ ಚೀಟಿ (New Ration Card) ಪಡೆದುಕೊಳ್ಳಬಹುದು.

ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿಗೆ (Ration Card) ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಯಾರಿಗೆ ಪಡಿತರ ಚೀಟಿ ಅಗತ್ಯವಿದೆಯೋ ಅವರಿಗೆ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.

ಈಗಾಗಲೇ ತಿಳಿಸಿರುವಂತೆ ಸರ್ಕಾರಕ್ಕೆ ಸಲ್ಲಿಕೆ ಆಗಿರುವ ಎರಡು ಲಕ್ಷಕ್ಕೂ ಅಧಿಕ ಪಡಿತರ ಚೀಟಿ ವಿಲೇವಾರಿ ಕೆಲಸ ಆರಂಭವಾಗಿದೆ. ಇದರ ಜೊತೆಗೆ ಮೆಡಿಕಲ್ ಎಮರ್ಜೆನ್ಸಿ ಇರುವವರು ಪಡಿತರ ಚೀಟಿ ಪಡೆದುಕೊಳ್ಳಲು ಬಯಸಿದರೆ ತಕ್ಷಣ ಅರ್ಜಿ ಸಲ್ಲಿಸಿ ಹೊಸ ಪಡಿತರ ಚೀಟಿ (New Ration Card) ಪಡೆದುಕೊಳ್ಳಬಹುದು.

ಗೃಹಲಕ್ಷ್ಮಿ 9ನೇ ಕಂತಿಗೆ ಹೊಸ ಕಂಡೀಷನ್; ಯಾರ ಖಾತೆಗೆ ಹಣ ಬಂದಿದೆ ಇಲ್ಲಿದೆ ಡೀಟೇಲ್ಸ್

ಹೊಸ ಬಿಪಿಎಲ್ ಕಾರ್ಡ್ ಪಡೆಯೋಕೆ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಿ! ಇಲ್ಲಿದೆ ಮಾಹಿತಿ - Kannada News

ಹೊಸ ರೇಷನ್ ಕಾರ್ಡ್ ಗೆ ಅಪ್ಲೈ ಮಾಡಲು ಬೇಕಾಗಿರುವ ಅರ್ಹತೆಗಳು!

* ರಾಜ್ಯದ ನಾಗರಿಕರಾಗಿರಬೇಕು 18 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು.

* ಕುಟುಂಬದಲ್ಲಿ ಯಾರಾದರೂ ಸರ್ಕಾರಿ ನೌಕರಿಯಲ್ಲಿ ಇದ್ರೆ ಅಂಥವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ

* ಹತ್ತರಿಂದ ಇಪ್ಪತ್ತು ಸಾವಿರದ ಒಳಗಿನ ವಾರ್ಷಿಕ ಆದಾಯ ಹೊಂದಿರುವವರು ಅರ್ಜಿ ಸಲ್ಲಿಸಬಹುದು

* ನಾಲ್ಕು ಚಕ್ರದ ವಾಹನ ಇರುವವರು ಹಾಗೂ ಉತ್ತಮ ಆದಾಯ ಹೊಂದಿರುವವರು ಅರ್ಜಿ ಸಲ್ಲಿಸುವಂತಿಲ್ಲ.

* ಈಗಾಗಲೇ ಪಡಿತರ ಚೀಟಿ ಹೊಂದಿದ್ರೆ ಆ ಕುಟುಂಬದವರು ಮತ್ತೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

* ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವಂತಿಲ್ಲ.

* 5 ಅಥವಾ ಅದಕ್ಕಿಂತ ಹೆಚ್ಚು ಎಕರೆ ಜಮೀನು ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ.

ಮುಲಾಜಿಲ್ಲದೆ ಇಂತಹವರ ರೇಷನ್ ಕಾರ್ಡ್ ರದ್ದಾಗುತ್ತದೆ, ಸರ್ಕಾರದ ಹೊಸ ನಿರ್ಧಾರ

ಆನ್ಲೈನ್ ಮೂಲಕ ಬಿಪಿಎಲ್ ಕಾರ್ಡ್ ಪಡೆದುಕೊಳ್ಳುವುದು ಹೇಗೆ?

* ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ಗೆ ಹೋಗಬೇಕು.

* ಅಲ್ಲಿ ನಿಮಗೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಆಯ್ಕೆ ಕಾಣಿಸುತ್ತದೆ ಅದನ್ನು ಕ್ಲಿಕ್ ಮಾಡಿ.

* ಈಗ ನೀವು ನಿಮ್ಮ ಶಾಶ್ವತ ವಿಳಾಸವನ್ನು ನಮೂದಿಸಬೇಕು.

* ಬಳಿಕ ಬಿಪಿಎಲ್ (BPL Card) ಅಥವಾ ಎಪಿಎಲ್ (APL Card) ಅಥವಾ ಅಂತ್ಯೋದಯ ಈ ಮೂರು ಕಾರ್ಡನಲ್ಲಿ ಯಾವುದಕ್ಕೆ ಅಪ್ಲೈ ಮಾಡುತ್ತೀರಿ ಎನ್ನುವುದನ್ನು ಆಯ್ಕೆ ಮಾಡಬೇಕು.

* ಬಳಿಕ ಅದಕ್ಕೆ ಸಂಬಂಧಪಟ್ಟ ಮಾಹಿತಿಗಳನ್ನು ಭರ್ತಿ ಮಾಡಬೇಕು.

* ಮುಂದೆ ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.

* ನಂತರ ನಿಮಗೆ ಎಕ್ನೋಲೆಜ್ಮೆಂಟ್ ಸಂಖ್ಯೆಯನ್ನು ಕೊಡಲಾಗುತ್ತದೆ. ಇದು ಪಡಿತರ ಚೀಟಿ ಸ್ಥಿತಿ ಚೆಕ್ ಮಾಡಲು ಸಹಾಯ ಮಾಡುತ್ತದೆ.

* ನಿಮ್ಮ ಅರ್ಜಿ ಸ್ವೀಕಾರವಾದ ನಂತರ ಫಲಾನುಭವಿಗಳಾಗಿದ್ದರೆ 15ರಿಂದ ಒಂದು ತಿಂಗಳ ಒಳಗಾಗಿ ಹೊಸ ಪಡಿತರ ಚೀಟಿ ನಿಮ್ಮ ಕೈ ಸೇರುತ್ತದೆ.
ಇನ್ನು ಹತ್ತಿರದ ಸೇವಾ ಕೇಂದ್ರಕ್ಕೆ ಹೋಗಿ ನೀವು ಅರ್ಜಿ ಸಲ್ಲಿಸಬಹುದು.

ಗೃಹಜ್ಯೋತಿ ಫ್ರೀ ಕರೆಂಟ್ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್! ಇಲ್ಲಿದೆ ಮಹತ್ವದ ಮಾಹಿತಿ

BPL Ration Cardಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು

ಆಧಾರ್ ಕಾರ್ಡ್ (Aadhaar Card)
ಆದಾಯ ಪ್ರಮಾಣ ಪತ್ರ
ವೋಟರ್ ಐಡಿ
ಡ್ರೈವಿಂಗ್ ಲೈಸನ್ಸ್
ಕುಟುಂಬದ ಎಲ್ಲಾ ಸದಸ್ಯರ ವಿವರ ಮತ್ತು ಆಧಾರ್ ಕಾರ್ಡ್
ವಿದ್ಯುತ್ ಬಿಲ್ (Electricity Bill)
ನೊಂದಾಯಿತ ಮೊಬೈಲ್ ಸಂಖ್ಯೆ
ಎಲ್ಲಾ ಸದಸ್ಯರ ಫೋಟೋ

Apply for new BPL Ration card through mobile online

Follow us On

FaceBook Google News

Apply for new BPL Ration card through mobile online