ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ! ರಾಜ್ಯ ಸರ್ಕಾರದಿಂದ ಹಬ್ಬಕ್ಕೆ ಬಂಪರ್ ಗಿಫ್ಟ್

ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ (Bank Account) ನೇರವಾಗಿ ಹಣವನ್ನು ವರ್ಗಾವಣೆ (Money Transfer) ಮಾಡಲಾಗುತ್ತಿದೆ

ಚುನಾವಣೆಗೂ ಮೊದಲು ಪ್ರಣಾಳಿಕೆಯಲ್ಲಿ ಹೇಳಿಕೊಂಡಂತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ತನ್ನ ಗ್ಯಾರಂಟಿ ಯೋಜನೆಗಳನ್ನು (guarantee schemes) ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ

ಈಗ ಯುವನಿಧಿ ಯೋಜನೆ ಮಾತ್ರ ಬಾಕಿ ಉಳಿದಿದೆ, ಉಳಿದ ಎಲ್ಲಾ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದಿವೆ. ಅದರಲ್ಲೂ ಜನ ಹೆಚ್ಚಾಗಿ ಅನ್ನಭಾಗ್ಯ ಯೋಜನೆ (Annabhagya scheme) ಹಾಗೂ ಗೃಹಲಕ್ಷ್ಮಿ ಯೋಜನೆಯ (Gruha Lakshmi scheme) ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ.

ಈ ನಡುವೆ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ ಮಾಡಲು ನಿರ್ಧರಿಸಿದೆ.

ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ! ರಾಜ್ಯ ಸರ್ಕಾರದಿಂದ ಹಬ್ಬಕ್ಕೆ ಬಂಪರ್ ಗಿಫ್ಟ್ - Kannada News

ಗೃಹಲಕ್ಷ್ಮಿ ಯೋಜನೆಗೆ ಅಗಸ್ಟ್ ನಂತರ ಅರ್ಜಿ ಹಾಕಿದವರಿಗೆ ಬಿಗ್ ಅಪ್ಡೇಟ್! ಯಾವಾಗ ಬರಲಿದೆ ಹಣ ಗೊತ್ತಾ

ಅಕ್ಕಿಯ ಬದಲು ಹಣ ಕೊಡುತ್ತಿದೆ ಸರ್ಕಾರ!

ನಿಮ್ಮಲ್ಲೂ ಸಾಕಷ್ಟು ಜನ ಫಲಾನುಭವಿಗಳು ಇರಬಹುದು, ಸರ್ಕಾರ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಸಂದಾಯವಾಗುತ್ತಿರುವ 5 ಕೆಜಿ ಅಕ್ಕಿಯ ಜೊತೆಗೆ ಇನ್ನು ಐದು ಕೆಜಿ ಅಕ್ಕಿಯನ್ನು, ಬಿಪಿಎಲ್ (BPL card) ಹಾಗೂ ಅಂತ್ಯೋದಯ ಕಾರ್ಡ್ (antyodaya card) ಹೊಂದಿರುವವರಿಗೆ ಕೊಡಬೇಕಿತ್ತು. ಕೊಡುವ ಭರವಸೆಯನ್ನು ನೀಡಿತ್ತು.

ಆದರೆ ಅನಿವಾರ್ಯ ಕಾರಣಗಳಿಗೆ ಸರ್ಕಾರಕ್ಕೆ ಇನ್ನೂ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿಯನ್ನು ಹೊಂದಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ (Bank Account) ನೇರವಾಗಿ ಹಣವನ್ನು ವರ್ಗಾವಣೆ (Money Transfer) ಮಾಡಲಾಗುತ್ತಿದೆ

ಈಗಾಗಲೇ ಸರ್ಕಾರ ಮೂರು ಕಂತುಗಳ ಅನ್ನಭಾಗ್ಯ ಯೋಜನೆಯ ಹಣವನ್ನು ಬಿಡುಗಡೆ ಮಾಡಿದೆ, ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀವು ನಿಮ್ಮ ಸ್ಟೇಟಸ್ ಚೆಕ್ ( check DBT status) ಮಾಡಿಕೊಳ್ಳಬಹುದಾಗಿದೆ.

ಇನ್ನು ಮುಂದಿನ ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವ ಬದಲು, ಅಕ್ಕಿ ಅಥವಾ ಪೌಷ್ಟಿಕ ಆಹಾರ (nutrient food) ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಈ ಜಿಲ್ಲೆಗಳಲ್ಲಿ 3 ದಿನ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ! ಹೆಸರು ಸೇರ್ಪಡೆ, ತಿದ್ದುಪಡಿ ಇದ್ರೆ ಮಾಡಿಕೊಳ್ಳಿ

ಅನ್ನಭಾಗ್ಯ ಯೋಜನೆಯ ಪಡಿತರ ಡೋರ್ ಡೆಲಿವರಿ!

Annabhagya Schemeಹೌದು, ಇನ್ನು ಮುಂದೆ ಅನ್ನಭಾಗ್ಯ ಯೋಜನೆಯ ಪಡಿತರ ಸೌಲಭ್ಯ ನಿಮ್ಮ ಮನೆ ಬಾಗಿಲಿಗೆ (door delivery) ಬರಲಿದೆ. ಕೇಂದ್ರ ಸರ್ಕಾರದಿಂದ ಸಿಗುವ ಉಚಿತ ಅಕ್ಕಿ ಹಾಗೂ ನ್ಯಾಯ ಬೆಲೆಯ ಅಂಗಡಿಯಲ್ಲಿ ಫಲಾನುಭವಿಗಳಿಗೆ ಸಿಗುವ ಇತರ ಧಾನ್ಯ ಹಾಗೂ ವಸ್ತುಗಳನ್ನು ಸರ್ಕಾರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡುತ್ತಿದೆ.

ಉಚಿತ ಸೈಕಲ್ ವಿತರಣೆ ಕುರಿತು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ

ಯಾರಿಗೆ ಸಿಗುತ್ತೆ ಡೋರ್ ಡೆಲಿವರಿ (door delivery service) ಬೆನಿಫಿಟ್!

ಮನೆ ಬಾಗಿಲಿಗೆ ಅಕ್ಕಿ ಹಾಗೂ ಇತರ ಪಡಿತರ ವಸ್ತುಗಳನ್ನು ತಂದು ಕೊಡುವ ವ್ಯವಸ್ಥೆ ರಾಜ್ಯದ ಎಲ್ಲಾ ಫಲಾನುಭವಿಗಳಿಗೂ ಇಲ್ಲ. ಈ ಪ್ರಯೋಜನ ಸಿಗುವುದು ಕೇವಲ 60 ವರ್ಷ ಮೇಲ್ಪಟ್ಟವರು ಹಾಗೂ ರೇಷನ್ ಕಾರ್ಡ್ ನಲ್ಲಿ ಒಬ್ಬನೇ ಒಬ್ಬ ಸದಸ್ಯನ ಹೆಸರು ಮಾತ್ರ ಇದ್ದರೆ ಅಂತವರಿಗೆ ಡೋರ್ ಡೆಲಿವರಿ ಮೂಲಕ ನ್ಯಾಯಬೆಲೆ ಅಂಗಡಿಯಲ್ಲಿ ಸಿಗುವ ವಸ್ತುಗಳನ್ನು ಮನೆ ಬಾಗಿಲಿಗೆ ತಂದು ಕೊಡುವ ವ್ಯವಸ್ಥೆ ಮಾಡಲು ಸರ್ಕಾರ ನಿರ್ಧರಿಸಿದೆ. ಆದೇಶವನ್ನು ಸರ್ಕಾರ ಹೊರಡಿಸಲಿದ್ದು ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು.

ಅನ್ನಭಾಗ್ಯ ಯೋಜನೆಯ ಹಣ ಇನ್ನೂ ನಿಮ್ಮ ಖಾತೆಗೆ ಯಾಕೆ ಬಂದಿಲ್ಲ ಗೊತ್ತಾ? ಇಲ್ಲಿದೆ ಪಕ್ಕಾ ಕಾರಣ

Big change in Annabhagya Yojana, Here is the Details

Follow us On

FaceBook Google News

Big change in Annabhagya Yojana, Here is the Details