ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ತಕ್ಷಣವೇ ಅರ್ಜಿ ಸಲ್ಲಿಸಿ

Story Highlights

ಇದೀಗ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣಾ (Distribution of Electric Sewing Machines) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ.

ಮಹಿಳೆಯರಿಗೆ ಸ್ವಾವಲಂಬಿ ಜೀವನಕ್ಕೆ (women independence life) ಅನುಕೂಲವಾಗುವಂತಹ ಮತ್ತೊಂದು ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಈ ನಿಟ್ಟಿನಲ್ಲಿ 2023ರಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯ ನಡೆಸಲಾಗಿದೆ.

ಇದೀಗ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣಾ (Distribution of Electric Sewing Machines) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಫಲಾನುಭವಿ ಮಹಿಳೆಯರು ಕೂಡಲೇ ಅರ್ಜಿ ಸಲ್ಲಿಸುವುದರ ಮುಖಾಂತರ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿದೆ.

ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿರುವ ಬಗ್ಗೆ ಡಿಬಿಟಿ ಚೆಕ್ ಮಾಡಿಕೊಳ್ಳಿ

ಗ್ರಾಮೀಣ ಜನರಿಗೆ ಸರ್ಕಾರದ ಯೋಜನೆಗಳು! (Government scheme for village people)

ಸರ್ಕಾರ ಈಗಾಗಲೇ ಗ್ರಾಮೀಣ ಭಾಗದಲ್ಲಿ ವಾಸಿಸುವ ಮಹಿಳೆಯರು ಕುಶಲಕರ್ಮಿ ಹಾಗೂ ಗುಡಿ ಕೈಗಾರಿಕೆಯನ್ನು ಮಾಡುವ ಸಲುವಾಗಿ ಅವರ ಸ್ವಾವಲಂಬನೆ ಜೀವನವನ್ನು ಉತ್ತೇಜನಗೊಳಿಸುವ ಸಲುವಾಗಿ ಕೆಲವು ಉದ್ಯೋಗಿನಿ (udyogiini scheme) ಯೋಜನೆಯಂತಹ ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದೆ.

ಇನ್ನು ಮಹಿಳೆಯರಿಗೆ ವೃತ್ತಿಪರ ತರಬೇತಿ ನೀಡುವುದು ಮಾತ್ರವಲ್ಲದೆ ಉಚಿತ ವಿದ್ಯುತ್ ಜಾಲಿತ ಹೊಲಿಗೆ ಯಂತ್ರ ನೀಡಲು ಸರ್ಕಾರ ಮುಂದಾಗಿದೆ. ಗಾರೆ ಕೆಲಸ ಮಾಡುವವರು ಕ್ಷೌರಿಕ ವೃತ್ತಿ ಮಾಡುವವರ ಕುಟುಂಬದ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆಯಬಹುದು.

ಮುಂದಿನ ತಿಂಗಳಿನಿಂದ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಸಿಗೋಲ್ಲ!

ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು! (Documents)

ಜಾತಿ ಪ್ರಮಾಣ ಪತ್ರ (cast certificate)

ರೇಷನ್ ಕಾರ್ಡ್ (ration card)

ಆಧಾರ್ ಕಾರ್ಡ್ (Aadhar card)

ವೃತ್ತಿಪರ ದೃಢೀಕರಣ ಪತ್ರ

ಹೊಲಿಗೆ ತರಬೇತಿ ಪ್ರಮಾಣ ಪತ್ರ

ವಿಳಾಸದ ಪುರಾವೆ

ಈ ಮೇಲಿನ ದಾಖಲೆಗಳನ್ನು ನೀಡುವ ಮೂಲಕ ನೀವು ಉಚಿತ ವಿದ್ಯುತ್ ಚಾಲಕ ಯಂತ್ರವನ್ನು ಪಡೆದುಕೊಳ್ಳಬಹುದು. 22 ರಿಂದ 45 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು.

ಇನ್ನು ಮುಂದೆ ಸಿಗುವುದಿಲ್ಲ ಅನ್ನಭಾಗ್ಯ ಯೋಜನೆಯ ಹಣ! ಸರ್ಕಾರದ ಹೊಸ ಅಪ್ಡೇಟ್

ಅರ್ಜಿ ಸಲ್ಲಿಸುವುದು ಹೇಗೆ? (How to apply)

free sewing machine ಉಚಿತ ವಿದ್ಯುತ್ ಚಾಲತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಗಾಗಿ ಕೈಗಾರಿಕಾ ವಿಸ್ತರಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರ ಕಚೇರಿ ಮತ್ತು ಗ್ರಾಮೀಣ ಕೈಗಾರಿಕೆಗಳ ಖಾದಿ ಮತ್ತು ಗ್ರಾಮೋದ್ಯೋಗ ಕಚೇರಿಯನ್ನು ಸಂಪರ್ಕಿಸಬಹುದು.

ಗೃಹಲಕ್ಷ್ಮಿ ಪಟ್ಟಿ ಬಿಡುಗಡೆ! ಇಂತಹ ಮಹಿಳೆಯರಿಗೆ ಡಿಸೆಂಬರ್ 20ರ ಒಳಗೆ ಹಣ ಜಮಾ

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ, ಹಾಸನ ಜಿಲ್ಲೆ ಮೊದಲಾದವು ಕಡೆ ಡಿಸೆಂಬರ್ 25ನೇ ತಾರೀಖಿನವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ, ಹಾಗಾಗಿ ಅರ್ಹ ಮಹಿಳೆಯರು ತಕ್ಷಣವೇ ಅರ್ಜಿ ಸಲ್ಲಿಸಿ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಿ.

ಕಲಬುರ್ಗಿ ಮಹಿಳೆಯರು ಈ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಿ. https://zpkalaburagi.karnataka.gov.in

Apply now to get free electric sewing machine