ಇಂತಹ ಕುಟುಂಬದ ಬಿಪಿಎಲ್ ರೇಷನ್ ಕಾರ್ಡ್ ರದ್ದು, ಲಿಸ್ಟ್ ಬಿಡುಗಡೆ! ಸರ್ಕಾರದ ಹೊಸ ಆದೇಶ
ಕರ್ನಾಟಕಕ್ಕೆ, ಬಿಪಿಎಲ್ ಕಾರ್ಡ್ (BPL Ration Card) ಎನ್ನುವುದು ಬಹಳ ಮಹತ್ವದ ವಿಷಯವಾಗಿದೆ. ಇದಕ್ಕೆ ಮುಖ್ಯ ಕಾರಣ, ಕರ್ನಾಟಕ ರಾಜ್ಯ ಸರ್ಕಾರ (Karnataka state government) ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು.
ಕೇಂದ್ರ ಸರ್ಕಾರ ಗರಿಬ್ ಕಲ್ಯಾಣ (Central Government Garib Kalyan Yojana) ಯೋಜನೆ ಅಡಿಯಲ್ಲಿ ದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಹಸಿವು ನೀಗಿಸುವ ಸಲುವಾಗಿ ಬಿಪಿಎಲ್ (BPL card) ಹಾಗೂ ಅಂತ್ಯೋದಯ ಕಾರ್ಡ್ (antyodaya card) ಅನ್ನು ಜಾರಿಗೊಳಿಸಿತು.
ಈ ಮೂಲಕ ದೇಶದಲ್ಲಿ ಕೋಟ್ಯಾಂತರ ಕುಟುಂಬದ ಸದಸ್ಯರು ಉಚಿತವಾಗಿ ಪಡಿತರ ವಸ್ತುಗಳನ್ನು ಪಡೆದುಕೊಂಡು ಹಸಿವು ನೀಗಿಸಿಕೊಳ್ಳಲು ಸಹಾಯಕವಾಗಿದೆ.
ಕರೋನಾ ( covid-19) ಸಮಯದಲ್ಲಿ ಕೇಂದ್ರ ಸರ್ಕಾರ ದೇಶದಾದ್ಯಂತ ಪ್ರತಿಯೊಂದು ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ 5 ಕೆಜಿ ಉಚಿತ ಅಕ್ಕಿಯನ್ನು ನೀಡುತ್ತಿದೆ, ಇನ್ನೂ ಮುಂದಿನ ಐದು ವರ್ಷಗಳ ವರೆಗೆ ಈ ಸೌಲಭ್ಯವನ್ನು ಜನರಿಗೆ ಒದಗಿಸಿ ಕೊಡುವುದಾಗಿ ಪ್ರಧಾನಮಂತ್ರಿಯವರೇ ಸ್ವತಃ ತಿಳಿಸಿದ್ದಾರೆ.
ಹೊಸ ರೇಷನ್ ಕಾರ್ಡ್ ವಿತರಣೆ ದಿನಾಂಕ ಫಿಕ್ಸ್! ಈ ದಿನ ನಿಮ್ಮ ಕೈಸೇರಲಿದೆ ಪಡಿತರ ಚೀಟಿ
ಕರ್ನಾಟಕಕ್ಕೆ, ಬಿಪಿಎಲ್ ಕಾರ್ಡ್ (BPL Ration Card) ಎನ್ನುವುದು ಬಹಳ ಮಹತ್ವದ ವಿಷಯವಾಗಿದೆ. ಇದಕ್ಕೆ ಮುಖ್ಯ ಕಾರಣ, ಕರ್ನಾಟಕ ರಾಜ್ಯ ಸರ್ಕಾರ (Karnataka state government) ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು.
ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಿಪಿಎಲ್ ಕಾರ್ಡ್ ಬಹಳ ಮಹತ್ವವಾಗಿರುವ ಅಂಶವಾಗಿದ್ದು ಪ್ರತಿಯೊಬ್ಬರೂ ಸರ್ಕಾರದ ಲಾಭ ಪಡೆದುಕೊಳ್ಳಲು ಬಿಪಿಎಲ್ ಕಾರ್ಡ್ ಅನಿವಾರ್ಯವಾಗಿರುವುದರಿಂದ ಸಾಕಷ್ಟು ಜನ ಈಗಿರುವ ಬಿಪಿಎಲ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಹಾಗೂ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.
ಈ ದಾಖಲೆ ಕೊಟ್ರೆ ಸಾಕು, ಸ್ವಂತ ವ್ಯಾಪಾರ ಮಾಡಿಕೊಳ್ಳೋಕೆ ಸಿಗುತ್ತೆ ಒಂದು ಲಕ್ಷ ಸಬ್ಸಿಡಿ ಸಾಲ
ರದ್ದಾಗಲಿದೆ ಬಿಪಿಎಲ್ ಕಾರ್ಡ್!
ಒಂದು ಕಡೆ ಹೊಸ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಜನ ಪ್ರಯತ್ನಿಸುತ್ತಿದ್ದರೆ, ಇನ್ನೊಂದು ಕಡೆ ಹೀಗಿರುವ ಬಿಪಿಎಲ್ ಕಾರ್ಡ್ ಕಳೆದುಕೊಳ್ಳುವಂತಹ ಪರಿಸ್ಥಿತಿಯು ಬಂದಿದೆ. ಇದಕ್ಕೆ ಆರು ತಿಂಗಳಿನಿಂದ ಬಿಪಿಎಲ್ ಕಾರ್ಡ್ ಹೊಂದಿದ್ದರು ಪಡಿತರ ವಸ್ತುಗಳನ್ನು ಪಡೆಯದೆ ಇರುವುದೇ ಮುಖ್ಯ ಕಾರಣ.
ಹೌದು ರಾಜ್ಯದ್ಯಂತ ಸುಮಾರು 3.29 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವವರು ಕಳೆದ ಆರು ತಿಂಗಳಿನಿಂದ ಪಡಿತರ ವಸ್ತುಗಳನ್ನ ಪಡೆದುಕೊಂಡಿಲ್ಲ ಈ ಹಿನ್ನೆಲೆಯಲ್ಲಿ ಇಂತಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಕಾರ್ಡ್ ನ ಅಗತ್ಯ ಇಲ್ಲ ಎಂಬುದನ್ನು ಆಹಾರ ಇಲಾಖೆ ಪರಿಗಣಿಸಿ ಅಂತಹ ರೇಷನ್ ಕಾರ್ಡ್ ರದ್ದುಪಡಿಸಲು (ration card cancellation) ಮುಂದಾಗಿದೆ.
ಅನ್ನಭಾಗ್ಯ ಯೋಜನೆಯ ಮತ್ತೊಂದು ಕಂತಿನ ಹಣ ಬಿಡುಗಡೆ! ನಿಮ್ಮ ಖಾತೆಯ ಸ್ಟೇಟಸ್ ಚೆಕ್ ಮಾಡಿ
ಹಾಗಾಗಿ ಇಲ್ಲಿ ಮೂರು ಲಕ್ಷ ಪಡಿತರ ಚೀಟಿ ರದ್ದಾದರೆ ಸರ್ಕಾರದ ಕಡೆಯಿಂದ 2.90 ಲಕ್ಷ ಹೊಸ ರೇಷನ್ ಕಾರ್ಡ್ ವಿತರಣೆ ಆಗಲಿದೆ. ರಾಜ್ಯದಲ್ಲಿ ಸುಮಾರು 1. 27 ಕೋಟಿಯಷ್ಟು ಜನ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿದ್ದಾರೆ.
ಇದರಿಂದ ಪ್ರಯೋಜನ ಪಡೆದುಕೊಳ್ಳುತ್ತಿರುವ 4.37 ಕೋಟಿ ಫಲಾನುಭವಿಗಳು ಇದ್ದಾರೆ. ಇದೀಗ 6 ತಿಂಗಳಿನಿಂದಲೂ ರೇಷನ್ ತೆಗೆದುಕೊಳ್ಳದೆ ಇರುವ ಸುಮಾರು 3.47 ಲಕ್ಷ ಜನರ ಬಿಪಿಎಲ್ ಕಾರ್ಡ್ ರದ್ದಾಗುವ ಎಲ್ಲಾ ಸಾಧ್ಯತೆಗಳು ಇವೆ. ನೀವೇನಾದರೂ ಐದು ತಿಂಗಳಿನಿಂದ ರೇಷನ್ ಪಡೆದುಕೊಳ್ಳದೆ ಇದ್ದರೆ ಈ ತಿಂಗಳು ತಕ್ಷಣವೇ ಹೋಗಿ ಆ ಕೆಲಸ ಮಾಡಿ ಕೊನೆ ಪಕ್ಷ ನಿಮ್ಮ ರೇಷನ್ ಕಾರ್ಡ್ ಆದರೂ ನೀವು ಉಳಿಸಿಕೊಳ್ಳಬಹುದು.
ಗೃಹಲಕ್ಷ್ಮಿ ಹಣ ಸಿಗದವರು ಈ ನಂಬರ್ ಗೆ ಕಾಲ್ ಮಾಡಿ, ಮಾಹಿತಿ ನೀಡಿ! ಹಣ ಬರುತ್ತೆ
Cancellation of BPL ration card of such a family, New Order of Govt