ಕೃಷಿ ಜಮೀನು ಹೊಂದಿರೋ ರೈತರಿಗೆ ಸಿಗಲಿದೆ 10,000 ರೂಪಾಯಿ! ಈ ರೀತಿ ಪಡೆಯಿರಿ

ಈ ಯೋಜನೆಯ ಅಡಿಯಲ್ಲಿ ಎಕರೆ ಜಮೀನು ಹೊಂದಿರುವವರಿಗೆ ಸಿಗಲಿದೆ 10,000 ರೂ. ಪಪಡೆದುಕೊಳ್ಳುವುದು ಹೇಗೆ ತಿಳಿದುಕೊಳ್ಳಿ!

ಕರ್ನಾಟಕ ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗಾಗಿ ಸಾಕಷ್ಟು ಬೇರೆಬೇರೆ ಆರ್ಥಿಕ ಸಹಾಯವನ್ನು ನೀಡುವಂತಹ ಯೋಜನೆಗಳನ್ನು ಪರಿಚಯಿಸಿದೆ. ಇತ್ತೀಚಿಗೆ ಕರ್ನಾಟಕ ರಾಜ್ಯದಲ್ಲಿ ಬರ ಪೀಡಿತ ಪ್ರದೇಶದ ರೈತರಿಗೆ (farmers) ಬರ ಪರಿಹಾರವನ್ನು ಕೂಡ ಸರ್ಕಾರ ನೀಡಿದೆ. ಮುಂಗಾರು ಮಳೆ ಇಲ್ಲದೆ ಬೆಳೆ ಸರಿಯಾಗಿ ಆಗದೆ ಸಮಸ್ಯೆ ಅನುಭವಿಸುತ್ತಿರುವ ರೈತರಿಗೆ ಇದರಿಂದ ಪ್ರಯೋಜನ ಆಗಿದೆ.

ಈಗ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಮತ್ತೊಂದು ಯೋಜನೆಯ ಬಗ್ಗೆ ತಿಳಿಸಿದ್ದು ಈ ಮೂಲಕ ರೈತರು ಸ್ವಾವಲಂಬಿಗೆ ಬದುಕು ಕಟ್ಟಿಕೊಳ್ಳಲು 10,000ಗಳನ್ನು ಸರ್ಕಾರದಿಂದ ಪಡೆಯಬಹುದು ಅದುವೇ ರೈತ ಸಿರಿ ಯೋಜನೆ.

ರೈತ ವಿದ್ಯಾನಿಧಿ ಮೂಲಕ ರೈತ ಮಕ್ಕಳಿಗೆ ವಿದ್ಯಾರ್ಥಿ ವೇತನ! ಪಡೆಯಲು ಅರ್ಜಿ ಸಲ್ಲಿಸಿ

ಕೃಷಿ ಜಮೀನು ಹೊಂದಿರೋ ರೈತರಿಗೆ ಸಿಗಲಿದೆ 10,000 ರೂಪಾಯಿ! ಈ ರೀತಿ ಪಡೆಯಿರಿ - Kannada News

ರೈತ ಸಿರಿ ಯೋಜನೆಯ ಅಡಿಯಲ್ಲಿ ಆರ್ಥಿಕ ಸೌಲಭ್ಯ! (Raitha siri scheme)

2019 _ 20ನೇ ಸಾಲಿನಲ್ಲಿ ರೈತ ಸಿರಿ ಯೋಜನೆಯನ್ನು ಆರಂಭಿಸಿ ನಂತರ ಸ್ಥಗಿತಗೊಳಿಸಲಾಗಿತ್ತು ಈಗ 2024ರಲ್ಲಿ ಮತ್ತೆ ರೈತ ಸಿರಿ ಯೋಜನೆಗೆ ರಾಜ್ಯ ಸರ್ಕಾರ ಅನುದಾನ ನೀಡುವುದಾಗಿ ತಿಳಿಸಿದೆ.

ಅವರಿಗೆ ಬೇಕಾದಷ್ಟು ನೀರನ್ನು ಮುಂಗಾರು ಮಳೆಯಿಂದ ಒದಗಿಸಲು ಸಾಧ್ಯವಾಗದೆ ಇರುವ ಪಕ್ಷದಲ್ಲಿ ರೈತರಿಗೆ ಅನುಕೂಲವಾಗುವಂತೆ ನೀರಾವರಿ ಕೆರೆಗಳನ್ನು ಸರ್ಕಾರ ನಿರ್ಮಿಸಿ ಕೊಡುತ್ತದೆ. ಇಸ್ರೇಲ್ ಮಾದರಿಯಲ್ಲಿ ಸೂಕ್ಷ್ಮ ನೀರಾವರಿ ಸೌಲಭ್ಯವನ್ನು ನಮ್ಮ ರೈತರೂ ಕೂಡ ಅಳವಡಿಸಿಕೊಳ್ಳಲು, ರಾಜ್ಯ ಸರ್ಕಾರ 250 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.

ಈ ಯೋಜನೆಯ ಅಡಿಯಲ್ಲಿ ರೈತರಿಗೆ ಅನುಕೂಲವಾಗುವಂತಹ ಹಾಗೂ ಅವರ ಕೃಷಿ ಚಟುವಟಿಕೆಗೆ (agriculture activities) ಬೇಕಾಗುವ ಹಲವು ಸೌಲಭ್ಯಗಳನ್ನು ಒದಗಿಸಿಕೊಡುವುದು ಸರ್ಕಾರದ ಉದ್ದೇಶವಾಗಿದೆ. ರೈತರಿಗೆ ನೀರಾವರಿಗೆ ಬೇಕಾಗುವ ಕೃಷಿ ಹೊಂಡ ಸೂಕ್ಷ್ಮ ನೀರಾವರಿ ವ್ಯವಸ್ಥೆ ಮೊದಲಾದವುಗಳನ್ನು ಒಳಗೊಂಡಂತೆ ಸಾಕಷ್ಟು ಪ್ರಯೋಜನಗಳು ರೈತ ಸಿರಿ ಯೋಜನೆಯ ಅಡಿಯಲ್ಲಿ ಸಿಗಲಿದೆ.

ಇಂತಹ ಮಹಿಳೆಯರ ಖಾತೆಗೆ ಪೆಂಡಿಂಗ್ ಗೃಹಲಕ್ಷ್ಮಿ ಹಣ ಜಮಾ! ಚೆಕ್ ಮಾಡಿಕೊಳ್ಳಿ

Farmerರೈತ ಸಿರಿ ಯೋಜನೆ ಪ್ರಯೋಜನ ಪಡೆದುಕೊಳ್ಳಲು ಯಾರು ಅರ್ಹರು?

*ಕರ್ನಾಟಕದ ನಿವಾಸಿಗಳಾಗಿರಬೇಕು
*ಕೃಷಿ ವೃತ್ತಿಯನ್ನೇ ಮಾಡುವವರಾಗಿರಬೇಕು
*ರಾಗಿ ಬೆಳೆಯುವ ಪ್ರಾಥಮಿಕ ಬೆಳೆಗಾರರಿಗೆ ಮಾತ್ರ ಈ ಯೋಜನೆಯ ಪ್ರಯೋಜನ ಸಿಗಲಿದೆ.
*ಕನಿಷ್ಠ ಒಂದು ಹೆಕ್ಟರ್ ಜಮೀನು, ಆಸ್ತಿ ಹೊಂದಿರಬೇಕು

ರಾಜ್ಯದ ಜನತೆಗೆ ಮತ್ತೆ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಡೀಟೇಲ್ಸ್

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು! (Needed documents)

ರೈತರ ಆಧಾರ ಕಾರ್ಡ್
ರೈತರ ಭೂ ದಾಖಲೆಗಳು ಮತ್ತು ಪಹಣಿ
ನಿವಾಸ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಪಡಿತರ ಚೀಟಿ
ಬ್ಯಾಂಕ್ ಖಾತೆಯ ವಿವರಗಳು
ಶಾಶ್ವತ ನಿವಾಸಿ ಪ್ರಮಾಣ ಪತ್ರ
ಪಾಸ್ ಪೋರ್ಟ್ ಅಳತೆಯ ಫೋಟೋಗಳು

ಗೃಹಲಕ್ಷ್ಮಿ ಹಣ ಇಂತಹ ಮಹಿಳೆಯರ ಖಾತೆಗೆ ಜಮಾ ಆಗುತ್ತಿಲ್ಲ! ಕಾರಣ ಹಾಗೂ ಪರಿಹಾರ ಇಲ್ಲಿದೆ

ರೈತ ಸಿರಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? (How to apply)

ರೈತ ಕೃಷಿ (KSDA) ವೆಬ್ ಸೈಟ್ ಗೆ ಭೇಟಿ ನೀಡಿ.
ಸೇವೆಗಳು ಎನ್ನುವ ವಿಭಾಗದಲ್ಲಿ ರೈತ ಸಿರಿ ಎನ್ನುವ ಆಯ್ಕೆ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ. ಈಗ ರೈತ ಸಿರಿ ಯೋಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು. ಸದ್ಯ ರೈತರಿಗೆ ಆನ್ಲೈನ್ (online) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಕೃಷಿ ಕೇಂದ್ರವನ್ನು ಸಂಪರ್ಕಿಸಿ.

Farmers who have agricultural land will get 10,000 rupees

Follow us On

FaceBook Google News

Farmers who have agricultural land will get 10,000 rupees