ಪಿಯುಸಿ ಪಾಸ್ ಆಗಿದ್ರೆ ಸಾಕು ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರಿ ಕೆಲಸ! ಇಲ್ಲಿದೆ ಹೆಚ್ಚಿನ ಮಾಹಿತಿ

Govt Job : ಕಲಬುರಗಿ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಲೈಬ್ರರಿ ಸೂಪರ್ ವೈಸರ್ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಇದೀಗ ಸೂಚನೆ ನೀಡಲಾಗಿದೆ.

Govt Job : ಸರ್ಕಾರಿ ಕೆಲಸ ಬೇಕು ಎನ್ನುವುದು ಒಂದು ರೀತಿ ಎಲ್ಲರ ಆಸೆ ಆಗಿರುತ್ತದೆ. ಒಂದು ವೇಳೆ ನಿಮಗು ಈ ಆಸೆ ಇದ್ದರೆ ಇದೀಗ ನಿಮಗಾಗಿ ಒಂದು ಒಳ್ಳೆಯ ಅವಕಾಶ ಸಿಗುತ್ತಿದೆ. ಕಲಬುರಗಿ ಜಿಲ್ಲೆಯ (Kalaburagi District) ಗ್ರಾಮ ಪಂಚಾಯಿತಿಯಲ್ಲಿ (Gram Panchayat) ಖಾಲಿ ಇರುವ ಲೈಬ್ರರಿ ಸೂಪರ್ ವೈಸರ್ (Library Supervisor) ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಇದೀಗ ಸೂಚನೆ ನೀಡಲಾಗಿದೆ.

ಆಸಕ್ತಿ ಇರುವ ಅಭ್ಯರ್ಥಿಗಳು ಕೆಲಸಕ್ಕೆ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕ 2023ರ ಆಕ್ಟೊಬರ್ 13 ಆಗಿದೆ.

ಕೆಲಸಕ್ಕೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬೇಕಾಗಿರುವುದು ಆಫ್ಲೈನ್ ಮೂಲಕ ಅಥವಾ ಪೋಸ್ಟ್ ಮೂಲಕ ಮಾತ್ರ. ಈ ಕೆಲಸಕ್ಕೆ ಆಯ್ಕೆ ಆಗುವವರಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ಸಿಗುತ್ತದೆ.

ಪಿಯುಸಿ ಪಾಸ್ ಆಗಿದ್ರೆ ಸಾಕು ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರಿ ಕೆಲಸ! ಇಲ್ಲಿದೆ ಹೆಚ್ಚಿನ ಮಾಹಿತಿ - Kannada News

ಇಂತಹವರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣವೂ ಬರುವುದಿಲ್ಲ! ಸರ್ಕಾರದ ಖಡಕ್ ಸೂಚನೆ

ಒಂದು ವೇಳೆ ನಿಮಗೆ ಆಸಕ್ತಿ ಇದ್ದರೆ ಅರ್ಜಿ ಸಲ್ಲಿಸಬಹುದು. ಕೆಲಸಕ್ಕೆ (Govt Job) ಅರ್ಜಿ ಹಾಕಲು ಬೇಕಿರುವ ಅರ್ಹತೆಗಳ ಬಗ್ಗೆ ತಿಳಿಸುತ್ತೇವೆ ನೋಡಿ..

ಗ್ರಾಮಪಂಚಾಯಿತಿ ಇಂದ ಸಿಕ್ಕಿರುವ ಅಧಿಸೂಚನೆಯ ಪ್ರಕಾರ, ಈ ಕೆಲಸಕ್ಕೆ ಅಪ್ಲೈ ಮಾಡುವವರು ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪಿಯುಸಿ ಅಥವಾ ಲೈಬ್ರರಿ ಸೈನ್ಸ್ ಕೋರ್ಸ್ ಮಾಡಿರಬೇಕು.

ಕೆಲಸಕ್ಕೆ ಅಪ್ಲೈ ಮಾಡಲು ಆಗತ್ಯವಿರುವ ವಯೋಮಿತಿ ಬಗ್ಗೆ ಹೇಳುವುದಾದರೆ, 2023ರ ಅಕ್ಟೋಬರ್ 13ಕ್ಕೆ ಇವರ ವಯಸ್ಸು 18 ರಿಂದ 35 ವರ್ಷಗಳ ಒಳಗೆ ಇರಬೇಕು. ಆದರೆ ವಯೋಮಿತಿ ಸಡಿಲಿಕೆ ಇದ್ದು, SC/ST ಅಭ್ಯರ್ಥಿಗಳಿಗೆ 5 ವರ್ಷ, 2A/2B/3A/3B ಅಭ್ಯರ್ಥಿಗಳಿಗೆ 3 ವರ್ಷ, PwD ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಹೊಸ ರೇಷನ್ ಕಾರ್ಡ್ ಅಪ್ಲೈ ಮಾಡಿರೋರಿಗೆ ಗುಡ್ ನ್ಯೂಸ್! ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಬಿಗ್ ಅಪ್ಡೇಟ್

Govt job vacancyಅಪ್ಲಿಕೇಶನ್ ಅನ್ನು ಪೋಸ್ಟ್ ಮೂಲಕ ಕಳಿಸಲು ಎಲ್ಲರೂ ಕೂಡ 40 ರೂಪಾಯಿ ಪಾವತಿ ಮಾಡಬೇಕು. ಈ ಕೆಲಸಕ್ಕೆ ಸಿಗಬಹುದಾದ ತಿಂಗಳ ಸಂಬಳದ ಬಗ್ಗೆ ಹೇಳುವುದಾದರೆ, ಮಾಹಿತಿಯ ಪ್ರಕಾರ ತಿಂಗಳಿಗೆ ₹15,196 ರೂಪಾಯಿ ಸಂಬಳ ಸಿಗುತ್ತದೆ.

ಬಿಪಿಎಲ್ ಕಾರ್ಡ್ ಇದ್ರೂ 3 ತಿಂಗಳಿನಿಂದ ಅನ್ನಭಾಗ್ಯ ಯೋಜನೆ ಹಣ ಬಂದಿಲ್ವಾ? ಇಲ್ಲಿದೆ ಅಸಲಿ ಕಾರಣ

ಈ ಕೆಲಸಕ್ಕೆ ಆಯ್ಕೆ ಆಗುವವರಿಗೆ ಪೋಸ್ಟಿಂಗ್ ಸಿಗುವುದು ಕಲಬುರಗಿಯಲ್ಲಿ. ಈ ಹುದ್ದೆಗೆ ಆಯ್ಕೆ ಮಾಡುವುದಕ್ಕೆ ಯಾವುದೇ ಲಿಖಿತ ಪರೀಕ್ಷೆಗಳು ಅಗತ್ಯವಿಲ್ಲ, ಮೆರಿಟ್ ಲಿಸ್ಟ್ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಶುರುವಾಗುವುದು 25/9/2023 ಇಂದ. ಆರ್ಜಿಯಲ್ಲಿ ಕೇಳಲಾಗುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಫಿಲ್ ಮಾಡಿ, ಪೋಸ್ಟ್ ಮೂಲಕ ಅಪ್ಲೈ ಮಾಡಿ.

Govt Jobs in Gram Panchayat for PUC Passed

Follow us On

FaceBook Google News

Govt Jobs in Gram Panchayat for PUC Passed