ಕೊನೆಗೂ ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ! ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಿ

Story Highlights

ಕಳೆದ ಎರಡು ವರ್ಷಗಳಿಂದ ಸರ್ಕಾರ ಯಾವುದೇ ರೀತಿಯ ರೇಷನ್ ಕಾರ್ಡ್ ಅನ್ನು (Ration Card) ವಿತರಣೆ ಮಾಡುವಂತಹ ಕೆಲಸ ಮಾಡಿರಲಿಲ್ಲ.

ದಿನದಿಂದ ದಿನಕ್ಕೆ ರೇಷನ್ ಕಾರ್ಡ್ (Ration Card) ಅನ್ನು ಕಳೆದುಕೊಳ್ಳುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಬಿಪಿಎಲ್ ರೇಷನ್ ಕಾರ್ಡ್ ಅನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡದೆ ಹೋದಲ್ಲಿ ಅಂಥವರ ರೇಷನ್ ಕಾರ್ಡ್ ರದ್ದಾಗುತ್ತಿದೆ.

ಈ ಹಿಂದೆ ಇತ್ತೀಚಿಗಷ್ಟೇ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಕುಳಿತಿರುವವರಿಗೆ ಈಗ ಸಂತೋಷದ ಸುದ್ದಿ ಕೇಳಿ ಬಂದಿದೆ, ಕೆಲವೇ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗಳ ವಿತರಣೆ ಪ್ರಾರಂಭವಾಗಲಿದೆ ಎಂಬುದಾಗಿ ತಿಳಿದು ಬಂದಿದೆ.

ಕನ್ನಡ ಮಾತನಾಡೋಕೆ ಬಂದರೆ ಸಾಕು, ಸಿಗಲಿದೆ ಬಿಬಿಎಂಪಿ ಕೆಲಸ; ಭರ್ಜರಿ ಸಂಬಳ

ರೇಷನ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಿ!

ಕಳೆದ ಎರಡು ವರ್ಷಗಳಿಂದ ಸರ್ಕಾರ ಯಾವುದೇ ರೀತಿಯ ರೇಷನ್ ಕಾರ್ಡ್ ಅನ್ನು (Ration Card) ವಿತರಣೆ ಮಾಡುವಂತಹ ಕೆಲಸ ಮಾಡಿರಲಿಲ್ಲ. ಕೊನೆಗೂ ಈಗ ಅರ್ಜಿ ಸಲ್ಲಿಸಿದ ಮೂರು ಲಕ್ಷಕ್ಕೂ ಹೆಚ್ಚಿನ ರೇಷನ್ ಕಾರ್ಡ್ ಗಳನ್ನು ವಿಲೇವಾರಿ ಮಾಡಿ ಅದನ್ನು ಅದರ ಅರ್ಜಿದಾರರಿಗೆ ನೀಡುವಂತಹ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ. ಅವರ ಆದಾಯಕ್ಕೆ ತಕ್ಕಂತೆ ಬಿಪಿಎಲ್ ಅಥವಾ ಎಪಿಎಲ್ ರೇಷನ್ ಕಾರ್ಡ್ ಅನ್ನು ಒದಗಿಸಲಾಗುತ್ತದೆ.

ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ವಿಧಾನ!

ನೀವು ಕೂಡ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. ಹತ್ತಿರದ ಗ್ರಾಮವನ್ನು ಅಥವಾ ಯಾವುದೇ ಸಹಾಯ ಕೇಂದ್ರಗಳಿಗೆ ಹೋಗಿ ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ರೇಷನ್ ಕಾರ್ಡ್ ಅಪ್ಡೇಟ್ ಮಾಡುವಂತ ಕೆಲಸವನ್ನು ಕೂಡ ನೀವು ಮಾಡಬಹುದಾಗಿದೆ.

ಈ ಪಟ್ಟಿಯಲ್ಲಿ ಹೆಸರಿರುವ ಮಹಿಳೆಯರಿಗೆ ಮಾತ್ರ ಸಿಗುತ್ತೆ ಗೃಹಲಕ್ಷ್ಮಿ ಯೋಜನೆ ಹಣ!

BPL Ration Cardರೇಷನ್ ಕಾರ್ಡ್ ಗೆ ಬೇಕಾಗುವ ಡಾಕ್ಯುಮೆಂಟ್ಸ್ ಗಳು.

* ಕುಟುಂಬದ ಸದಸ್ಯರ ಎಲ್ಲರ ಆಧಾರ್ ಕಾರ್ಡ್ ಬೇಕಾಗಿರುತ್ತದೆ.
* ಜಾತಿ ಪ್ರಮಾಣ ಪತ್ರ ಇನ್ಕಮ್ ಸರ್ಟಿಫಿಕೇಟ್ ಹಾಗೂ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಫೋನ್ ನಂಬರ್ ಬೇಕಾಗಿರುತ್ತದೆ.
* ಅಡ್ರೆಸ್ ಪ್ರೂಫ್ ಬೇಕಾಗಿರುತ್ತದೆ.
* ಇನ್ನು ಸೇವಾ ಕೇಂದ್ರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಅಲ್ಲಿ ಕೇಳುವಂತಹ ಕೆಲವೊಂದು ಮಾಹಿತಿ ಒದಗಿಸಬೇಕಾಗಿರುತ್ತದೆ.

ಹೊಸ ರೇಷನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್! ಮೇ ತಿಂಗಳ ಹೊಸ ಲಿಸ್ಟ್ ಬಿಡುಗಡೆ

ರೇಷನ್ ಕಾರ್ಡ್ ಅಪ್ಡೇಟ್ಗೆ ಕೂಡ ಅವಕಾಶವನ್ನು ನೀಡಲಾಗುತ್ತದೆ. ಹೌದು ಗೆಳೆಯರೇ ಮಾರ್ಚ್ 9 ರಿಂದ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿಯ ತಿದ್ದುಪಡಿ ಇದ್ದರೆ ಅದನ್ನ ಮಾಡಲು ಅವಕಾಶ ನೀಡಲಾಗುತ್ತಿದೆ. ಹತ್ತಿರದ ಸೇವಾ ಕೇಂದ್ರಗಳಿಗೆ ಕೂಡ ಹೋಗಬಹುದು ಇಲ್ಲವೇ ಆನ್ಲೈನ್ ಮೂಲಕ ಕೂಡ ತಿದ್ದುಪಡಿ ನಡೆಸಬಹುದಾಗಿದೆ.

ಈ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಮಾತ್ರವಲ್ಲದೆ ಇರುವ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಕೂಡ ಮಾಡಬಹುದಾಗಿದೆ. ರೇಷನ್ ಕಾರ್ಡ್ ಇಂದಿನ ದಿನಗಳಲ್ಲಿ ಅತ್ಯಂತ ಅಗತ್ಯವಾಗಿರುವಂತಹ ದಾಖಲೆಯಾಗಿದ್ದು ಅದರಲ್ಲೂ ವಿಶೇಷವಾಗಿ ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸರ್ಕಾರ ಜಾರಿಗೆ ತಂದಿರುವಂತಹ ಕೆಲವೊಂದು ಪ್ರಮುಖ ಯೋಜನೆಗಳನ್ನು ಪಡೆದುಕೊಳ್ಳುವುದಕ್ಕೆ ಪಡಿತರ ಚೀಟಿ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಬಹುದಾಗಿದೆ. ಹೀಗಾಗಿ ನೀವು ಕೂಡ ಪಡಿತರ ಚೀಟಿಯನ್ನು ಪಡೆದುಕೊಳ್ಳಬಹುದಾಗಿದ್ದು ಈ ಮೇಲಿನ ಕ್ರಮಗಳನ್ನು ಅನುಸರಿಸಬೇಕಾಗಿರುತ್ತದೆ.

ಅನ್ನಭಾಗ್ಯ ಯೋಜನೆ ಹಣ ಖಾತೆಗೆ ಜಮಾ ಆಗಿದೆ, ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

Apply for New Ration Card through mobile Online

Related Stories