ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್! ಇಂತಹವರಿಗೆ ಉಚಿತ ಕರೆಂಟ್ ಸೌಲಭ್ಯ ಸಿಗೋದಿಲ್ಲ

ವಾರ್ಷಿಕ ಸರಾಸರಿ (average unit) ಎಷ್ಟು ಯೂನಿಟ್ ವಿದ್ಯುತ್ ಬಳಕೆ ಮಾಡುತ್ತೀರಿ ಎನ್ನುವುದರ ಆಧಾರದ ಮೇಲೆ ಉಚಿತ ವಿದ್ಯುತ್ (Free Electricity) ನಿಗದಿಯಾಗುತ್ತದೆ.

ಗೃಹಜ್ಯೋತಿ ಯೋಜನೆಯ ಮೂಲಕ ಉಚಿತ ಕರೆಂಟ್ ಭಾಗ್ಯ (free electricity) ಇಂದು ಲಕ್ಷಾಂತರ ಕುಟುಂಬಗಳಿಗೆ ಸಿಕ್ಕಿದೆ. ಕಳೆದ ಆರು ತಿಂಗಳಿನಿಂದಲೂ ಉಚಿತವಾಗಿ ವಿದ್ಯುತ್ ಪಡೆದುಕೊಳ್ಳಲು ಸಾಧ್ಯವಾಗಿದೆ.

ಕೇವಲ ಹಳ್ಳಿ ಪ್ರದೇಶಗಳಲ್ಲಿ ಮಾತ್ರವಲ್ಲದೆ ನಗರ ಪ್ರದೇಶಗಳಲ್ಲಿ ವಾಸಿಸುವವರು ಕೂಡ ಪ್ರತಿ ತಿಂಗಳು ಭರಿಸಬೇಕಾದ 2000 ರೂಪಾಯಿ ಬಿಲ್ ಉಳಿತಾಯ ಮಾಡುತ್ತಿದ್ದಾರೆ.

ಹೌದು, ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಯ ಪ್ರತಿಫಲವಾಗಿ ಗೃಹಜ್ಯೋತಿ (Gruha jyothi Yojana) ಯೋಜನೆಯ ಮೂಲಕ ಇನ್ನೂರು ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ಬಳಕೆ ಮಾಡುವ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ. ಆದರೆ ಈಗ ಉಚಿತ ವಿದ್ಯುತ್ ಬಳಕೆ ಮಾಡುತ್ತಿರುವ ಕುಟುಂಬಗಳಿಗೆ ಇದು ಕಹಿ ಸುದ್ದಿ ಎನ್ನಬಹುದು.

ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್! ಇಂತಹವರಿಗೆ ಉಚಿತ ಕರೆಂಟ್ ಸೌಲಭ್ಯ ಸಿಗೋದಿಲ್ಲ - Kannada News

ಈ ಜಿಲ್ಲೆಯ ರೈತರಿಗೆ ಉಚಿತ ಭೂಮಿ ಹಂಚಿಕೆ ಮತ್ತು ಹಕ್ಕು ಪತ್ರ ವಿತರಣೆ; ಇಲ್ಲಿದೆ ಮಾಹಿತಿ

ಹೆಚ್ಚುವರಿ ವಿದ್ಯುತ್ ಬಳಕೆ ಮಾಡ್ತಾ ಇದ್ದೀರಾ?

ಬೇಸಿಗೆಕಾಲ ಆರಂಭದಿಂದಲೂ ಕೂಡ ಈ ಬಾರಿ ತಾಪಮಾನ (temperature) ತುಂಬಾನೆ ಹೆಚ್ಚಾಗಿದೆ, ಹಾಗಾಗಿ ಬೇಸಿಗೆ ಉರಿ ತಡೆದುಕೊಳ್ಳುವುದಕ್ಕೂ ಕೂಡ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಫ್ಯಾನ್ ಕೂಲರ್ ಹೆಚ್ಚಾಗಿ ಬಳಕೆ ಮಾಡಲಾಗುತ್ತಿದೆ.

ಜನರು ತಮಗೆ 200 ಯೂನಿಟ್ ವರೆಗೆ ಮಾತ್ರ ಉಚಿತ ವಿದ್ಯುತ್ ಸಿಗುತ್ತದೆ ಎನ್ನುವುದನ್ನು ಕೂಡ ಮರೆತು ಅತಿ ಹೆಚ್ಚು ವಿದ್ಯುತ್ ಬಳಕೆ ಮಾಡಲು ಆರಂಭಿಸಿದ್ದಾರೆ ಇದರಿಂದಾಗಿ ಗೃಹಜ್ಯೋತಿ ಯೋಜನೆಯ ಪ್ರಯೋಜನ ಸಿಗೋದಿಲ್ಲ ಅಂತ ಸರ್ಕಾರ ಈಗಾಗಲೇ ತಿಳಿಸಿದೆ.

ಸಿಹಿ ಸುದ್ದಿ, ಮಾರ್ಚ್ 31ರ ಒಳಗೆ ಕೃಷಿ ಸಾಲದ ಅಸಲು ಪಾವತಿ ಮಾಡಿದ್ರೆ ಬಡ್ಡಿ ಮನ್ನಾ!

Electricity billಇಂಥವರಿಗೆ ಸಿಗಲ್ಲ ಗೃಹ ಜ್ಯೋತಿ ಯೋಜನೆ ಪ್ರಯೋಜನ!

ವಾರ್ಷಿಕ ಸರಾಸರಿ (average unit) ಎಷ್ಟು ಯೂನಿಟ್ ವಿದ್ಯುತ್ ಬಳಕೆ ಮಾಡುತ್ತೀರಿ ಎನ್ನುವುದರ ಆಧಾರದ ಮೇಲೆ ಉಚಿತ ವಿದ್ಯುತ್ (Free Electricity) ನಿಗದಿಯಾಗುತ್ತದೆ. ಉದಾಹರಣೆಗೆ ನೀವು 150 ಯೂನಿಟ್ ಅವುಗಳನ್ನು ಪ್ರತಿ ತಿಂಗಳು ಬಳಸುತ್ತಿದ್ದರೆ 200 ಯೂನಿಟ್ ಒಳಗಡೆ ವಿದ್ಯುತ್ ಬಳಕೆ ಮಾಡಿದಂತೆ ಆಗುತ್ತದೆ ಹಾಗೂ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ ಉಚಿತ ವಿದ್ಯುತ್ ಸಿಗುತ್ತದೆ.

ಇಂತಹ ರೈತರ ಖಾತೆಗೆ ಜಮಾ ಆಗಲಿದೆ 10 ಸಾವಿರ ರೂಪಾಯಿ! ಮಹತ್ವದ ಘೋಷಣೆ

ಆದರೆ ಈಗ 150 ನಿಗದಿತ ಉಚಿತ ಯೂನಿಟ್ ಗಿಂತ ಹೆಚ್ಚುವರಿ 50 ಯೂನಿಟ್ ಬಳಕೆ ಮಾಡಿದ್ರೆ ಪ್ರತಿ ಯೂನಿಟ್ ಗೆ 7 ರೂಪಾಯಿಗಳಂತೆ ಪಾವತಿ ಮಾಡಬೇಕು. ಹಾಗೂ ನಿಮ್ಮ ವಿದ್ಯುತ್ ಬಳಕೆ 200 ಯೂನಿಟ್ ಗಡಿ ತಲುಪಿದರೆ ಆಗ ಸಂಪೂರ್ಣ ವಿದ್ಯುತ್ ಬಿಲ್ ಪಾವತಿ ಮಾಡಬೇಕು.

ರಾಜ್ಯದಲ್ಲಿ ಬೇಡಿಕೆಗೆ ತಕ್ಕಷ್ಟು ವಿದ್ಯುತ್ ಉತ್ಪಾದನೆ ಮಾಡಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ಈ ಮಾರ್ಚ್ ತಿಂಗಳಿನಲ್ಲಿ ಜನರ ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು 20% ನಷ್ಟು ವಿದ್ಯುತ್ ಅಧಿಕ ಬಳಕೆ ಆಗಿದೆ.

ನಿಮಗೆ ಗೃಹಜ್ಯೋತಿ ಯೋಜನೆಯ ಪ್ರಯೋಜನ ಇನ್ನು ಮುಂದೆಯೂ ಸಿಗಬೇಕು ಅಂದರೆ ನೀವು ಬಳಕೆ ಮಾಡುವ ವಿದ್ಯುತ್ ಬಗ್ಗೆ ಗಮನ ಇರಲಿ ಅನಗತ್ಯ ವೇಳೆಯಲ್ಲಿ ಎಲೆಕ್ಟ್ರಾನಿಕ್ ಘಟಕ (electronic devices) ಗಳನ್ನು ಉರಿಸುವುದಕ್ಕಿಂತ ಅವುಗಳನ್ನು ಸ್ವಿಚ್ ಆಫ್ ಮಾಡಿ ಕಡಿಮೆ ವಿದ್ಯುತ್ ಬಳಕೆ ಮಾಡಿ.

ಈ 3 ದಾಖಲೆಗಳನ್ನು ಕೊಟ್ಟು ಪೆಂಡಿಂಗ್ ಗೃಹಲಕ್ಷ್ಮಿ ಹಣ ಪಡೆಯಿರಿ! ಹೊಸ ಅಪ್ಡೇಟ್

Big Update for Gruha jyothi Scheme Free Electricity Beneficiaries

Follow us On

FaceBook Google News

Big Update for Gruha jyothi Scheme Free Electricity Beneficiaries