ಇಂತಹವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ! ರೇಷನ್ ಕಾರ್ಡ್ ಬಗ್ಗೆ ಸರ್ಕಾರದ ಮಹತ್ವದ ಆದೇಶ

ಪ್ರತಿಯೊಬ್ಬರೂ ಹೊಸ ಕಾರ್ಡ್ ಪಡೆದುಕೊಳ್ಳಲು ಮುಂದಾಗಿದ್ದಾರೆ ಜೊತೆಗೆ ಈಗಿರುವ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗಳನ್ನು (Ration card correction) ಕೂಡ ಮಾಡಿಕೊಳ್ಳುತ್ತಿದ್ದಾರೆ.

ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಪ್ರತಿಯೊಂದು ಗ್ಯಾರಂಟಿ ಯೋಜನೆಗಳಿಗೆ (guarantee schemes) ರೇಷನ್ ಕಾರ್ಡ್ (Ration card) ಎನ್ನುವುದು ಬಹಳ ಮುಖ್ಯ ಎನ್ನುವುದು ನಿಮಗೆ ಈಗಾಗಲೇ ಗೊತ್ತಿರುವ ವಿಚಾರ

ಇದೇ ಕಾರಣಕ್ಕೆ ರೇಷನ್ ಕಾರ್ಡ್ ಬಗ್ಗೆ ಜನರು ಕೂಡ ಹೆಚ್ಚು ಗಮನಹರಿಸುತ್ತಿದ್ದು ಪ್ರತಿಯೊಬ್ಬರೂ ಹೊಸ ಕಾರ್ಡ್ ಪಡೆದುಕೊಳ್ಳಲು ಮುಂದಾಗಿದ್ದಾರೆ ಜೊತೆಗೆ ಈಗಿರುವ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗಳನ್ನು (Ration card correction) ಕೂಡ ಮಾಡಿಕೊಳ್ಳುತ್ತಿದ್ದಾರೆ.

ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ (Aadhaar Card) ಮಾಡಿಕೊಳ್ಳುವುದು ಬಹಳ ಮುಖ್ಯ, ಇದರ ಬಗ್ಗೆ ಈ ಹಿಂದೆಯೇ ಕೇಂದ್ರ ಸರ್ಕಾರ ಕೂಡ ಮಾಹಿತಿ ನೀಡಿತ್ತು

ಇಂತಹವರ ಬಿಪಿಎಲ್ ಕಾರ್ಡ್ ರದ್ದಾಗಲಿದೆ! ರೇಷನ್ ಕಾರ್ಡ್ ಬಗ್ಗೆ ಸರ್ಕಾರದ ಮಹತ್ವದ ಆದೇಶ - Kannada News

ಗೃಹಲಕ್ಷ್ಮಿ ಹಣ ಯಾಕಿನ್ನೂ ಹಲವರ ಖಾತೆಗೆ ಜಮೆ ಆಗಿಲ್ಲ; ಪಕ್ಕಾ ಕಾರಣ ತಿಳಿಸಿದ ಲಕ್ಷ್ಮಿ ಹೆಬ್ಬಾಳ್ಕರ್

ಆದರೆ ಈ ಬಗ್ಗೆ ಜನ ಹೆಚ್ಚು ತಲೆ ಕೆಡಿಸಿಕೊಂಡಂತೆ ಇರಲಿಲ್ಲ ಯಾವಾಗ ರಾಜ್ಯ ಸರ್ಕಾರದ ಯೋಜನೆಗಳಿಗೆ ರೇಷನ್ ಕಾರ್ಡ್ ಬೇಕು ಹಾಗೂ ರೇಷನ್ ಕಾರ್ಡ್ ಆಧಾರ್ ಜೊತೆಗೆ ಲಿಂಕ್ ಆಗಿರಬೇಕು ಎನ್ನುವ ನಿಯಮ ಹೊರಡಿಸಲಾಯಿತೋ ಅಲ್ಲಿಂದ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವ ಪ್ರಕ್ರಿಯೆ ಕೂಡ ಆರಂಭವಾಗಿದೆ. ಆದರೆ ಕೇಂದ್ರ ಸರ್ಕಾರ ಈಗ ಇದಕ್ಕೂ ಕೂಡ ಗಡುವನ್ನು ಸೂಚಿಸಿದೆ.

ಈ ತಿಂಗಳ ಒಳಗೆ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಆಗುವುದು ಕಡ್ಡಾಯ!

Ration Card-Aadhaar Card linkರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವುದಕ್ಕೆ ಸೆಪ್ಟೆಂಬರ್ 30 ಕೊನೆಯ ದಿನಾಂಕ ಎಂದು ಕೇಂದ್ರ ಸರ್ಕಾರ (Central government) ಆದೇಶ ಹೊರಡಿಸಿತ್ತು. ಈಗ ರಾಜ್ಯ ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳುವುದಕ್ಕೆ ರೇಷನ್ ಕಾರ್ಡ್ ಅಗತ್ಯ ಇರುವ ಹಿನ್ನೆಲೆಯಲ್ಲಿ, ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಹಾಗೆಯೇ ರೇಶನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವ ದಿನಾಂಕವನ್ನು ಕೂಡ ವಿಸ್ತರಿಸಲಾಗಿದೆ.

ಗೃಹಜ್ಯೋತಿ ಫ್ರೀ ಕರೆಂಟ್ ಕೊಟ್ಟ ಕೆಲದಿನಗಳಲ್ಲೇ ರಾಜ್ಯ ಸರ್ಕಾರದ ಮತ್ತೊಂದು ಪ್ರಮುಖ ಘೋಷಣೆ

ಹೌದು, ದೇಶದಲ್ಲಿ ಯಾವುದೇ ರೀತಿಯ ಅಕ್ರಮ ನಡೆಯಬಾರದು ಎನ್ನುವ ಕಾರಣಕ್ಕೆ ರೇಷನ್ ಕಾರ್ಡ್ ಹೊಂದಿರುವವರು ತಮ್ಮ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಕೊಳ್ಳುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಉದಾಹರಣೆಗೆ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯ (Annabhagya scheme) ಘೋಷಿಸಿದ್ದು ಪ್ರತಿಯೊಬ್ಬ ವ್ಯಕ್ತಿಗೂ ಕೂಡ 5 ಕೆಜಿ ಅಕ್ಕಿಯ ಬದಲು ಹಣ ಕೊಡುತ್ತದೆ. ಆದರೆ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳದೆ ಇದ್ದರೆ ಈ ಹಣ ಫಲಾನುಭವಿಗಳ ಖಾತೆ (Bank Account) ಸೇರುವುದಿಲ್ಲ.

ಈ ಕಾರಣಕ್ಕೆ 9 ಲಕ್ಷ ಗೃಹಿಣಿಯರಿಗೆ ಬಂದಿಲ್ಲ ಗೃಹಲಕ್ಷ್ಮಿ ಯೋಜನೆ ಹಣ! ನಿಮ್ಮದೂ ಇದೆ ಸಮಸ್ಯೆ ಇರಬಹುದು

ಗಡುವು ವಿಸ್ತರಣೆ

ರಾಜ್ಯ ಸರ್ಕಾರ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವ ಗಡುವನ್ನು ವಿಸ್ತರಿಸಿದೆ. ಅಂದರೆ ಈ ವರ್ಷದ ಕೊನೆ ಡಿಸೆಂಬರ್ 31ರ ಒಳಗೆ ಈ ಕೆಲಸವನ್ನು ಮಾಡಲೇಬೇಕು.

ಒಂದು ವೇಳೆ ನೀವು ಡಿಸೆಂಬರ್ 31ರ ಒಳಗೆ ಆಧಾರ್ ಕಾರ್ಡ್ ಜೊತೆಗೆ ರೇಷನ್ ಕಾರ್ಡ್ ಲಿಂಕ್ ಮಾಡಿಕೊಳ್ಳದೆ ಇದ್ದಲ್ಲಿ ಮುಂದೆ ಸರ್ಕಾರದ ಯಾವುದೇ ಸೌಲಭ್ಯಗಳು ಕೂಡ ನಿಮಗೆ ಸಿಗುವುದಿಲ್ಲ

ಜೊತೆಗೆ ಉಚಿತ ಪಡಿತರ ಪಡೆದುಕೊಳ್ಳುವ ಅವಕಾಶವೂ ಸಿಗುವುದಿಲ್ಲ. ರೇಷನ್ ಕಾರ್ಡ್ ರದ್ದಾಗುವುದನ್ನು ತಡೆಯಬೇಕು ಅಂದ್ರೆ ಮೊದಲು ಆಧಾರ್ ನೊಂದಿಗೆ ಲಿಂಕ್ ಮಾಡಿಕೊಳ್ಳಬೇಕು.

ಕೋಳಿ ಸಾಕಾಣಿಕೆಗೆ ಸರ್ಕಾರವೇ ಕೊಡಲಿದೆ ಅರ್ಧದಷ್ಟು ಹಣ! ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸಿ

BPL card of such people will be cancelled, Govt Update on Ration Card

Follow us On

FaceBook Google News

BPL card of such people will be cancelled, Govt Update on Ration Card