ಬಡವರಿಗೆ (poor people) ಅನುಕೂಲವಾಗುವಂತೆ ರಾಜ್ಯ ಸರ್ಕಾರ (state government) ಕೆಲವು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ 5 ಲಕ್ಷಗಳ ವರೆಗೆ ಉಚಿತ ಚಿಕಿತ್ಸೆ (free treatment) ಪಡೆದುಕೊಳ್ಳುವಂತಹ ಯೋಜನೆ ಕೂಡ ಒಂದು. ಯೋಜನೆಯ ಪ್ರಯೋಜನ ನೀವು ಪಡೆದುಕೊಳ್ಳುವುದಿದ್ದರೆ ತಕ್ಷಣ ಈ ಒಂದು ಕಾರ್ಡ್ ಗೆ ಅಪ್ಲೈ ಮಾಡಿ.
ಯಶಸ್ವಿನಿ ಕಾರ್ಡಿಗೆ ಅರ್ಜಿ ಸಲ್ಲಿಸಲು ಆಹ್ವಾನ! (Apply for yashaswini card)
ಹೊಸದಾಗಿ ಹೊಸ ನಿಯಮಗಳ ಅನುಸಾರ ಯಶಸ್ವಿನಿ ಕಾರ್ಡ್ ಬಿಡುಗಡೆ ಮಾಡಲಾಗಿದ್ದು ತಕ್ಷಣ ಅರ್ಜಿ ಸಲ್ಲಿಸಿದವರು ಈ ಯೋಜನೆಯ ಪ್ರಯೋಜನ ಪಡೆಯಬಹುದು. ವ್ಯವಸಾಯ ಸೇವಾ ಸಹಕಾರಿ ಕೇಂದ್ರಗಳಲ್ಲಿ ಹೊಸದಾಗಿ ಯಶಸ್ವಿನಿ ಕಾರ್ಡ್ ಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಬಿಪಿಎಲ್ ರೇಷನ್ ಕಾರ್ಡುದಾರರಿಗೆ ಬಿಗ್ ಅಪ್ಡೇಟ್, ಲಕ್ಷಾಂತರ ರೇಷನ್ ಕಾರ್ಡುಗಳು ರದ್ದು!
ಯಶಸ್ವಿನಿ ಯೋಜನೆ! (Yashaswini Yojana 2024)
ಆರೋಗ್ಯ ಕುಟುಂಬ (health department) ಯೋಜನೆಯ ಅಡಿಯಲ್ಲಿ ಯಶಸ್ವಿ ಯೋಜನೆಯ 2018 ರಿಂದ ಮರು ನಿರ್ಮಾಣ ಮಾಡಲಾಗಿತ್ತು. 300 ಕೋಟಿ ರೂಪಾಯಿಗಳನ್ನು ಈ ಯೋಜನೆಗಾಗಿ ಮೀಸಲಿಡಲಾಗಿದೆ. ಇದೀಗ ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು 5 ಲಕ್ಷಗಳ ವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆದುಕೊಳ್ಳಬಹುದು.
ಎಲ್ಲಿ ಅರ್ಜಿ ಸಲ್ಲಿಸಬೇಕು? (Where to apply)
ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಯಶಸ್ವಿನಿ ಯೋಜನೆಯನ್ನು ಆರಂಭಿಸಲಾಗಿದ್ದು, ಅನುಮೋದನೆಗೊಂಡಿರುವ ಎಲ್ಲಾ ಆಸ್ಪತ್ರೆಗಳಲ್ಲಿ 5 ಲಕ್ಷ ರೂಪಾಯಿಗಳ ವರೆಗೆ ಉಚಿತ ಚಿಕಿತ್ಸೆಯನ್ನು ಫಲಾನುಭವಿ ಕುಟುಂಬದ ಸದಸ್ಯರು ಪಡೆದುಕೊಳ್ಳಬಹುದು. ಇನ್ನು ಅರ್ಜಿ ಸಲ್ಲಿಸಲು ಹತ್ತಿರದ ವ್ಯವಸಾಯ ಸೇವಾ ಸಹಕಾರಿ ಸಂಘ ಅಥವಾ ಸೊಸೈಟಿ (society) ಯಲ್ಲಿ ಅರ್ಜಿ ಸಲ್ಲಿಸಬಹುದು
ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ; ತರಬೇತಿ ಜೊತೆಗೆ ಸಾಲ ಸೌಲಭ್ಯ
ಅಗತ್ಯ ದಾಖಲೆಗಳು! (Documents)
ಪಡಿತರ ಚೀಟಿ (ration card)
ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಮತ್ತು ಫೋಟೋ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಯಶಸ್ವಿನಿ ಯೋಜನೆಗೆ ಸಾಮಾನ್ಯ ನಗರವಾಸಿ 1000 ರೂಪಾಯಿಗಳು, ಗ್ರಾಮೀಣ ವಾಸಿ 500 ರೂಪಾಯಿಗಳನ್ನು ಪಾವತಿಸಬೇಕು ಹಾಗೂ ಪರಿಶಿಷ್ಟ ಜಾತಿಯವರಿಗೆ ಯಾವುದೇ ಶುಲ್ಕ ಇಲ್ಲ. ಯಶಸ್ವಿನಿ ಕಾರ್ಡ್ ಪಡೆದ 15 ದಿನಗಳ ನಂತರ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯುವುದು.
ಗೃಹಲಕ್ಷ್ಮಿ ಯೋಜನೆ ಹೊಸ ಅಪ್ಡೇಟ್; ಒಂದೇ ತಿಂಗಳಲ್ಲಿ ಎರಡು ಕಂತಿನ ಹಣ ಜಮಾ
apply for Yashaswini Card to Get a benefit of 5 lakh rupees
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.