ಈ ಜಿಲ್ಲೆಯ ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ಸಿಗಲಿದೆ ಸಬ್ಸಿಡಿ! ನಿಮ್ಮ ಜಿಲ್ಲೆ ಇದ್ಯಾ ಚೆಕ್ ಮಾಡಿ

ಈ 24 ಜಿಲ್ಲೆಯ ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಸಿಗಲಿದೆ ಸಬ್ಸಿಡಿ! ರಾಜ್ಯದಲ್ಲಿ ರೈತರಿಗೆ ಸಿಗಲಿದೆ ಕೃಷಿ ಭಾಗ್ಯ ಯೋಜನೆಯ ಪ್ರಯೋಜನ

ರೈತರಿಗೆ ಅನುಕೂಲವಾಗುವಂತಹ ಸಾಕಷ್ಟು ಯೋಜನೆಗಳನ್ನು ಕೇಂದ್ರ ಸರ್ಕಾರ (Central government) ಮಾತ್ರವಲ್ಲದೆ ರಾಜ್ಯ ಸರ್ಕಾರವು ಕೂಡ ಜಾರಿಗೆ ತಂದಿದ್ದು ಇತ್ತೀಚಿನ ದಿನಗಳಲ್ಲಿ ಕೆಲವು ಪ್ರಮುಖ ಯೋಜನೆಗಳು ರೈತರ ಅಭಿವೃದ್ಧಿಗೆ ರೈತರ ಸರ್ವತೋಮುಖ ವಿಕಸನಕ್ಕೆ ಸಹಾಯಕವಾಗುವಂತೆ ಇದೆ.

ಅವುಗಳಲ್ಲಿ ಕೃಷಿ ಭಾಗ್ಯ ಯೋಜನೆ (krishi Bhagya Yojana) ಕೂಡ ಒಂದು. ಇದು ಸಾಂಪ್ರದಾಯಿಕ ಕೃಷಿಯ ಜೊತೆಗೆ ನೀರಿನ ಅಭಾವ ಇರುವ ಸಂದರ್ಭದಲ್ಲಿಯೂ ಹೇಗೆ ಕೃಷಿ ಮಾಡಬಹುದು ಎನ್ನುವುದನ್ನು ರೈತರಿಗೆ ತಿಳಿಸಿ ಕೊಡುವ ಸಲುವಾಗಿ ಆರಂಭಿಸಲಾಗಿದೆ.

8ನೇ ಕಂತಿನ ಗೃಹಲಕ್ಷ್ಮಿ ಯೋಜನೆ ಹಣ ಬಾರದೆ ಇರುವವರು ತಕ್ಷಣ ಈ ಕೆಲಸ ಮಾಡಿ!

ಈ ಜಿಲ್ಲೆಯ ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ಸಿಗಲಿದೆ ಸಬ್ಸಿಡಿ! ನಿಮ್ಮ ಜಿಲ್ಲೆ ಇದ್ಯಾ ಚೆಕ್ ಮಾಡಿ - Kannada News

ರಾಜ್ಯದಲ್ಲಿ ರೈತರಿಗೆ ಸಿಗಲಿದೆ ಕೃಷಿ ಭಾಗ್ಯ ಯೋಜನೆಯ ಪ್ರಯೋಜನ!

ಈ ಯೋಜನೆಗಾಗಿ ಸುಮಾರು 24 ಜಿಲ್ಲೆಯ 106 ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಒಂದು ಪ್ಯಾಕೇಜ್ ಮಾದರಿಯ ಸೌಲಭ್ಯವನ್ನು ರೈತರಿಗೆ (farmers) ನೀಡಲಾಗುತ್ತಿದೆ. ಈ ಯೋಜನೆಯ ಅಡಿಯಲ್ಲಿ ಅಂತರ್ಜಲ ಅಭಿವೃದ್ಧಿ ಮತ್ತು ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೂಡ ಕೃಷಿ ಮಾಡುವುದು ಹೇಗೆ ಎಂದು ಅದರ ಬಗ್ಗೆ ಮಾಹಿತಿ ನೀಡಲಾಗುವುದು.

ಕೃಷಿಭಾಗ್ಯ ಯೋಜನೆಯಡಿಯಲ್ಲಿ ಯಾವ ಕೆಲಸಕ್ಕೆ ಸಬ್ಸಿಡಿ ಸಿಗಲಿದೆ?

* ಕೃಷಿ ಹೊಂಡ ನಿರ್ಮಾಣ
* ಕ್ಷೇತ್ರ ಬದು ನಿರ್ಮಾಣ
* ಕೃಷಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಾಣ
* ಪಂಪ್ಸೆಟ್ ಖರೀದಿಸಲು ಸಬ್ಸಿಡಿ
* ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು ಸಹಾಯ

ಹೊಸ ರೇಷನ್ ಕಾರ್ಡ್ ಫಲಾನುಭವಿಗಳ ಏಪ್ರಿಲ್ ತಿಂಗಳ ಲಿಸ್ಟ್ ಬಿಡುಗಡೆ! ಇಲ್ಲಿದೆ ಪಟ್ಟಿ

Krishi Bhagya Yojanaಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!

ರೈತರ ಜಮೀನಿನ ಪಹಣಿ ಪತ್ರ
ಅರ್ಜಿ
ಎಫ್ ಐ ಡಿ ಅಂದ್ರೆ ಫ್ರೂಟ್ಸ್ ಐಡಿ (FRUITS ID) ಹೊಂದಿರಬೇಕು. ಒಂದು ವೇಳೆ ರೈತರ ಬಳಿ ಫ್ರೂಟ್ಸ್ ಐಡಿ ಇಲ್ಲದೆ ಇದ್ದರೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಮೊದಲಾದವುಗಳನ್ನು ನೀಡಬೇಕಾಗುತ್ತದೆ.

ಗೃಹಲಕ್ಷ್ಮಿ ಯೋಜನೆ 8ನೇ ಕಂತಿನ ಹಣ ಬಿಡುಗಡೆ ಬಗ್ಗೆ ಸರ್ಕಾರದ ಬಿಗ್ ಅಪ್ಡೇಟ್!

ಅರ್ಜಿ ಸಲ್ಲಿಸುವುದು ಹೇಗೆ? (How to apply)

ಕೃಷಿ ಬಗ್ಗೆ ಆ ಯೋಜನೆಯ ಅಡಿಯಲ್ಲಿ ಸಬ್ಸಿಡಿ (subsidy) ಯನ್ನು ಒಂದೊಂದೇ ಜಿಲ್ಲೆಗಳಿಗೆ ವಿಸ್ತರಿಸಲಾಗುತ್ತಿದ್ದು ಈಗ 24 ಜಿಲ್ಲೆಗಳಲ್ಲಿ ಮಾತ್ರ ಕಾಣಬಹುದು. ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ನೀವು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ. ಅವರಿಂದ ಮಾಹಿತಿ ಪಡೆದುಕೊಂಡು ಸಬ್ಸಿಡಿ ಹಣಕ್ಕಾಗಿ ಅಪ್ಲೈ ಮಾಡಬಹುದು.

Farmers of this district will get subsidy under Krishi Bhagya Yojana

Follow us On

FaceBook Google News