ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ದೀಪಾವಳಿ ಗಿಫ್ಟ್; ರೈತರ ಬಡ್ಡಿ ಮನ್ನಾ ಚಿಂತನೆ

ಅನ್ನದಾತರ ಕಷ್ಟಗಳನ್ನು ಅರಿತು ಸರ್ಕಾರವು ಹಲವು ಯೋಜನೆ ಘೋಷಣೆ ಮಾಡಿದೆ. ಸದ್ಯ ರಾಜ್ಯ ಸರ್ಕಾರವು ರೈತರ ಸಾಲದ (Loan Interest) ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಘೋಷಿಸಿದೆ

ರಾಜ್ಯ ಸರ್ಕಾರವು ವಿವಿಧ ಯೋಜನೆಗಳನ್ನು (Schemes) ಜಾರಿ ಮಾಡುತ್ತ ರಾಜ್ಯದ ಜನರಿಗೆ ಆರ್ಥಿಕ ಬೆಂಬಲ ನೀಡುತ್ತಿದೆ. ಈಗಾಗಲೇ ರಾಜ್ಯ ಸರ್ಕಾರವು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು,ರಾಜ್ಯ ಜನರು ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.

ಈ ಗ್ಯಾರಂಟಿ ಯೋಜನೆಗಳ ಜೊತೆ ಇನ್ನು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲೂ ರೈತರಿಗಾಗಿ (Scheme For Farmers) ಹೆಚ್ಚಿನ ಯೋಜನೆಯನ್ನು ಘೋಷಿಸಿದೆ.

ಈ ಬಾರಿ ರಾಜ್ಯದಲ್ಲಿ ವಾಡಿಕೆಯಷ್ಟು ಮಳೆ ಆಗದ ಕಾರಣ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ.

ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ದೀಪಾವಳಿ ಗಿಫ್ಟ್; ರೈತರ ಬಡ್ಡಿ ಮನ್ನಾ ಚಿಂತನೆ - Kannada News

ಅನೇಕ ಊರುಗಳಲ್ಲಿ ಗುಳೆ ಹೋಗಲು ಸಿದ್ಧತೆ ನಡೆಸಿದ್ದಾರೆ. ಅನ್ನದಾತರ ಕಷ್ಟಗಳನ್ನು ಅರಿತು ಸರ್ಕಾರವು ಹಲವು ಯೋಜನೆ ಘೋಷಣೆ ಮಾಡಿದೆ. ಸದ್ಯ ರಾಜ್ಯ ಸರ್ಕಾರವು ರೈತರ ಸಾಲದ (Loan Interest) ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಘೋಷಿಸಿದೆ. ರಾಜ್ಯದ ರೈತರು ತಮ್ಮ ಸಾಲದ (Loan) ಮೇಲಿನ ಬಡ್ಡಿ ಮನ್ನಾ ಆಗಲು ಈ ಕೆಲಸವನ್ನು ಮಾಡಬೇಕು.

ರಾಜ್ಯದ ಜನರು ಖುಷಿ ಪಡೋ ಸುದ್ದಿ; ಡಿಸೆಂಬರ್ ವೇಳೆಗೆ ಜಾರಿಯಾಗಲಿದೆ ಮತ್ತೊಂದು ಹೊಸ ಯೋಜನೆ

ಮುಖ್ಯಮಂತ್ರಿಗಳಿಂದಲೇ ಘೋಷಣೆ

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಜ್ಯದಲ್ಲಿ ಘೋಷಣೆ ಮಾಡಿರುವ ಹಲವು ಯೋಜನೆಗಳನ್ನು ಅನುಷ್ಠಾನ ಗೊಳಿಸುವಲ್ಲಿ ತಮ್ಮ ಸಮಯ ಮೀಸಲಿಡುತ್ತಿದ್ದಾರೆ. ಇನ್ನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿಗಳು ಅಲ್ಲಿನ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸುತ್ತಿದ್ದಾರೆ.

ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಸದ್ಯ ರೈತರ ಬಡ್ಡಿ ಮನ್ನಾ (Loan Interest Waiver) ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತಂತು ಮಾಂಗಲ್ಯ ಭಾಗ್ಯ ಯೋಜನೆ! ಮದುವೆಯಾಗುವವರಿಗೆ ಸ್ಕೀಮ್

ವಿದ್ಯುತ್ ಬಿಲ್ ಅಸಲು ಕಟ್ಟಿದರೆ ಬಡ್ಡಿ ಮನ್ನಾ

electricity Billಇತ್ತಿಚೆಗೆ ಹಾಸನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಹಾಸನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ಧರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅಸಲು ಮತ್ತು ಬಡ್ಡಿ ಮನ್ನಾ ಮಾಡುವ ಕುರಿತು ಈ ಸಭೆಯಲ್ಲಿ ಸುದೀರ್ಘ ಕಾಲ ಚರ್ಚೆ ನಡೆಸಲಾಯಿತು.

ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಕಾಫಿ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದರು. ಇನ್ನೂ ವಿದ್ಯುತ್ ಬಿಲ್ (Electricity Bill) ಕಟ್ಟಿರದವರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಸದ್ಯ ಕಾಫಿ ಬೆಳೆಗಾರರು ತಮ್ಮ ವಿದ್ಯುತ್ ಬಿಲ್ ಪಾವತಿ ಮಾಡಿದರೆ ಬಡ್ಡಿ ಮನ್ನಾ ಮಾಡಲಾಗುವುದು. ಜೊತೆಗೆ ಕೂಡಲೇ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಡಿಸೆಂಬರ್ ತಿಂಗಳಿನಿಂದ ರದ್ದಾಗಲಿದೆ ಇಂತಹವರ ರೇಷನ್ ಕಾರ್ಡ್! ಸರ್ಕಾರ ಖಡಕ್ ವಾರ್ನಿಂಗ್

ಹೀಗೆ ರಾಜ್ಯ ಸರ್ಕಾರವು ಬರದ ಸಂದರ್ಭದಲ್ಲಿ ರೈತರ ನೆರವಿಗೆ ನಿಂತಿದ್ದು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಜನರು ಕಷ್ಟದಲ್ಲಿರುವ ವೇಳೆ ಅವರ ನೆರವಿಗೆ ಬರಬೇಕಾಗಿರುವುದು ಸರ್ಕಾರದ ಕರ್ತವ್ಯ. ಆ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಹಲವಾರು ಜನರು ಹೇಳಿದ್ದಾರೆ.

Big Diwali Gift to Farmers from State Government, Waiver of farmers interest

Follow us On

FaceBook Google News

Big Diwali Gift to Farmers from State Government, Waiver of farmers interest