ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ! ಇವರಿಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣವೂ ಸಿಗೋಲ್ಲ

ration card Cancel : 4 ಲಕ್ಷ ಪಡಿತರ ಚೀಟಿಯನ್ನು ರದ್ದುಪಡಿಸಿರುವುದು ಮಾತ್ರವಲ್ಲದೆ, 13 ಲಕ್ಷ ದಂಡವನ್ನು ವಸೂಲಿ ಮಾಡಲಾಗಿದೆ

Bengaluru, Karnataka, India
Edited By: Satish Raj Goravigere

ಹೊಸ ರೇಷನ್ ಕಾರ್ಡ್ (new ration card) ಪಡೆದುಕೊಳ್ಳಲು ಫಲಾನುಭವಿಗಳು ಎಷ್ಟು ಉತ್ಸುಕರಾಗಿದ್ದಾರೋ, ಅಷ್ಟೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳು ತಮ್ಮ ರೇಷನ್ ಕಾರ್ಡ್ (ration card cancellation) ಕಳೆದುಕೊಳ್ಳುತ್ತಿದೆ. ಇದಕ್ಕೆ ಮುಖ್ಯವಾದ ಕಾರಣ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿರುವುದು.

ಸರ್ಕಾರ ಈಗಾಗಲೇ ಸಲ್ಲಿಕೆ ಆಗಿರುವ ಅರ್ಜಿಗಳನ್ನು ಪರಿಶೀಲಿಸಿ, ಒಂದೊಂದೇ ಜಿಲ್ಲೆಗೆ ರೇಷನ್ ಕಾರ್ಡ್ ಬಿಡುಗಡೆ ಪ್ರಕ್ರಿಯೆ ಆರಂಭಿಸಿದೆ. ಇದರ ಜೊತೆಗೆ ಪ್ರತಿ ತಿಂಗಳು ಪ್ರತಿ ಜಿಲ್ಲೆಯಲ್ಲಿ ಅಕ್ರಮ ರೇಷನ್ ಕಾರ್ಡ್ ಗಳನ್ನು ಪರಿಶೀಲಿಸಿ ಅಂತಹ ಕಾರ್ಡ್ಗಳ ರದ್ದುಪಡಿ ಮಾಡುತ್ತಿದೆ.

Order to cancel the BPL ration card of such people

ಉಚಿತ ಹೊಲಿಗೆ ಯಂತ್ರ ವಿತರಣೆ; ಈ ದಾಖಲೆಯೊಂದಿಗೆ ಮಹಿಳೆಯರು ಅರ್ಜಿ ಸಲ್ಲಿಸಿ

ರದ್ದಾಗಲಿದೆ ಬಿಪಿಎಲ್ ಕಾರ್ಡ್ (BPL Ration card cancellation)

ಇಲ್ಲಿಯವರೆಗೆ ಸುಲಭವಾಗಿ ರೇಶನ್ ಹಾಗೂ ಸರ್ಕಾರದ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿರುವವರು, ಇನ್ನು ಮುಂದೆ ಈ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ.

ನಿಮ್ಮ ರೇಷನ್ ಕಾರ್ಡ್ ಪರಿಶೀಲನೆ (ration card verification) ಮಾಡುತ್ತಿರುವ ಸರ್ಕಾರ, ಒಂದು ವೇಳೆ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿದ್ದರೆ ಅಥವಾ ಸರ್ಕಾರದ ಮಾನದಂಡಗಳ ಒಳಗೆ ನೀವು ಬಾರದೇ ಇದ್ದರೆ ನಿಮ್ಮ ರೇಷನ್ ಕಾರ್ಡನ್ನು ತಕ್ಷಣ ರದ್ದುಪಡಿಸಲಿದೆ.

1.27 ಕೋಟಿ ಬಿಪಿಎಲ್ ಕಾರ್ಡ್‌ ಗಳನ್ನು ವಿತರಣೆ ಮಾಡಲಾಗಿದ್ದು, 4.36 ಕೋಟಿ ಜನರು ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಆದರೆ ಈಗ ಸರ್ಕಾರ ಅಕ್ರಮ ಬಿಪಿಎಲ್ ಕಾರ್ಡ್ ಪರಿಶೀಲನೆ ನಡೆಸುತ್ತಿದ್ದು, ಈಗಾಗಲೇ 4.59 ಲಕ್ಷ ಪಡಿತರ ಕಾರ್ಡ್ ರದ್ದುಪಡಿಸಲಾಗಿದೆ.

ಯುವನಿಧಿ ಯೋಜನೆ ಬೆನ್ನಲ್ಲೇ ಯುವಕ-ಯುವತಿಯರಿಗೆ ಇನ್ನೊಂದು ಯೋಜನೆ ಜಾರಿ

BPL Ration Cardರದ್ದುಪಡಿ ಮಾತ್ರವಲ್ಲ ಪಾವತಿಸಬೇಕು ದಂಡ! (Ration card cancellation with penalty)

2022 ರಲ್ಲಿ ಸುಮಾರು 4 ಲಕ್ಷ ಪಡಿತರ ಚೀಟಿಯನ್ನು ರದ್ದುಪಡಿಸಿರುವುದು ಮಾತ್ರವಲ್ಲದೆ, 13 ಲಕ್ಷ ದಂಡವನ್ನು ವಸೂಲಿ ಮಾಡಲಾಗಿದೆ. ಈಗಾಗಲೇ ಈ ವರ್ಷವೂ ಕೂಡ ಲಕ್ಷಾಂತರ ರೇಷನ್ ಕಾರ್ಡ್ ರದ್ದು ಪಡಿ ಮಾಡಲಾಗಿದೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಪ್ರಯೋಜನ ಪಡೆದುಕೊಳ್ಳಲು ಅವಕಾಶವಿದೆ ಆದರೆ ಉಳ್ಳವರು ಕೂಡ ಬಿಪಿಎಲ್ ಕಾರ್ಡ್ ಹೊಂದಿದ್ದು ಸರ್ಕಾರದ ಉಚಿತ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಇದನ್ನು ಗಮನಿಸಿರುವ ಸರ್ಕಾರ ಅಂತ ರೇಷನ್ ಕಾರ್ಡ್ ಸ್ಥಗಿತಗೊಳಿಸುವುದು ಮಾತ್ರವಲ್ಲದೆ ದಂಡವನ್ನು ಕೂಡ ವಿಧಿಸುತ್ತಿದೆ.

ರೇಷನ್ ಕಾರ್ಡ್ ನಲ್ಲಿ ಮಕ್ಕಳ ಹೆಸರು ಸೇರಿಸಲು ಅವಕಾಶ, ಆನ್ಲೈನ್ ನಲ್ಲೇ ಅಪ್ಡೇಟ್ ಮಾಡಿಕೊಳ್ಳಿ

ನಿಮ್ಮ ರೇಷನ್ ಕಾರ್ಡ್ ರದ್ದು ಪಡಿ ಬಗ್ಗೆ ತಿಳಿದುಕೊಳ್ಳಿ!

ಇದೀಗ ಆಹಾರ ಇಲಾಖೆಯಿಂದ ಪ್ರತಿ ತಿಂಗಳು ರೇಷನ್ ಕಾರ್ಡ್ ಪರಿಶೀಲನೆ ನಡೆಸಿ ರದ್ದುಪಡಿ ಮಾಡಲಾಗುತ್ತಿದೆ. ನೀವು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು, ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಆಗಿರುವ

https://ahara.kar.nic.in/Home/EServices ಮೇಲೆ ಕ್ಲಿಕ್ ಮಾಡಿ.

ಎಡಬಾಗದಲ್ಲಿ ಕಾಣುವ ಮೂರು ಲೈನ್ ಮೇಲೆ ಕ್ಲಿಕ್ ಮಾಡಿ. ಈಗ ಈ ಸ್ಥಿತಿಯನ್ನು ಆಯ್ಕೆ ಕಾಣಿಸುತ್ತಿದೆ, ಅದನ್ನು ಕ್ಲಿಕ್ ಮಾಡಿ. ರೇಷನ್ ಕಾರ್ಡ್ ರದ್ದುಪಡಿ ಎನ್ನುವ ಆಯ್ಕೆ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.

ಗೃಹಲಕ್ಷ್ಮಿ 5ನೇ ಕಂತಿನ ಹಣಕ್ಕೆ ಹೊಸ ರೂಲ್ಸ್! ಇಲ್ಲವಾದ್ರೆ ಉಚಿತ ಹಣ ಸಿಗೋಲ್ಲ

ಈಗ ನಿಮ್ಮ ಜಿಲ್ಲೆ, ಹೋಬಳಿ, ಗ್ರಾಮ ಮೊದಲಾದವುಗಳನ್ನು ಆಯ್ಕೆ ಮಾಡಿ, ಅವುಗಳನ್ನು ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ನಿಮ್ಮ ಹೆಸರು ಕೂಡ ಲಿಸ್ಟ್ ನಲ್ಲಿ ಇದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದುಪಡಿ ಆಗಿದೆ ಎಂದು ಅರ್ಥ.

Canceled ration card list released, They not get Any Scheme money