Karnataka NewsBangalore News

ರೇಷನ್ ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್; ಕಾರ್ಡ್ ವಿತರಣೆ ಬಗ್ಗೆ ಹೊಸ ಅಪ್ಡೇಟ್

ಕಳೆದ ಎರಡುವರೆ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೇಷನ್ ಕಾರ್ಡ್ ಪರಿಶೀಲನೆ (Ration card application verification) ಮತ್ತು ವಿಲೇವಾರಿಗೆ ಸಂಬಂಧಪಟ್ಟ ಹಾಗೆ ಆಹಾರ ಇಲಾಖೆ ಹೊಸ ಅಪ್ಡೇಟ್ (new update) ಒಂದನ್ನು ನೀಡಿದೆ, ಅರ್ಜಿ ಆಧಾರದ ಮೇಲೆ ಹೊಸ ಪಡಿತರ ಚೀಟಿ (new ration card) ಪಡೆದುಕೊಳ್ಳಲಿದ್ದಾರೆ.

15 ದಿನಗಳ ಒಳಗೆ ಹೊಸ ಪಡಿತರ ಚೀಟಿ ವಿತರಣೆ! (New ration card distribution in 15 days)

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ (K.H muniyappa) ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚುನಾವಣೆಯ ಅವಧಿಯಲ್ಲಿ ವಿತರಣೆ ಮಾಡಲು ಆಗದೆ ಇರುವ ಹೊಸ ಪಡಿತರ ಚೀಟಿ ವಿತರಣೆ ಮಾಡಲು ಇನ್ನು 15 ದಿನಗಳ ಗಡುವು ನೀಡಿದ್ದಾರೆ.

Big Update on New BPL Ration Card Application Submission, Here is the information

ಇಷ್ಟರ ಒಳಗೆ ಸಂಬಂಧಪಟ್ಟ ಅಧಿಕಾರಿಗಳು ಜನರಿಗೆ ಹೊಸ ಪಡಿತರ ಚೀಟಿ ವಿತರಣೆ ಮಾಡಲು ಆರಂಭಿಸಬೇಕು ಎಂದು ತಿಳಿಸಿದ್ದಾರೆ. ರೇಷನ್ ಕಾರ್ಡ್ ಸಿಕ್ಕರೆ ಬಡವರಿಗೆ ಸಾಕಷ್ಟು ಪ್ರಯೋಜನ ಆಗಲಿದೆ ಸರ್ಕಾರದ ಯಾವುದೇ ಕಲ್ಯಾಣ ಯೋಜನೆಯ ಬೆನಿಫಿಟ್ ಸಿಗಲಿದೆ.

ಅದರಲ್ಲೂ ರಾಜ್ಯ ಸರ್ಕಾರದ ಉಚಿತ ಯೋಜನೆ (state government free schemes) ಗಳಿಗೆ ಸುಲಭವಾಗಿ ಅರ್ಹತೆ ಪಡೆದುಕೊಳ್ಳಬಹುದು. ಇದೇ ಕಾರಣಕ್ಕೆ ಅರ್ಜಿ ಸಲ್ಲಿಸಿದ ಸಾಕಷ್ಟು ಜನ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಇಷ್ಟು ದಿನ ಕಾದು ಕುಳಿತಿದ್ದರು ಎನ್ನಬಹುದು.

ವಸತಿ ಯೋಜನೆ! ಮನೆ ಇಲ್ಲದವರಿಗೆ ಸರ್ಕಾರವೇ ನೀಡುತ್ತೆ ಮನೆ; ಸರ್ಕಾರದಿಂದ ಸಿಹಿ ಸುದ್ದಿ

BPL Ration Cardಕೆಎಚ್ ಮುನಿಯಪ್ಪ ಅವರು ಪ್ರಕಟಣೆ ಒಂದನ್ನು ಹೊರಡಿಸಿದ್ದು ಇನ್ನೂ 15 ದಿನಗಳ ಒಳಗೆ ಪಡಿತರ ಚೀಟಿ ಅರ್ಜಿ ಪರಿಶೀಲಿಸಿ ಅರ್ಹರಿಗೆ ಪಡಿತರ ಚೀಟಿ ವಿತರಣೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಹೊಸ ವರ್ಷಕ್ಕೂ ಮುನ್ನವೇ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ! ಸಿಹಿ ಸುದ್ದಿ ಕೊಟ್ಟ ಸರ್ಕಾರ

ಹಾಗೂ ಮುಂದಿನ ದಿನಗಳಲ್ಲಿ ಅನ್ನಭಾಗ್ಯ ಯೋಜನೆ (Anna Bhagya scheme) ಯ ಹಣದ ಬದಲು ಅಕ್ಕಿಯನ್ನೇ ಜನರಿಗೆ ನೀಡಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಇನ್ನು ಮುಂದೆ ಅನ್ನಭಾಗ್ಯ ಯೋಜನೆಯ ಪ್ರಯೋಜನ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಲು ಯಾರೆಲ್ಲ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದೀರೋ ಅಂತವರಿಗೆ ಸದ್ಯದಲ್ಲಿಯೇ ಪಡಿತರ ಚೀಟಿ ವಿತರಣೆ ಮಾಡಲಾಗುವುದು.

ಮುಲಾಜಿಲ್ಲದೆ ಇಂತಹವರ ಬಿಪಿಎಲ್ ರೇಷನ್ ಕಾರ್ಡ್ ರದ್ದು! ಸರ್ಕಾರ ಖಡಕ್ ನಿರ್ಧಾರ

Good news for ration card applicants, New update about card issuance

Our Whatsapp Channel is Live Now 👇

Whatsapp Channel

Related Stories