ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ, ಎಲ್ಲರಿಗೂ ಸಿಗುತ್ತೆ ಫ್ರೀ ಲ್ಯಾಪ್ ಟಾಪ್! ಇಂದೇ ಅರ್ಜಿ ಸಲ್ಲಿಸಿ

ಲ್ಯಾಪ್ ಟಾಪ್ ಖರೀದಿ ಮಾಡುವ ಅನುಕೂಲ ಇಲ್ಲದ ವಿದ್ಯಾರ್ಥಿಗಳಿಗೆ ಸಹಾಯ ಆಗಬೇಕು ಎಂದು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಉಚಿತ ಲ್ಯಾಪ್ ಟಾಪ್ ಪಡೆಯಲು ವಿದ್ಯಾರ್ಥಿಗಳಿಗೆ ಕೆಲವು ಮಾನದಂಡ ಕೂಡ ಇದೆ.

ಸರ್ಕಾರ ಈಗ ವಿದ್ಯಾರ್ಥಿಗಳಿಗೆ ಒಂದು ಹೊಸ ಯೋಜನೆಯನ್ನು (New Scheme) ಜಾರಿಗೆ ತಂದಿದೆ. ಇದು ಉಚಿತ ಲ್ಯಾಪ್ ಟಾಪ್ ಯೋಜನೆ (Free Laptop Scheme)ಆಗಿದ್ದು, ಈ ಯೋಜನೆಯ ಮೂಲಕ ಎಲ್ಲಾ ವಿದ್ಯಾರ್ಥಿಗಳು ಉಚಿತ ಲ್ಯಾಪ್ ಟಾಪ್ ಪಡೆಯಬಹುದು.

ಬಡ ವರ್ಗದ ಹಾಗೂ ಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯ ಆಗಲಿ ಎಂದು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಉಚಿತ ಲ್ಯಾಪ್ ಟಾಪ್ ಯೋಜನೆ (Free Laptop) ಎಲ್ಲಾ ಸಕಾರಿ ಶಾಲೆ ಮತ್ತು ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಗಲಿದೆ. ಈ ಯೋಜನೆಗೆ ಇಂದೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..

ಅರ್ಜಿ ಸಲ್ಲಿಸುವ ಎಲ್ಲಾ ವಿದ್ಯಾರ್ಥಿಗಳು ಉಚಿತ ಲ್ಯಾಪ್ ಟಾಪ್ ಪಡೆಯಬಹುದು. ಇನ್ನು ಈ ಯೋಜನೆಯ ಮುಖ್ಯ ಉದ್ದೇಶ ಎಲ್ಲಾ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಆಗಲಿ ಎನ್ನುವುದಾಗಿದ್ದು, ಶಿಕ್ಷಣಕ್ಕೆ (Education) ಬೇಕಾದ ಎಲ್ಲಾ ಸಾಫ್ಟ್ ವೇರ್ (Software) ಮತ್ತು ಹಾರ್ಡ್ ವೇರ್ ಈ ಲ್ಯಾಪ್ ಟಾಪ್ ನಲ್ಲಿ ಇರಲಿದೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ, ಎಲ್ಲರಿಗೂ ಸಿಗುತ್ತೆ ಫ್ರೀ ಲ್ಯಾಪ್ ಟಾಪ್! ಇಂದೇ ಅರ್ಜಿ ಸಲ್ಲಿಸಿ - Kannada News

ದೇಶದ 40 ಲಕ್ಷ ಜನರಿಗೆ ಉಚಿತ ಸ್ಮಾರ್ಟ್ ಫೋನ್ ಮತ್ತು ಡೇಟಾ! ಕೇಂದ್ರ ಸರ್ಕಾರದ ಹೊಸ ಯೋಜನೆ

ಮಕ್ಕಳ ಕಲಿಕೆ ಇನ್ನು ಸುಲಭವಾಗಬೇಕು, ಲ್ಯಾಪ್ ಟಾಪ್ ಖರೀದಿ ಮಾಡುವ ಅನುಕೂಲ ಇಲ್ಲದ ವಿದ್ಯಾರ್ಥಿಗಳಿಗೆ ಸಹಾಯ ಆಗಬೇಕು ಎಂದು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಉಚಿತ ಲ್ಯಾಪ್ ಟಾಪ್ ಪಡೆಯಲು ವಿದ್ಯಾರ್ಥಿಗಳಿಗೆ ಕೆಲವು ಮಾನದಂಡ ಕೂಡ ಇದೆ.

ಅದೆಲ್ಲವು ಇದ್ದರೆ ಮಾತ್ರ ಉಚಿತ ಲ್ಯಾಪ್ ಟಾಪ್ ಪಡೆಯಬಹುದು. ಮೊದಲನೆಯದಾಗಿ ವಿದ್ಯಾರ್ಥಿಗಳು ಸರ್ಕಾರಿ ಶಾಲೆ ಕಾಲೇಜಿನಲ್ಲಿ ಓದುವವರಾಗಿರಬೇಕು. ಹಾಗೆಯೇ ಪರೀಕ್ಷೆಗಳಲ್ಲಿ ಮಿನಿಮಮ್ 50% ಮಾರ್ಕ್ಸ್ ಪಡೆದಿರಬೇಕು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮಾರ್ಗವನ್ನು ಅನುಸರಿಸಿ..

ಬಿಪಿಎಲ್ ಕಾರ್ಡ್ ಇರುವ ಮಹಿಳೆಯರಿಗೆ ಗೃಹಲಕ್ಷ್ಮಿ ಜೊತೆಗೆ ಮತ್ತೊಂದು ಯೋಜನೆ ಜಾರಿ! ಇಂದೇ ಅರ್ಜಿ ಸಲ್ಲಿಸಿ!

Free Laptop Scheme for Students*ಮೊದಲು ಆಫೀಶಿಯಲ್ ವೆಬ್ಸೈಟ್ ಗೆ ಭೇಟಿ ನೀಡಿ

*ಹೋಮ್ ಪೇಜ್ ನಲ್ಲಿ ಲಾಗಿನ್ ಆಯ್ಕೆಯನ್ನು ಸೆಲೆಕ್ಟ್ ಮಾಡಿ

*ಈಗ ಮತ್ತೊಂದು ಹೊಸ ಪೇಜ್ ಓಪನ್ ಆಗುತ್ತದೆ, ಇಲ್ಲಿ ನಿಮಗೆ ರಿಜಿಸ್ಟ್ರೇಶನ್ ಫಾರ್ಮ್ ಬರುತ್ತದೆ

*ಇಲ್ಲಿ ನಿಮ್ಮ ಹೆಸರು, ಅಡ್ರೆಸ್, ಫೋನ್ ನಂಬರ್ ಮತ್ತು ಇಲ್ಲಿ ಕೇಳುವ ಇನ್ನಿತರ ಮಾಹಿತಿಯನ್ನು ಹಾಕಬೇಕು

*ಕೇಳುವ ಎಲ್ಲಾ ಮಾಹಿತಿಗೆ ಸರಿಯಾದ ಉತ್ತರ ಕೊಟ್ಟು, Submit ಆಯ್ಕೆಯನ್ನು ಕ್ಲಿಕ್ಕಿಸಿ

*ಈಗ ನಿಮ್ಮ ಅಪ್ಲಿಕೇಶನ್ ಪ್ರಕ್ರಿಯೆ ಪೂರ್ತಿಯಾಗಿದೆ.

ಉಚಿತ ಲ್ಯಾಪ್ ಟಾಪ್ ಯೋಜನೆಗೆ ಬೇಕಾಗುವ ಪ್ರಮುಖ ದಾಖಲೆಗಳು ಹೀಗಿದೆ..

*ಶಾಲೆ ಅಥವಾ ಕಾಲೇಜಿನ ಪ್ರಮಾಣ ಪತ್ರ

*ಆಧಾರ್ ಕಾರ್ಡ್ *ಫೋನ್ ನಂಬರ್ *ಬ್ಯಾಂಕ್ ಪಾಸ್ ಬುಕ್ *ಪಾಸ್ ಪೋರ್ಟ್ ಸೈಜ್ ಫೋಟೋ *ಅಡ್ರೆಸ್ ಪ್ರೂಫ್

ತೆರಿಗೆ ಕಟ್ಟೋ ಮಗ ಅಥವಾ ಮಗಳಿದ್ರೆ ತಾಯಿಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುತ್ತಾ? ಕೊನೆ ಗಳಿಗೆಯಲ್ಲಿ ಹೊಸ ರೂಲ್ಸ್

ಈ ಯೋಜನೆಯ ಬಗ್ಗೆ ಪ್ರಮುಖ ಮಾಹಿತಿ ಏನು ಎಂದರೆ, ಈ ಯೋಜನೆಯ ಮೂಲಕ ಲ್ಯಾಪ್ ಟಾಪ್ ಪಡೆಯಲು ಹೈಸ್ಕೂಲ್ ಮುಗಿಸಿ, ಹೆಚ್ಚಿನ ಶಿಕ್ಷಣ ಪಡೆಯುತ್ತಿರುವ ವಿದ್ಯಾಥಿಗಳು ಅರ್ಹರಾಗುತ್ತಾರೆ.

ಈ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್ ಟಾಪ್ ಸಿಗುತ್ತದೆ. ಈ ಯೋಜನೆಗೆ ನೀವು ಬೇಕಿರುವ ಎಲ್ಲಾ ಮಾಹಿತಿ ಮತ್ತು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಿದರೆ, ಸರ್ಕಾರವು ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತದೆ. ಅರ್ಹ ಅಭ್ಯರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಗುತ್ತದೆ.

Free Laptop for Students Announced By Karnataka Govt

Follow us On

FaceBook Google News

Free Laptop for Students Announced By Karnataka Govt