ಹಂತ ಹಂತವಾಗಿ ಗೃಹಲಕ್ಷ್ಮಿ ಯೋಜನೆ (Gruha Lakshmi scheme) 2 ಸಾವಿರ ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ (Bank Account) ಜಮಾ ಮಾಡಿಕೊಂಡು ಬಂದಿದ್ದೇವೆ. ನಮ್ಮ ಬಳಿ ಇರುವ ಫಂಡ್ ಖಾಲಿ ಆಗಿಲ್ಲ, ಅಪಪ್ರಚಾರ ಮಾಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿಯೇ ಆಗುತ್ತೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ (Lakshmi hebbalkar) ತಿಳಿಸಿದ್ದಾರೆ

ಜೊತೆಗೆ ಯಾವ ಕಾರಣಕ್ಕೆ ಹಣ ಜಮಾ ಆಗುತ್ತಿಲ್ಲ ಎನ್ನುವ ಬಗ್ಗೆಯೂ ಕೂಡ ಪರಿಶೀಲನೆ ನಡೆಸಿರುವುದಾಗಿ ಹೇಳಿದ್ದಾರೆ.

Gruha Lakshmi Yojana funds have been released, Check the women of this district

ರೇಷನ್ ಕಾರ್ಡ್ ರದ್ದು, ಇವರಿಗೆ ಅನ್ನಭಾಗ್ಯ ಯೋಜನೆ ಉಚಿತ ಅಕ್ಕಿ, ಹಣ ಎರಡೂ ಸಿಗೋಲ್ಲ

ಜಮಾ ಆಗಿದೆ ಬಹುತೇಕ ಎಲ್ಲಾ ಮಹಿಳೆಯರ ಖಾತೆಗೆ ಹಣ!

ಮಹಿಳಾ ಸಬಲೀಕರಣ (women empowerment) ಎನ್ನುವುದು ಇಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಮೂಲ ಮಂತ್ರವಾಗಿದೆ, ಯಾಕಂದ್ರೆ ಮಹಿಳೆಯರು ಕೂಡ ಸುರಕ್ಷಿತವಾಗಿ ಆರ್ಥಿಕ ಸ್ವಾವಲಂಬನೆಯಿಂದ (financial independence) ಜೀವನ ನಡೆಸಬೇಕು ಎನ್ನುವುದು ಸರ್ಕಾರದ ಉದ್ದೇಶ

ಸರ್ಕಾರ ಗೃಹಲಕ್ಷ್ಮಿ ಯೋಜನೆ ಹಾಗೂ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಬಸ್ ಪ್ರಯಾಣಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಡಲಾಗಿದೆ

ಅದೇ ರೀತಿ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮನೆಯ ಖರ್ಚು ನಿರ್ವಹಣೆಗಾಗಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ.ಉಚಿತವಾಗಿ ನೀಡಲಾಗುತ್ತಿದೆ.

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಬೆನ್ನಲ್ಲೇ ಈ ಮಹತ್ವ ಯೋಜನೆ ರದ್ದು! ಸರ್ಕಾರದ ಆದೇಶ

ಚಿಂತೆ ಬೇಡ ಸರಳ ವಿಧಾನ ರೂಪಿಸಿದ್ದೇವೆ!

Gruha Lakshmi Yojana moneyಗೃಹಲಕ್ಷ್ಮಿ ಯೋಜನೆಯ ಮೂರು ಕಂತಿನ ಹಣ ಜಮಾ ಆಗಿದೆ, ಮೊದಲನೇ ಕಂತಿನ ಹಣ ಬಹುತೇಕ ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ ತಲುಪಿದ್ದು ಇಲ್ಲಿಯವರೆಗೆ 1.9 ಕೋಟಿ ಮಹಿಳೆಯರ ಖಾತೆಗೆ ಹಣ ತಲುಪಿದೆ ಆದರೆ ಇನ್ನು ಸುಮಾರು 9 ಲಕ್ಷದಷ್ಟು ಮಹಿಳೆಯರಿಗೆ ಹಣ ಸಂದಾಯವಾಗಿಲ್ಲ.

ಇದಕ್ಕೆ ಬ್ಯಾಂಕ್ ಖಾತೆಗೆ ಆಧಾರ್ ಸಿಡಿಂಗ್ (Aadhaar seeding) ಆಗದೆ ಇರುವುದು ಹಾಗೂ ತಾಂತ್ರಿಕ ದೋಷಗಳು (technical error) ಕಾರಣ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇತ್ತೀಚಿಗೆ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗೇ ಆಗುತ್ತೆ ಇದಕ್ಕಾಗಿ ಸರಳ ವಿಧಾನವನ್ನು ಕೂಡ ರೂಪಿಸುತಿದ್ದೇವೆ.

ನಡೀತಿದೆ ಗೃಹಲಕ್ಷ್ಮಿ ಯೋಜನೆಯಲ್ಲೂ ಸ್ಕ್ಯಾಮ್! ಸ್ವಲ್ಪ ಯಾಮಾರಿದ್ರೂ ನಿಮ್ಮ ದುಡ್ಡು ಮಾಯ

ನಮ್ಮ ಬಳಿ ಫಲಾನುಭವಿಗಳ ಖಾತೆಗೆ ಹಣ ಹಾಕಲು ಹಣವೇ ಇಲ್ಲ, ಹಾಗಾಗಿ ಸಾಕಷ್ಟು ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ ಎಂದು ಹಲವರು ಮಾತನಾಡಿಕೊಳ್ಳುತ್ತಿದ್ದಾರೆ, ಆದರೆ ಇದ್ಯಾವುದು ಅಸಲಿ ವಿಷಯವಲ್ಲ, ನಾವು ಗೃಹಲಕ್ಷ್ಮಿ ಯೋಜನೆಗಾಗಿ ಹಣ ಮೀಸಲಿಟ್ಟಿದ್ದೇವೆ ಹಾಗಾಗಿ ಮಿಸ್ ಆಗದೆ ಪ್ರತಿಯೊಬ್ಬರ ಖಾತೆಗೂ ಹಣ ಸಂದಾಯವಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಹಣ ಪಡೆದುಕೊಳ್ಳದೆ ಇರುವ ಗೃಹಿಣಿಯರು ಮಾತ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಆದರೆ ಆವರಿಗೆಲ್ಲರಿಗೂ ಆದಷ್ಟು ಬೇಗ ಹಮ್ ಜಮಾ ಆಗಲಿದೆ ಎಂಬ ಭರವಸೆ ನೀಡಿದ್ದಾರೆ

ಈ ರೇಷನ್ ಕಾರ್ಡ್ ಸಮಸ್ಯೆ ಇದ್ರೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಬರುವುದೇ ಇಲ್ಲ! ಸರಿ ಮಾಡಿಕೊಳ್ಳಿ

From now on, Gruha Lakshmi money will reach your account without missing