ಕೊನೆಗೂ ರೇಷನ್ ಕಾರ್ಡ್ ಹೊಸ ಪಟ್ಟಿ ಬಿಡುಗಡೆ; ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

ಬಡತನ ರೇಖೆಗಿಂತ ಕೆಳಗಿರುವವರಿಗೆ (below poverty line) ಕಡು, ಬಡತನದಲ್ಲಿ ಜೀವನ ನಡೆಸುತ್ತಿರುವವರಿಗೆ ಬಿಪಿಎಲ್ (BPL Ration card) ಮತ್ತು ಅಂತ್ಯೋದಯ ರೇಷನ್ ಕಾರ್ಡ್ (AAY card) ವಿತರಣೆ ಮಾಡಿರುವುದು ನಿಜಕ್ಕೂ ವರದಾನ ಎಂದು ಹೇಳಬಹುದು.

ಯಾಕೆಂದರೆ ಈ ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ ಪ್ರತಿಯೊಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅವಕಾಶ ನೀಡುತ್ತದೆ. ಅಷ್ಟೇ ಅಲ್ಲದೆ ಉಚಿತವಾಗಿ ಪಡಿತರ ವಸ್ತುಗಳನ್ನು ಖರೀದಿ ಮಾಡಬಹುದು.

ಕರೆಂಟ್ ಬಿಲ್ ಬಾಕಿ ಇರಿಸಿಕೊಂಡವರಿಗೆ ಬಿಗ್ ಅಪ್ಡೇಟ್! ಸರ್ಕಾರದ ಹೊಸ ನಿರ್ಧಾರ

ಇತ್ತೀಚಿನ ದಿನಗಳಲ್ಲಿ ಸರ್ಕಾರದ ಮಾನದಂಡಗಳ ಹೊರತಾಗಿಯೂ ಸಾಕಷ್ಟು ಜನ ಬಿಪಿಎಲ್ ಕಾರ್ಡ್ (Ration card) ಪಡೆದುಕೊಂಡಿದ್ದಾರೆ. ಅಂತವರ ಪಡಿತರ ಚೀಟಿಯನ್ನು ಸರ್ಕಾರ ಯಾವುದೇ ನೋಟಿಸ್ ಕೂಡ ನೀಡದೆ ರದ್ದು ಪಡಿಸುತ್ತಿದೆ. ಒಂದು ವೇಳೆ ಪಡಿತರ ಚೀಟಿ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮ್ಮ ಪಡಿತರ ಚೀಟಿ ರದ್ದಾಗಿದೆ ಎಂದು ನೀವು ತಿಳಿದುಕೊಳ್ಳಬಹುದು.

ಪಡಿತರ ಚೀಟಿ ಹೊಂದಿದ್ರೆ ಸಿಗುತ್ತೆ ಸಾಕಷ್ಟು ಪ್ರಯೋಜನ!

ಬಿಪಿಎಲ್ ಪಡಿತರ ಚೀಟಿ ಕೇವಲ ಪಡಿತರ ವಸ್ತುಗಳನ್ನ ಪಡೆದುಕೊಳ್ಳುವುದಕ್ಕಾಗಿ ಮಾತ್ರವಲ್ಲ, ಬದಲಿಗೆ ಸರ್ಕಾರದ ಎಲ್ಲಾ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಸಹಕಾರಿಯಾಗಿದೆ.

ಸರ್ಕಾರ ಬಡವರಿಗೆ ಉಚಿತ ಆರೋಗ್ಯ ಸೌಲಭ್ಯ (free health facility) ವನ್ನು ನೀಡುವುದರಿಂದ ಪಡಿತರ ಚೀಟಿ ಹೊಂದಿರುವವರು ಇದರ ಪ್ರಯೋಜನ ಪಡೆಯಬಹುದು. ಅಷ್ಟೇ ಅಲ್ಲದೆ ಶಾಲಾ ಕಾಲೇಜುಗಳಿಗೆ ಉಚಿತ ಪ್ರವೇಶ, ಸ್ಕಾಲರ್ಶಿಪ್ ಪಡೆದುಕೊಳ್ಳುವುದು, ಬ್ಯಾಂಕ್ ನಲ್ಲಿ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ (Bank Loan) ಹೀಗೆ ಹಲವಾರು ಪ್ರಯೋಜನಗಳು ಪಡಿತರ ಚೀಟಿ ಹೊಂದಿರುವವರಿಗೆ ಸಿಗುತ್ತದೆ.

ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ! LKG ಮತ್ತು 1ನೇ ತರಗತಿಗೆ ಸೇರಿಸಿ

BPL Ration Cardನಿಮ್ಮ ಹೆಸರನ್ನ ಚೆಕ್ ಮಾಡಿ! (Check your name in new ration card list)

ಇನ್ನು ಅಕ್ರಮವಾಗಿ ಯಾರೆಲ್ಲಾ ಪಡಿತರ ಚೀಟಿ ಹೊಂದಿದ್ದಾರೆ ಅಂತವರ ಪಡಿತರ ಚೀಟಿ ರದ್ದು ಪಡಿಸಲಾಗಿದೆ. ನೀವು ರೇಷನ್ ಕಾರ್ಡ್ ಹೊಂದಿದ್ದು ನಿಮ್ಮ ಖಾತೆಗೆ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲ ಎಂದಾದರೆ ತಕ್ಷಣ ಹೊಸ ಪಡಿತರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಇಲ್ವಾ ಚೆಕ್ ಮಾಡಿ.

ರೇಷನ್ ಕಾರ್ಡ್ ಆಕ್ಟಿವ್ ಇದ್ರೆ ಮಾತ್ರ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಸಿಗೋದು! ಹೊಸ ನಿಯಮ

ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಸಿಟಿಜನ್ ಅಸಿಸ್ಮೆಂಟ್ ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ. ನಂತರ ಪಡಿತರ ಚೀಟಿ ಲಿಸ್ಟ್ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ರಾಜ್ಯ ಜಿಲ್ಲೆ ಮೊದಲಾದ ವಿವರಗಳನ್ನು ನೀಡಿ ಪಡಿತರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಇಲ್ವಾ ಚೆಕ್ ಮಾಡಬಹುದು.

Finally released a new list of ration card, Check your name

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories