ಸರ್ಕಾರಿ ನೌಕರಿ ಹುಡುಕುತ್ತಿದ್ದವರಿಗೆ ಜಾಕ್ಪಾಟ್; 10ನೇ ತರಗತಿ ಪಾಸ್ ಆದವರಿಗೆ ಸರ್ಕಾರಿ ಉದ್ಯೋಗ

ಸರ್ಕಾರಿ ನೌಕರಿ (Government Job) ಸಿಗುತ್ತೆ ಅಂದ್ರೆ ಯಾರಿಗೆ ತಾನೇ ಬೇಡ ಹೇಳಿ, ಅದರಲ್ಲೂ ಕಡಿಮೆ ಶಿಕ್ಷಣ (Education) ಹೊಂದಿರುವವರು ಸರ್ಕಾರಿ ನೌಕರಿ ಗಳಿಸಿಕೊಂಡರೆ ಅವರ ಭವಿಷ್ಯ ಹೆಚ್ಚು ಉತ್ತಮವಾಗಿರುತ್ತದೆ

ಸುಲಭವಾಗಿ ಸರ್ಕಾರಿ ನೌಕರಿ (Government Job) ಸಿಗುತ್ತೆ ಅಂದ್ರೆ ಯಾರಿಗೆ ತಾನೇ ಬೇಡ ಹೇಳಿ, ಅದರಲ್ಲೂ ಕಡಿಮೆ ಶಿಕ್ಷಣ (Education) ಹೊಂದಿರುವವರು ಸರ್ಕಾರಿ ನೌಕರಿ ಗಳಿಸಿಕೊಂಡರೆ ಅವರ ಭವಿಷ್ಯ ಹೆಚ್ಚು ಉತ್ತಮವಾಗಿರುತ್ತದೆ ಎನ್ನಬಹುದು

ಈ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉದ್ಯೋಗ, ವಿದ್ಯಾರ್ಹತೆ ಹಾಗೂ ಮತ್ತಿತರ ವಿಚಾರಗಳ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ.

ಬಿಪಿಎಲ್, ಎಪಿಎಲ್ ಕಾರ್ಡ್ ಇರೋರಿಗೆ ಸಿಹಿ ಸುದ್ದಿ! ಸಿಗಲಿದೆ ಮತ್ತೊಂದು ಯೋಜನೆ ಬೆನಿಫಿಟ್

ಸರ್ಕಾರಿ ನೌಕರಿ ಹುಡುಕುತ್ತಿದ್ದವರಿಗೆ ಜಾಕ್ಪಾಟ್; 10ನೇ ತರಗತಿ ಪಾಸ್ ಆದವರಿಗೆ ಸರ್ಕಾರಿ ಉದ್ಯೋಗ - Kannada News

ಹುದ್ದೆಯ ವಿವರ (job Vacancy Details)

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕೇಂದ್ರ ಗುಪ್ತಚರ ಇಲಾಖೆಯಲ್ಲಿ (Central intelligence bureau) ವಿವಿಧ ಹುದ್ದೆಗಳು ಖಾಲಿ ಇವೆ. ಭದ್ರತಾ ಸಹಾಯಕ, ಮೋಟಾರ್ ಟ್ರಾನ್ಸ್ಪೋರ್ಟ್, ಸೇರಿದಂತೆ 362 ಹುದ್ದೆಗಳು ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್ ನ 315 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು! (Documents)

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಅಂದ್ರೆ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಯಿಂದ ಪಡೆದ 10ನೇ ತರಗತಿಯ ಅಂಕಪಟ್ಟಿ (10th marks card) ಸಲ್ಲಿಕೆ ಮಾಡಬೇಕು. 10ನೇ ತರಗತಿ ಅಥವಾ ತತ್ಸಮಾನ ಶಿಕ್ಷಣ ಪಡೆದವರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಗೃಹಲಕ್ಷ್ಮಿ 3ನೇ ಕಂತಿನ ಹಣ ಈ ದಿನ ಬಿಡುಗಡೆ! ನಿಮ್ಮ ಬ್ಯಾಂಕ್ ಖಾತೆ ಚೆಕ್ ಮಾಡಿಕೊಳ್ಳಿ

ವಿದ್ಯಾರ್ಹತೆ – Education Qualification

Govt job vacancyಕೇವಲ 10ನೇ ತರಗತಿ ತೇರ್ಗಡೆ ಹೊಂದಿರುವವರು (10th pass) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಸಂಬಂಧಪಟ್ಟ ಸಂಸ್ಥೆ ಅಥವಾ ಶಿಕ್ಷಣ ಸಂಸ್ಥೆಯಿಂದ ಅಧಿಕೃತವಾದ ಪ್ರಮಾಣ ಪತ್ರ ಒದಗಿಸಬೇಕು.

10ನೇ ತರಗತಿ ಅಥವಾ ತತ್ಸಮಾನ ಶಿಕ್ಷಣ ಪಡೆದವರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೋಟಾರ್ ಮೆಕಾನಿಸಂ ಬಗ್ಗೆ ಸ್ವಲ್ಪವಾದರೂ ಜ್ಞಾನ ಹೊಂದಿರಬೇಕು.

ಚಾಲನಾ ಪರವಾನಿಗೆ ಹೊಂದಿರಬೇಕು, ಜೊತೆಗೆ ಒಂದು ವರ್ಷಗಳ ಚಾಲನ ಅನುಭವ ಪಡೆದಿರಬೇಕು. ಇದರ ಜೊತೆಗೆ ನಿಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯ (Bank Account) ವಿವರ, ಮೊಬೈಲ್ ಸಂಖ್ಯೆ (Mobile Number) ಮೊದಲಾದವುಗಳನ್ನು ಒದಗಿಸಬೇಕಾಗುತ್ತದೆ.

ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ದೀಪಾವಳಿ ಗಿಫ್ಟ್; ರೈತರ ಬಡ್ಡಿ ಮನ್ನಾ ಚಿಂತನೆ

ನೇಮಕಾತಿ ಪ್ರಕ್ರಿಯೆ ಮತ್ತು ಶುಲ್ಕ! (Application fee)

ರೂ. 50 ಪರೀಕ್ಷಾ ಶುಲ್ಕ ಸೇರಿದಂತೆ ಸಂಪೂರ್ಣ ಅರ್ಜಿ ಹಾಕಲು 450ರೂ.ಗಳ ಶುಲ್ಕ ಪಾವತಿಸಬೇಕು. ಯಾವುದೇ ಇಂಟರ್ನೆಟ್ ಬ್ಯಾಂಕಿಂಗ್ (internet banking) ಅಥವಾ ಯುಪಿಐ (UPI Payment) ಮೂಲಕ ಹಣ ಪಾವತಿಸಬಹುದು. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನಗಳನ್ನು (interview) ಒಳಗೊಂಡಿದೆ.

ಅರ್ಜಿ ಸಲ್ಲಿಸುವುದು ಹೇಗೆ? (How to apply)

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಒಟ್ಟು 677 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕಾಗಿ ನೀವು mha.gov.in ಅಥವಾ www.ncs.gov.in ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Govt jobs for those who are 10th passed, Apply Today

Follow us On

FaceBook Google News

Govt jobs for those who are 10th passed, Apply Today