ಉಚಿತ ಸೈಕಲ್ ವಿತರಣೆ ಕುರಿತು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ
ಸರ್ಕಾರಿ ಶಾಲೆಯಲ್ಲಿ (government school students) ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತವಾಗಿರುವ ಹಾಗೂ ಗುಣಮಟ್ಟದ ಶಿಕ್ಷಣ (better education) ನೀಡಬೇಕು ಎನ್ನುವ ಸಲುವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದಲ್ಲ ಒಂದು ಗ್ಯಾರಂಟಿ ಯೋಜನೆಗಳನ್ನು (guarantee schemes) ಯಶಸ್ವಿಯಾಗಿ ಜಾರಿಗೆ ತಂದಿದೆ, ಇದರ ಜೊತೆಗೆ ಈ ವರ್ಷ ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ
ಅದರಲ್ಲೂ ಸರ್ಕಾರಿ ಶಾಲೆಯಲ್ಲಿ (government school students) ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತವಾಗಿರುವ ಹಾಗೂ ಗುಣಮಟ್ಟದ ಶಿಕ್ಷಣ (better education) ನೀಡಬೇಕು ಎನ್ನುವ ಸಲುವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹಳ್ಳಿಗಳಲ್ಲಿ ವಾಸಿಸುವವರಿಗೆ ಹೊಸ ಯೋಜನೆ ಜಾರಿಗೆ ತಂದ ಸರ್ಕಾರ! ಸಿಗಲಿದೆ ಈ ಉಚಿತ ಸೌಲಭ್ಯ
ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ:
ರಾಜ್ಯ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣವನ್ನ (digital education) ಉತ್ತೇಜಿಸುವ ಸಲುವಾಗಿ ಉಚಿತ ಲ್ಯಾಪ್ಟಾಪ್ (laptop) ಕೂಡ ನೀಡಲಾಗಿದೆ, ಸಾವಿರಾರು ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.
ಇನ್ನು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸಿ ಕೊಡಲು ಸರ್ಕಾರ ಮುಂದಾಗಿದೆ. ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ತರುವ ಸಲುವಾಗಿ, ರಾಜ್ಯದ ವಾರ್ಷಿಕ ಪರೀಕ್ಷೆ (early exam) ನೀತಿಯಲ್ಲಿಯೂ ಬದಲಾವಣೆಗಳನ್ನು ಮಾಡಲಾಗಿದೆ.
ಹೆಚ್ಚುವರಿ ಪರೀಕ್ಷೆ!
10ನೇ ತರಗತಿ (SSLC students) ಹಾಗೂ ದ್ವಿತೀಯ ಪಿಯುಸಿ (second PUC) ವಿದ್ಯಾರ್ಥಿ ಜೀವನದ ಪ್ರಮುಖ ಹಂತ, ಇನ್ನು ಈ ತರಗತಿಗಳಲ್ಲಿ ಅನುತ್ತೀರ್ಣರಾದರೆ (fail) ವಾರ್ಷಿಕ ಪರೀಕ್ಷೆಯನ್ನು ಹೊರತುಪಡಿಸಿ ಮತ್ತೆ ಒಮ್ಮೆ ಪರೀಕ್ಷೆ ಬರೆಯಲು ಅವಕಾಶವಿತ್ತು.
ಆದರೆ ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಒಂದು ವರ್ಷದ ವಿದ್ಯಾರ್ಥಿ ಜೀವನ ವ್ಯರ್ಥವಾಗುತ್ತದೆ. ಇದನ್ನು ಗಮನಿಸಿರುವ ಸರ್ಕಾರ ಈ ಬಾರಿ ವಾರ್ಷಿಕ ಪರೀಕ್ಷೆಯನ್ನು ಸೇರಿಸಿ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುತ್ತದೆ.
ಹಾಗಾಗಿ ಈ ಮೂರು ಪರೀಕ್ಷೆಗಳನ್ನು ಬರೆದು ಒಂದಲ್ಲ ಒಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಇದೇ ವರ್ಷ ವಿದ್ಯಾಭ್ಯಾಸವನ್ನು ಮುಂದುವರಿಸಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ.
ಅನ್ನಭಾಗ್ಯ ಯೋಜನೆಯ ಹಣ ಇನ್ನೂ ನಿಮ್ಮ ಖಾತೆಗೆ ಯಾಕೆ ಬಂದಿಲ್ಲ ಗೊತ್ತಾ? ಇಲ್ಲಿದೆ ಪಕ್ಕಾ ಕಾರಣ
ವಿದ್ಯಾರ್ಥಿಗಳಿಗೆ ಉಚಿತ ಸೈಕಲ್!
ಕಳೆದ ಕೆಲವು ವರ್ಷಗಳಿಂದ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ (free cycle) ಅನ್ನು ಸರ್ಕಾರ ನೀಡುತ್ತಿದೆ. ಕೇವಲ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಸೈಕಲ್ ನೀಡಲಾಗುತ್ತಿ,ತ್ತು ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಿಗೂ ಕೂಡ ಸೈಕಲ್ ವಿತರಣೆ ಮಾಡಲಾಗಿದೆ. ಇನ್ನು ಈಗ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ಕೊಡಲಾಗುತ್ತಿದೆ.
ಗೃಹಲಕ್ಷ್ಮಿ ಯೋಜನೆ ಬಗ್ಗೆ ಹೊಸ ಅಪ್ಡೇಟ್! ಹಬ್ಬಕ್ಕೆ ಮಹಿಳೆಯರಿಗೆ ವಿಶೇಷ ಗಿಫ್ಟ್ ಕೊಡಲಿದೆ ಸರ್ಕಾರ
ಈ ವರ್ಷ ಸೈಕಲ್ ವಿತರಣೆ ಇಲ್ಲ!
ಎಂಟನೇ ತರಗತಿಯ ವಿದ್ಯಾರ್ಥಿಗಳು ಉಚಿತ ಸೈಕಲ್ ಗಾಗಿ ಕಾಯುತ್ತಿದ್ದರೆ ಈ ವರ್ಷ ಸ್ವಲ್ಪ ನಿರಾಸೆ ಆಗಬಹುದು. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu bangarappa) ಮಾಹಿತಿಯನ್ನು ನೀಡಿದ್ದು ಈ ವರ್ಷದ ತರಗತಿಗಳು ಆರಂಭವಾಗಿ ಎರಡರಿಂದ ಮೂರು ತಿಂಗಳು ಕಳೆದಿವೆ. ಹಾಗಾಗಿ ಈ ವರ್ಷ 8ನೇ ತರಗತಿಯ (8th class students) ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಮಾಡುವುದಿಲ್ಲ
ಮುಂದಿನ ವರ್ಷದಿಂದ 8ನೇ ತರಗತಿಯ ವಿದ್ಯಾರ್ಥಿಗಳು ತರಗತಿಗೆ ಹೋಗುವುದಕ್ಕೂ ಮೊದಲೇ ಸೈಕಲ್ ವಿತರಣೆ ಮಾಡಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ. ಹಾಗಾಗಿ ಈಗ ಎಂಟನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದು ತುಸು ಅಸಮಾಧಾನ ತಂದಿದೆ ಎನ್ನಬಹುದು.
Govt gives good news to government school students about distribution of free cycle