5 ಲಕ್ಷ ಬಿಪಿಎಲ್ ರೇಷನ್ ಕಾರ್ಡುಗಳು ರದ್ದು; ರಾತ್ರೋ-ರಾತ್ರಿ ಹೊಸ ಪಟ್ಟಿ ಬಿಡುಗಡೆ

ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಣ ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಹಣ ಇಂಥವರ ಖಾತೆಗೆ (Bank Account) ಜಮಾ ಆಗುವುದಿಲ್ಲ.

ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಯ ಹಣ ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಯ ಹಣ ಇಂಥವರ ಖಾತೆಗೆ (Bank Account) ಜಮಾ ಆಗುವುದಿಲ್ಲ.

ಯಾಕೆಂದರೆ ಈ ಎಲ್ಲಾ ಯೋಜನೆಗಳಿಗೆ ಮುಖ್ಯವಾಗಿ ಬೇಕಾಗಿರುವುದೇ ರೇಷನ್ ಕಾರ್ಡ್ (Ration Card). ಆದರೆ ಸರ್ಕಾರ ಈಗ ಅನರ್ಹರನ್ನು ಗುರುತಿಸಿ ಅಂತವರ ರೇಷನ್ ಕಾರ್ಡ್ ರದ್ದುಪಡಿಸುತ್ತಿದೆ.

ಇಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಮಹಿಳೆಯರು ಪ್ರತಿ ತಿಂಗಳು ಕನಿಷ್ಠ 2ರಿಂದ ಎರಡುವರೆ ಸಾವಿರ ರೂಪಾಯಿಗಳನ್ನು ಸರ್ಕಾರದಿಂದ ಉಚಿತವಾಗಿ ಪಡೆದುಕೊಳ್ಳುತ್ತಿದ್ದಾರೆ.

5 ಲಕ್ಷ ಬಿಪಿಎಲ್ ರೇಷನ್ ಕಾರ್ಡುಗಳು ರದ್ದು; ರಾತ್ರೋ-ರಾತ್ರಿ ಹೊಸ ಪಟ್ಟಿ ಬಿಡುಗಡೆ - Kannada News

ಸ್ವಂತ ಮನೆಯಿಲ್ಲದ ಬಡವರಿಗೆ ಮನೆ ಭಾಗ್ಯ! ಸರ್ಕಾರದಿಂದ ಹೊಸ ವಸತಿ ಯೋಜನೆ

ಇದು ಮಹಿಳೆಯರ ತಿಂಗಳ ಖರ್ಚಿನ ನಿರ್ವಹಣೆಗೆ ಸಹಾಯವಾಗುತ್ತಿದೆ. ಆದರೆ ಇನ್ನೂ ಸಾಕಷ್ಟು ಮಹಿಳೆಯರು ಸರ್ಕಾರದ ಗ್ಯಾರಂಟಿ ಯೋಜನೆಗಳಿಗಾಗಿ ಅರ್ಜಿ ಸಲ್ಲಿಸಿದರು ಕೂಡ ಅವರ ಖಾತೆಗೆ ಹಣ ಜಮಾ ಆಗಿಲ್ಲ. ಇದಕ್ಕೆ ಸಾಕಷ್ಟು ಬೇರೆ ಬೇರೆ ಕಾರಣಗಳು ಕೂಡ ಇವೆ.

ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿಲ್ಲ ಯಾಕೆ?

  • ಈ ಕೆವೈಸಿ ಆಗದೇ ಇರೋದು
  • ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮತ್ತು ಎನ್ ಪಿ ಸಿ ಐ ಮ್ಯಾಪಿಂಗ್ (NPCI mapping) ಆಗದೆ ಇರುವುದು
  • ರೇಷನ್ ಕಾರ್ಡ್ ಸಕ್ರಿಯವಾಗಿರದೆ ಇರುವುದು, ಈ ಕೆವೈಸಿ ಮಾಡಿಸಿಕೊಳ್ಳದೆ ಇರುವುದು
  • ಮಹಿಳೆಯರು ಬ್ಯಾಂಕ್ ಖಾತೆ ಆಕ್ಟಿವ್ ಆಗಿರದೆ ಇರುವುದು
  • ಕುಟುಂಬದ ಯಜಮಾನ ಹೆಸರು ಬ್ಯಾಂಕ್ ಖಾತೆ, ರೇಷನ್ ಕಾರ್ಡ್ ಆಧಾರ್ ಕಾರ್ಡ್ಗಳಲ್ಲಿ ಮ್ಯಾಚ್ ಆಗದೆ ಇರುವುದು
  • ಇನ್ನು ಕೊನೆಯದಾಗಿ ಎಲ್ಲವೂ ಸರಿ ಇದ್ರೂ ಸರ್ವರ್ ಸಮಸ್ಯೆ (server problem) ಯಿಂದಾಗಿ ಮಹಿಳೆಯರ ಖಾತೆಗೆ ಹಣ ಜಮಾ (Money Deposit) ಆಗದೆ ಇರಬಹುದು.

ಗೃಹಲಕ್ಷ್ಮಿ 6ನೇ ಕಂತಿನ ಹಣ ಬಿಡುಗಡೆ! ಮೊದಲು ಈ ಜಿಲ್ಲೆಯ ಜನರಿಗೆ ಹಣ ಜಮಾ

ಆದಾಗ್ಯೂ, ಮಹಿಳೆಯರಿಗೆ ಹಣ ಸಂದಾಯ ಆಗಬೇಕು, ಎನ್ನುವ ಕಾರಣಕ್ಕೆ ಗ್ರಾಮ ಪಂಚಾಯತ್ ಕ್ಯಾಂಪ್ ಹಾಗೂ ಅದಾಲತ್ ಕೂಡ ನಡೆಸಲಾಗಿದೆ. ಇದರಿಂದಾಗಿ ಇನ್ನು ಲಕ್ಷಾಂತರ ಮಹಿಳೆಯರು ಹಣ ಪಡೆದುಕೊಳ್ಳಲು ಸಾಧ್ಯವಾಗಿದೆ. ಆದ್ರೂ ನಿಮ್ಮ ಖಾತೆಗೆ ಹಣ ಬರುತ್ತಿಲ್ಲ ಎಂದಾದರೆ, ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದೇ ಅರ್ಥ.

BPL Ration Card5 ಲಕ್ಷ ರೇಷನ್ ಕಾರ್ಡ್ ರದ್ದುಪಡಿಸಿದ ಸರ್ಕಾರ! (Ration card cancellation)

ಸರ್ಕಾರದ ಮಾನದಂಡದ ಒಳಗೆ ಬಾರದೆ ಇರುವವರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದು, ಅಂತವರನ್ನು ಗುರುತಿಸಿ ಸರ್ಕಾರ ಅಂತವರ ರೇಷನ್ ಕಾರ್ಡ್ ರದ್ದುಪಡಿ ಮಾಡಿದೆ.

ಇದೀಗ ಅನರ್ಹರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ನಿಮ್ಮ ಹೆಸರು ಕೂಡ ಇದ್ರೆ ಮುಂದಿನ ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣವಾಗಲಿ ಅಥವಾ ಅನ್ನಭಾಗ್ಯ ಯೋಜನೆಯ ಹಣವಾಗಲಿ ನಿಮ್ಮ ಖಾತೆಗೆ ಡಿಬಿಟಿ (DBT) ಆಗುವುದಿಲ್ಲ. ಹಾಗಾಗಿ ತಕ್ಷಣ ಮೊಬೈಲ್ ನಲ್ಲಿಯೇ ನಿಮ್ಮ ರೇಷನ್ ಕಾರ್ಡ್ ಸಕ್ರಿಯವಾಗಿದೆ ಎನ್ನುವುದನ್ನು ಚೆಕ್ ಮಾಡಿಕೊಳ್ಳಿ.

ರೇಷನ್ ಕಾರ್ಡ್ ನಲ್ಲಿ ಹೊಸ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೆ ಅವಕಾಶ!

ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

– https://aahar.com/ ವೆಬ್ಸೈಟ್ ಗೆ ಹೋಗಿ.
– ಈ ಸೇವೆಗಳು ಎನ್ನುವ ಆಯ್ಕೆ ಕಾಣಿಸುತ್ತದೆ ಅದರ ಎಡಭಾಗದಲ್ಲಿ ಇರುವ ಮೂರು ಲೈನ್ ಮೇಲೆ ಕ್ಲಿಕ್ ಮಾಡಿ.
– ಈ ಸ್ಥಿತಿ ಎನ್ನುವ ಆಯ್ಕೆ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ. ಇಲ್ಲಿ ರದ್ದುಗೊಳಿಸಲಾದ / ತಡೆಹಿಡಿಯಲಾದ ಪಟ್ಟಿ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
– ಈಗ ನೀವು ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಮೊದಲಾದವುಗಳನ್ನು ಆಯ್ಕೆ ಮಾಡಿ 2024 ವರ್ಷವನ್ನು ಆಯ್ಕೆ ಮಾಡಿಕೊಳ್ಳಿ. Go ಎಂದು ಕ್ಲಿಕ್ ಮಾಡಿ ರದ್ದಾಗಿರುವ ಅಥವಾ ತಡೆಹಿಡಿಯಲ್ಪಟ್ಟಿರುವ ರೇಷನ್ ಕಾರ್ಡ್ ಲಿಸ್ಟ್ ಕಾಣಿಸುತ್ತದೆ. ಒಂದು ವೇಳೆ ಇದರಲ್ಲಿ ನಿಮ್ಮ ಹೆಸರು ಇದ್ರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಎಂದು ಅರ್ಥ.

ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ದರೆ, ನಿಮ್ಮ ಬಳಿ ರೇಷನ್ ಕಾರ್ಡ್ ಹೊಂದಿರುವುದಕ್ಕೆ ಸೂಕ್ತ ಕಾರಣ ಇದ್ದರೆ ಅದನ್ನು ನೀವು ಆಹಾರ ಇಲಾಖೆಗೆ ತಿಳಿಸಿ ದಾಖಲೆಗಳನ್ನು ನೀಡಿ ನಿಮ್ಮ ರೇಷನ್ ಕಾರ್ಡ್ ಮತ್ತೆ ಸಕ್ರಿಯವಾಗುವಂತೆ ಮಾಡಿಕೊಳ್ಳಬಹುದು.

ಪೆಂಡಿಂಗ್ ಇರುವ ಗೃಹಲಕ್ಷ್ಮಿ ಯೋಜನೆ ಹಣ ರಿಲೀಸ್! ಒಟ್ಟಿನಲ್ಲಿ ಎಲ್ಲರಿಗೂ ಬಂತು ಹಣ

Cancellation of 5 lakh BPL ration cards, New list released

Follow us On

FaceBook Google News

Cancellation of 5 lakh BPL ration cards, New list released