ಫ್ರೀ ಬಸ್, ಶಕ್ತಿ ಯೋಜನೆಯಲ್ಲಿ ಬದಲಾವಣೆ; ಈ ತಪ್ಪು ಮಾಡಿದ್ರೆ 500 ರೂ. ದಂಡ

ರಾಜ್ಯಾದ್ಯಂತ ಪ್ರತಿದಿನ ಲಕ್ಷಾಂತರ ಮಹಿಳೆಯರು ಉಚಿತವಾಗಿ (free travelling) ಬಸ್ಗಳಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣಿಸಬಹುದಾಗಿದೆ.

ರಾಜ್ಯ ಸರ್ಕಾರ (state government) ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರೆಂಟಿ ಯೋಜನೆಗಳನ್ನು ಒಂದಾದ ಮೇಲೆ ಒಂದರಂತೆ ಜಾರಿಗೆ ತರುತ್ತಿದೆ. ಅದರಲ್ಲಿ ಈಗಾಗಲೇ ನಾಲ್ಕು ಯೋಜನೆಗಳು ಯಶಸ್ವಿಯಾಗಿವೆ.

ಈ ಗ್ಯಾರಂಟಿ ಯೋಜನೆ (guarantee schemes) ಗಳಲ್ಲಿ ರಾಜ್ಯ ಸರ್ಕಾರ ಮೊದಲು ಜಾರಿಗೆ ತಂದಿದ್ದೆ ಮಹಿಳೆಯರಿಗಾಗಿ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಡುವಂತಹ ಶಕ್ತಿ ಯೋಜನೆ.

ಶಕ್ತಿ ಯೋಜನೆ (Shakti Yojana) ರಾಜ್ಯದಲ್ಲಿ ಜನರ ಮೆಚ್ಚುಗೆಯನ್ನು ಗಳಿಸಿದೆ, ಮಹಿಳೆಯರಿಗೆ ಉಚಿತವಾಗಿ ರಾಜ್ಯ ಸಾರಿಗೆಯಲ್ಲಿ ಪ್ರಯಾಣಿಸಲು ಅನುಕೂಲ ಮಾಡಿಕೊಡಲಾಗಿದೆ

New rules for free bus Facility for women, Ticket purchase is mandatory

ಜಮೀನು, ಆಸ್ತಿ ಖರೀದಿ ಮಾಡುವವರಿಗೆ ಹೊಸ ನಿಯಮ! ನೋಂದಣಿಗೆ ಹೊಸ ರೂಲ್ಸ್

ಇದರಿಂದ ರಾಜ್ಯಾದ್ಯಂತ ಪ್ರತಿದಿನ ಲಕ್ಷಾಂತರ ಮಹಿಳೆಯರು ಉಚಿತವಾಗಿ (free travelling) ಬಸ್ಗಳಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣಿಸಬಹುದಾಗಿದೆ.

ಆರಂಭದಲ್ಲಿ ಸಾಕಷ್ಟು ಗೊಂದಲಗಳು ಇದ್ದರೂ ಕೂಡ ಶಕ್ತಿ ಯೋಜನೆ ಇಂದು ರಾಜ್ಯ ಸರ್ಕಾರದ ಯಶಸ್ವಿ ಯೋಜನೆಗಳಲ್ಲಿ ಒಂದು ಎನಿಸಿಕೊಂಡಿದೆ ಜೊತೆಗೆ ಸಾಕಷ್ಟು ಮಹಿಳೆಯರ ಹಾಗೂ ರಾಜ್ಯದ ಜನತೆಯ ಮೆಚ್ಚುಗೆ ಪಡೆದುಕೊಂಡಿದೆ.

ಶಕ್ತಿ ಯೋಜನೆ ಮಾದರಿಯಲ್ಲಿ ಮಹಾಲಕ್ಷ್ಮಿ ಯೋಜನೆ!

2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಗೆಲುವನ್ನು ಸಾಧಿಸಲು ಗ್ಯಾರಂಟಿ ಯೋಜನೆಗಳೆ ಪ್ರಮುಖ ಕಾರಣ ಎನ್ನಬಹುದು, ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ರೀತಿಯಲ್ಲಿ ತೆಲಂಗಾಣದಲ್ಲಿಯೂ ಕೂಡ ಮಹಾಲಕ್ಷ್ಮಿ ಯೋಜನೆ (Mahalaxmi Yojana in Telangana) ಯ ಮೂಲಕ ತೆಲಂಗಾಣ ರಾಜ್ಯದ ಮಹಿಳೆಯರು ಉಚಿತವಾಗಿ ಬಸ್ಗಳಲ್ಲಿ ಪ್ರಯಾಣಿಸಲು ಅನುಕೂಲ ಮಾಡಿಕೊಡಲಾಗಿದೆ.

ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ (Telangana state CM revanth Reddy) ಇತ್ತೀಚಿಗಷ್ಟೇ ಮಹಾಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ದಾರೆ

ಉಚಿತ ಮನೆ ಪಡೆದುಕೊಳ್ಳಲು ಈಗಲೇ ಅರ್ಜಿ ಹಾಕಿ! ಸರ್ಕಾರದಿಂದ ಹೊಸ ಯೋಜನೆ

ಉಚಿತವಾಗಿ ಪ್ರಯಾಣಿಸುವಾಗ ಈ ತಪ್ಪು ಮಾಡಿದರೆ ದಂಡ!

ತೆಲಂಗಾಣದಲ್ಲಿ ಮಹಿಳೆಯರು ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು, ಆದರೆ ಇದಕ್ಕೆ ಕೆಲವು ನಿಯಮಗಳನ್ನು ಸರ್ಕಾರ ಘೋಷಿಸಿದ್ದು ಆ ನಿಯಮಗಳನ್ನು ಮೀರಿ ಪ್ರಯಾಣಿಸಿದರೆ ಅಂಥವರಿಗೆ 500 ರೂಪಾಯಿಗಳ ದಂಡ (penalty) ವಿಧಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ತಿಳಿಸಿದ್ದಾರೆ.

Free Bus - Shakti Yojanaeಈ ನಿಯಮ ಪಾಲಿಸುವುದು ಕಡ್ಡಾಯ!

ಉಚಿತವಾಗಿ ಪಾಸ್ ನಲ್ಲಿ ಪ್ರಯಾಣಿಸಬಹುದು ಆದರೆ ಯಾವುದೇ ಸ್ಥಳಕ್ಕೆ ಹೋಗುತ್ತಿದ್ದರು ಉಚಿತ ಟಿಕೆಟ್ ಪಡೆದುಕೊಳ್ಳಬೇಕು, ಆ ಟಿಕೆಟ್ ನಲ್ಲಿ ಎಲ್ಲಿಂದ ಎಲ್ಲಿಗೆ ಪ್ರಯಾಣಿಸುತ್ತಿದ್ದಾರೆ ಎನ್ನುವುದನ್ನು ನಮೂದಿಸಲಾಗುತ್ತೆ.

ಎರಡನೆಯದಾಗಿ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವಾಗ ಕಂಡಕ್ಟರ್ ಗೆ ತಮ್ಮ ಆಧಾರ್ ಕಾರ್ಡ್ ವೋಟರ್ ಐಡಿ ಅಥವಾ ರೇಷನ್ ಕಾರ್ಡ್ ಅಂತಹ ಗುರುತಿನ ಚೀಟಿ (identity card) ತೋರಿಸಲೇಬೇಕು, ಒಂದು ವೇಳೆ ಈ ಕಾರ್ಡ್ಗಳನ್ನು ತೋರಿಸದೆ ಪ್ರಯಾಣ ಮಾಡಲು ಮುಂದಾದರೆ ಅಂತಹ ಮಹಿಳೆಯರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಎಪಿಎಲ್, ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದವರಿಗೆ ಹೊಸ ಆದೇಶ

ಮೂರನೆಯದಾಗಿ ಇರುವ ನಿಯಮ ಏನೆಂದರೆ ತೆಲಂಗಾಣ ರಾಜ್ಯದ ಮಹಿಳೆಯರು ಮಾತ್ರ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಬಹುದು, ಬೇರೆ ರಾಜ್ಯದಿಂದ ತೆಲಂಗಾಣದಲ್ಲಿ ಬಂದು ಉಳಿದುಕೊಂಡಿರುವ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿಲ್ಲ.

ಬೇರೆ ರಾಜ್ಯದ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ತಮ್ಮ ಗುರುತಿನ ಚೀಟಿ ತೋರಿಸಿದರೆ ಕಂಡಕ್ಟರ್ ಅದನ್ನು ತಿರಸ್ಕರಿಸಬೇಕು ಹಾಗೂ ಅವರಿಗೆ ಉಚಿತ ಟಿಕೇಟ್ ನೀಡಬಾರದು ಎಂದು ಸರ್ಕಾರ ತಿಳಿಸಿದೆ.

ಈ ಮೇಲೆ ತಿಳಿಸಿರುವ ಯಾವುದೇ ನಿಯಮದ ಉಲ್ಲಂಘನೆ ಆದರೆ ಅಂತಹ ಮಹಿಳೆಯರಿಗೆ 500 ರೂಪಾಯಿಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಉಚಿತ ಯೋಜನೆಗಳು ಜನರ ಭರವಸೆಯನ್ನು ಹಾಗೂ ಬೆಂಬಲವನ್ನು ಗಳಿಸಿವೆ, ಇದೇ ಕಾರಣಕ್ಕೆ ವಿಧಾನಸಭಾ ಚುನಾವಣೆ (vidhansabha election) ಯಲ್ಲಿ ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರ (Congress government) ಗೆದ್ದು ಅಧಿಕಾರಕ್ಕೆ ಬಂದಿದೆ

ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡೋ ರೈತರು ಆ ಭೂಮಿ ಸ್ವಂತವಾಗಿಸಿಕೊಳ್ಳಲು ಅರ್ಜಿ ಸಲ್ಲಿಸಿ

ಮಾತ್ರವಲ್ಲದೆ ಇನ್ನಷ್ಟು ಯೋಜನೆಗಳನ್ನು ಜನರಿಗೆ ಪರಿಚಯಿಸುತ್ತಿದೆ ,ಈ ನಿಟ್ಟಿನಲ್ಲಿ ಶಕ್ತಿ ಯೋಜನೆ ಕೂಡ ಜಾರಿಗೆ ಬಂದಿದ್ದು ತೆಲಂಗಾಣ ರಾಜ್ಯದಲ್ಲಿ ಇರುವ ನಿಯಮಗಳು ಕರ್ನಾಟಕದಲ್ಲಿಯೂ ಕೂಡ ಅನ್ವಯವಾಗುತ್ತಿದೆ.

ಮಹಿಳೆಯರು ಗುರುತಿನ ಚೀಟಿ ಇಲ್ಲದೆ ಕರ್ನಾಟಕ ರಾಜ್ಯದಲ್ಲಿಯೂ ಕೂಡ ಉಚಿತವಾಗಿ ಪ್ರಯಾಣಿಸಲು ಸಾಧ್ಯವಿಲ್ಲ. ಜೊತೆಗೆ ಟಿಕೆಟ್ ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ಮಾತ್ರವಲ್ಲದೆ ಕರ್ನಾಟಕ ರಾಜ್ಯದ ಮಹಿಳೆಯರು ಮಾತ್ರ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಬಹುದು ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆದೇಶ ನೀಡಿದೆ.

Free Bus, Changes in Shakti Yojana, 500 Rupees Fine if You Make this mistake

Related Stories