ಸರ್ಕಾರಿ ಜಾಗದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ! ಹಕ್ಕುಪತ್ರ ವಿತರಣೆ

Story Highlights

ಸರ್ಕಾರಿ ಜಾಗದಲ್ಲಿ ಉಳುಮೆ ಮಾಡುತ್ತಿರುವವರಿಗೆ ಹಕ್ಕುಪತ್ರ ವಿತರಣೆ ಮಾಡಲು ಸರ್ಕಾರದ ನಿರ್ಧಾರ; ರೈತರು ಫುಲ್ ಖುಷ್!

ರಾಜ್ಯದ ರೈತರು ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಕೃತಜ್ಞತೆ ಹೇಳಿದ್ದಾರೆ. ಇಷ್ಟು ವರ್ಷದಿಂದ ಸಾಗುವಳಿ (cultivation) ಮಾಡಿಕೊಂಡು ಬಂದಿದ್ದರು ತಮ್ಮ ಹೆಸರಿಗೆ ಹಕ್ಕುಪತ್ರ ಆಗಿಲ್ಲ ಎಂದು ಬೇಸರಗೊಂಡಿದ್ದ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಹೌದು, ರೈತನೇ ಜಮೀನಿನ ಒಡೆಯ ಎನ್ನುವ ಕಾನೂನನ್ನು ಸರ್ಕಾರ ಮತ್ತೆ ಸಕ್ರಿಯಗೊಳಿಸಿದೆ. ಸಾಕಷ್ಟು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಭೂರಹಿತ ಕೃಷಿಕರು (landless farmers) ಸಾಗುವಳಿ ಮಾಡಿಕೊಂಡು ಬಂದಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ರಾತ್ರೋರಾತ್ರಿ ಹೊಸ ಬದಲಾವಣೆ! ಇನ್ಮುಂದೆ ಹೊಸ ರೂಲ್ಸ್

ಈಗಾಗಲೇ ತಮಗೆ ಹಕ್ಕುಪತ್ರ (hakku Patra) ನೀಡುವಂತೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು ಆಗಿದೆ. ಆದರೆ ಕಳೆದ ಕೆಲವು ವರ್ಷಗಳಿಂದ ಹಕ್ಕುಪತ್ರ ವಿತರಣೆ ಸರಿಯಾಗಿ ನಡೆದಿಲ್ಲ. ಇದೀಗ ಬಗೆರ್ ಹುಕುಂ (bagair Hukum) ಯೋಜನೆಯ ಅಡಿಯಲ್ಲಿ ಫಲಾನುಭವಿ ರೈತರಿಗೆ ಹಕ್ಕು ಪತ್ರ ವಿತರಣೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎನ್ನುವ ಮಾಹಿತಿ ಇದೆ.

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುವವರಿಗೆ ಗುಡ್ ನ್ಯೂಸ್!

ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಅವರು ಇತ್ತೀಚಿಗೆ ಅರಣ್ಯ ಭೂಮಿಯಲ್ಲಿ (forest land) ಕೃಷಿ ಮಾಡುವ ಕೃಷಿಕರನ್ನು ಜಮೀನಿನ ಮಾಲೀಕರನ್ನಾಗಿ ಮಾಡುವ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

ರೇಷನ್ ಕಾರ್ಡ್ ಇಲ್ಲದವರಿಗೆ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್ ಕೊಟ್ಟ ರಾಜ್ಯ ಸರ್ಕಾರ

Agriculture Landಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಸುಮಾರು 31,864 ಹೆಕ್ಟರ್ ಭೂಮಿ ಪಡೆದುಕೊಳ್ಳಲು, 13,750 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿದೆ. ಇವುಗಳಲ್ಲಿ ಸುಮಾರು ಏಳು ಸಾವಿರ ಅರ್ಜಿಗಳನ್ನು ಪರಿಶೀಲಿಸಿ (application verification) ಅಷ್ಟು ಹಕ್ಕು ಪತ್ರ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮಾನ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದಾರೆ.

ಕೇವಲ 1 ಲಕ್ಷಕ್ಕೆ ಸ್ವಂತ ಮನೆ ಮಾಡಿಕೊಳ್ಳಿ, ಸರ್ಕಾರದ ಹೊಸ ಯೋಜನೆಗೆ ಅರ್ಜಿ ಸಲ್ಲಿಸಿ

ಅರಣ್ಯ ಪ್ರದೇಶದಲ್ಲಿ ಕೃಷಿ ಮಾಡುವ ರೈತರಿಗೆ ಸದ್ಯದಲ್ಲಿಯೇ ಹಕ್ಕು ಪತ್ರ ವಿತರಣೆ!

ಅರಣ್ಯ ಸಂರಕ್ಷಣಾ ಕಾಯ್ದೆ 1980 (forest conservation act 1980) ಕಿಂತ ಮೊದಲು ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ರೈತರ ಅರ್ಜಿಗಳನ್ನು ಪರಿಶೀಲಿಸಿ ಸುಮಾರು 7000 ಹಕ್ಕುಪತ್ರ ವಿತರಣೆಗೆ ಸರ್ಕಾರ ನಿರ್ಧರಿಸಿದೆ.

ಆದರೆ ರೈತರಿಗೆ 3 ಎಕರೆ ಜಮೀನಿಗಿಂತ ಹೆಚ್ಚಿಗೆ ಜಮೀನಿಗೆ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ. ಕೇವಲ ಮೂರು ಎಕರೆ ಜಮೀನಿಗೆ ಮಾತ್ರ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಅಂದರೆ ಜನವರಿ ಅಂತ್ಯದ ಒಳಗೆ ಫಲಾನುಭವಿ ರೈತರು ಹಕ್ಕುಪತ್ರ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಕರಾವಳಿ (coastal area) ಹಾಗೂ ಮಲೆನಾಡು ಭಾಗದಲ್ಲಿ ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿರುವ ಭೂ ರಹಿತ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು.

ಭೂ ರಹಿತ ರೈತರಿಗೆ ಹಕ್ಕು ಪತ್ರ ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ

ಈಗಾಗಲೇ ಯಾವುದೇ ರೈತರ ಹೆಸರಿನಲ್ಲಿ ಜಮೀನು ಇದ್ದು, ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿದ್ದರೆ ಅಂತವರಿಗೆ ಹಕ್ಕುಪತ್ರ ನೀಡಲಾಗುವುದಿಲ್ಲ. ಯಾರ ಹೆಸರಿನಲ್ಲಿ ಸ್ವಲ್ಪವೂ ಜಮೀನು ಇಲ್ಲವೋ ಅಂತವರಿಗೆ ಮಾತ್ರ ಹಕ್ಕು ಪತ್ರ ವಿತರಣೆಯನ್ನು ಮಾಡಲಾಗುವುದು.

Good news for the farmers who are Agriculture in the government land

Related Stories