ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಸುದ್ದಿ! ಇನ್ಮುಂದೆ ಈ ಎಲ್ಲಾ ವಸ್ತುಗಳು ಫ್ರೀ

Story Highlights

ಗ್ಯಾರಂಟಿ ಯೋಜನೆಗಳನ್ನು ಬಿಪಿಎಲ್ ಕಾರ್ಡ್ (BPL Card) ಹೊಂದಿರುವ ಕುಟುಂಬ ಬಹಳ ಸುಲಭವಾಗಿ ಪಡೆದುಕೊಳ್ಳಲು ಸಾಧ್ಯವಾಗಿದೆ.

ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ (Ration Card) ಬಹಳ ಮಹತ್ವವನ್ನು ಪಡೆದುಕೊಳ್ಳುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಬಿಪಿಎಲ್ ಕಾರ್ಡ್ (BPL Card) ಹೊಂದಿರುವ ಕುಟುಂಬ ಬಹಳ ಸುಲಭವಾಗಿ ಪಡೆದುಕೊಳ್ಳಲು ಸಾಧ್ಯವಾಗಿದೆ. ಸರ್ಕಾರದ ಯೋಜನೆಯ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ ಎನ್ನಬಹುದು

ಅನರ್ಹರ ಪಡಿತರ ಚೀಟಿ ರದ್ದು!

ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ಮತ್ತು ಎಪಿಎಲ್ ಕಾರ್ಡ್ ಎಂದು ಮೂರು ವಿಂಗಡಣೆ ಮಾಡಲಾಗಿದೆ. ಇದರಲ್ಲಿ ಮೊದಲ ಎರಡು ಕ್ಯಾಟಗರಿಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಕಡಬಡವರಿಗೆ ನ್ಯಾಯ ಬೆಲೆ ಅಂಗಡಿಯಲ್ಲಿ ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ವಸ್ತುಗಳನ್ನು ಖರೀದಿ ಮಾಡಲು ಸಾಧ್ಯವಿದೆ.

ಆದರೆ ಎಪಿಎಲ್ ಕಾರ್ಡ್ ಅನ್ನು ಸಾಮಾನ್ಯವಾಗಿ ಒಂದು ಗುರುತಿನ ಚೀಟಿಯಾಗಿ ಮಾತ್ರ ಬಳಕೆ ಮಾಡಬಹುದು ಯಾಕೆಂದರೆ ಇದನ್ನ ಉಳ್ಳವರಿಗೆ ನೀಡಲಾಗುತ್ತದೆ.

ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ? ರಾತ್ರೋ-ರಾತ್ರಿ ಬಂತು ಹೊಸ ರೂಲ್ಸ್

ಕುಟುಂಬದ ವಾರ್ಷಿಕ ವರಮಾನ 1.2 ಲಕ್ಷಕ್ಕಿಂತ ಕಡಿಮೆ ಇದ್ದರೆ ಅಂತವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಆದರೆ ದುರದೃಷ್ಟವಶಾತ್ ಇತ್ತೀಚಿನ ದಿನಗಳಲ್ಲಿ ಎಲ್ಲಾ ಸೌಕರ್ಯ ಇರುವವರೇ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದು ಸರ್ಕಾರದ ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿದ್ದಾರೆ

ನ್ಯಾಯಬೆಲೆ ಅಂಗಡಿಯಲ್ಲಿ ಕಳೆದ ಆರು ತಿಂಗಳಿನಿಂದ ವಸ್ತು ಖರೀದಿ ಮಾಡದೆ ಇದ್ದರೂ ಗ್ಯಾರಂಟಿ ಯೋಜನೆಯ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಇದನ್ನು ಗಮನಿಸಿರುವ ಸರ್ಕಾರ ಈಗಾಗಲೇ 3 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರದ್ದುಪಡಿ ಮಾಡಿದೆ.

ಅಗತ್ಯ ಇರುವವರಿಗೆ ರೇಷನ್ ಕಾರ್ಡ್ ಕೊಡುವ ಸಲುವಾಗಿ ಅನಗತ್ಯವಾಗಿ ರೇಷನ್ ಕಾರ್ಡ್ ಹೊಂದಿರುವವರ ಕಾರ್ಡ್ ಕ್ಯಾನ್ಸಲ್ ಮಾಡುವುದು ಅನಿವಾರ್ಯವಾಗಿದೆ ಎಂದು ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.

ನಿಮ್ಮ ಖಾತೆಗೆ ಗೃಹಲಕ್ಷ್ಮಿ 8ನೇ ಕಂತಿನ ಹಣ ಬಂದಿದ್ಯಾ ಇಲ್ವಾ? ಚೆಕ್ ಮಾಡಿಕೊಳ್ಳಿ!

BPL Ration Cardಇನ್ನು ಮುಂದೆ ಸಿಗುತ್ತೆ 46 ಧಾನ್ಯ ಮತ್ತು ಇತರ ವಸ್ತುಗಳು!

ಬಿಪಿಎಲ್ ಕಾರ್ಡ್ ಹೊಂದಿದ್ರೆ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ವಸ್ತುಗಳನ್ನು ಖರೀದಿ ಮಾಡಬಹುದು. ಇನ್ನು ಮುಂದೆ ಕೇವಲ ಅಕ್ಕಿ, ರಾಗಿ, ಗೋದಿ, ಎಣ್ಣೆ ಮಾತ್ರವಲ್ಲದೆ ಇನ್ನೂ ಹೆಚ್ಚಿನ ಅಂದರೆ 46 ವಸ್ತುಗಳನ್ನು ಬಿಪಿಎಲ್ ಕಾರ್ಡ್ ಇರುವವರು ಸಬ್ಸಿಡಿ ಯಾಗಿ ಖರೀದಿ ಮಾಡಬಹುದು ಎಂದು ಸರ್ಕಾರ ತಿಳಿಸಿದೆ.

ಕಡೆಗೂ ಬಿಡುಗಡೆ ಆಯ್ತು ಹೊಸ ರೇಷನ್ ಕಾರ್ಡ್ ಲಿಸ್ಟ್; ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ರೇಷನ್ ಕಾರ್ಡ್ ರದ್ದಾಗಿದೆಯೇ ಚೆಕ್ ಮಾಡುವುದು ಹೇಗೆ?

ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಹೋಗಿ ರದ್ದಾಗಿರುವ ಅಥವಾ ತಡೆ ಹಿಡಿಯಲಾಗಿರುವ ರೇಷನ್ ಕಾರ್ಡ್ ಎನ್ನುವ ವಿಭಾಗದಲ್ಲಿ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೋ ಇಲ್ಲವೋ ಎನ್ನುವ ಮಾಹಿತಿ ಪಡೆಯಬಹುದು.

ಒಂದು ವೇಳೆ ನೀವು ಬಡತನ ರೇಖೆಗಿಂತ ಕೆಳಗಿನವರಾಗಿದ್ದು ನಿಮ್ಮ ರೇಷನ್ ಕಾರ್ಡ್ ಕೂಡ ರದ್ದಾಗಿದ್ದರೆ ಅದು ತಾಂತ್ರಿಕ ದೋಷಗಳ ಪರಿಣಾಮವಾಗಿರುತ್ತದೆ. ಹಾಗಾಗಿ ನೀವು ಆಹಾರ ಇಲಾಖೆಯಲ್ಲಿ ದೂರು ಸಲ್ಲಿಸಿ ನಿಮ್ಮ ರೇಷನ್ ಕಾರ್ಡ್ ಮತ್ತೆ ಪಡೆಯಲು ಅವಕಾಶವಿದೆ.

Great news for ration card holders, Henceforth all these things are free

Related Stories