ಗೃಹಲಕ್ಷ್ಮಿ ಮರು ಪರಿಶೀಲನೆ ಪಟ್ಟಿ ಬಿಡುಗಡೆ! ಇದ್ರಲ್ಲಿ ಹೆಸರು ಇದ್ರೆ ಮಾತ್ರ ಹಣ ಜಮಾ
ಗೃಹಲಕ್ಷ್ಮಿ ಯೋಜನೆ (Gruha lakshmi scheme) ಯ ಹೆಸರು ಮರು ಪರಿಶೀಲನೆ ಮಾಡಿ ಹೊಸ ಲಿಸ್ಟ್ ಬಿಡುಗಡೆ (new list released) ಮಾಡಲಾಗಿದೆ. ಇದರಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣ ಪಡೆದುಕೊಳ್ಳುವ ಅರ್ಹತೆಯನ್ನು ಕಳೆದುಕೊಂಡಿದ್ದಾರೆ.
ಇದಕ್ಕೆ ಬೇರೆ ಬೇರೆ ಕಾರಣಗಳು ಇವೆ, ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಹಣ ನಿಜವಾಗಿ ಯಾರಿಗೆ ಬರುತ್ತದೆ ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಒಂದು ವೇಳೆ ಸರ್ಕಾರದ ಮಾನದಂಡದ ಅಡಿಯಲ್ಲಿ ನೀವು ಬಾರದೇ ಇದ್ದರೆ ಅರ್ಜಿ ಸಲ್ಲಿಸಿದರು ಕೂಡ ನಿಮ್ಮ ಖಾತೆಗೆ (Bank Account) ಹಣ ಬರುವುದಿಲ್ಲ.
ಹೊಸ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ! ಇದರಲ್ಲಿ ಹೆಸರು ಇದ್ರೆ ಇನ್ನಷ್ಟು ಬೆನಿಫಿಟ್
26,000 ಮಹಿಳೆಯರಿಗೆ ಇಲ್ಲ ಹಣ!
ಪ್ರತಿ ತಿಂಗಳು ರಾಜ್ಯ ಸರ್ಕಾರದಿಂದ 2,000 ಮಹಿಳೆಯರ ಖಾತೆಗೆ ಜಮಾ ಆಗುತ್ತದೆ, ಇಲ್ಲಿಯವರೆಗೆ 14,000 ಮಹಿಳೆಯರ ಖಾತೆಗೆ ವರ್ಗಾವಣೆ (DBT) ಆಗಿದೆ ಆದರೆ ಇನ್ನು ಮುಂದೆ ಸುಮಾರು 26,000 ಮಹಿಳೆಯರ ಖಾತೆಗೆ ಹಣ ಬರುವುದಿಲ್ಲ ಎಂದು ಸರ್ಕಾರ ಘೋಷಿಸಿದೆ
ಜೊತೆಗೆ ಆದಾಯ ತೆರಿಗೆ ಪಾವತಿ ಮಾಡುವವರಾಗಿದ್ದಾರೆ. ಹಾಗಾಗಿ ಇಂತಹ ಮಹಿಳೆಯರ ಖಾತೆಗೆ ಇನ್ನು ಮುಂದೆ ಹಣ ಬರುವುದಿಲ್ಲ, ಹೊಸ ಮರುಪರಿಶೀಲನ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲ ಎಂದು ನೀವು ಖಾತ್ರಿಪಡಿಸಿಕೊಳ್ಳುವುದು ಒಳ್ಳೆಯದು.
ನ್ಯಾಯಬೆಲೆ ಅಂಗಡಿ ತೆರೆಯೋಕೆ ಅವಕಾಶ! ಅರ್ಹತೆ, ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ
80000ಕ್ಕೂ ಹೆಚ್ಚಿನ ಅರ್ಜಿಗಳು ತಿರಸ್ಕಾರ
ಯಾವ ಮಹಿಳೆಯರು ಸರ್ಕಾರದ ಮಾನದಂಡದ ಅಡಿಯಲ್ಲಿ ಬರುವುದಿಲ್ಲವೋ ಅರ್ಜಿಗಳನ್ನ ತಿರಸ್ಕರಿಸಲಾಗಿದೆ. ಸರ್ಕಾರಿ ನೌಕರರಲ್ಲಿ ಇರುವ ಮಹಿಳೆಯರು ಅಥವಾ ಮನೆಯಲ್ಲಿ ಯಾರಾದರೂ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೆ ಬಡತನ ರೇಖೆಗಿಂತ ಕೆಳಗಿನವರು ಆಗಿರದೆ ಇದ್ದರೆ ಅಂತಹ ಮಹಿಳೆಯರ ಖಾತೆಗೆ ಹಣ ಬರುವುದಿಲ್ಲ ಜೊತೆಗೆ ಅರ್ಜಿ ಕೂಡ ತಿರಸ್ಕರಿಸಲಾಗಿದೆ.
ರಾಜ್ಯದ ಮಹಿಳೆಯರಿಗೆ ಒಟ್ಟಾರೆ ಎಲ್ಲಾ ಗೃಹಲಕ್ಷ್ಮಿ ಹಣ ಜಮಾ! ನಿಮಗೆ ಬಂದಿಲ್ವಾ ಈ ರೀತಿ ಮಾಡಿ
ದಾಖಲೆಗಳನ್ನು ಸರಿಪಡಿಸಿಕೊಳ್ಳಿ!
ಏನು ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಬಾರದಿರುವುದಕ್ಕೆ ಕಾರಣಗಳನ್ನು ಕೂಡ ಸರ್ಕಾರ ಪಟ್ಟಿ ಮಾಡಿದೆ ಅವುಗಳ ಬಗ್ಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಪಟ್ಟಂತೆ ಅಪ್ಡೇಟ್ ಮಾಡಿಕೊಳ್ಳಲು ನಿಮಗೆ ಸಾಧ್ಯವಾಗದಿದ್ದರೆ ಹತ್ತಿರದ ಅಂಗನವಾಡಿ ಕೇಂದ್ರಕ್ಕೆ ಹೋಗಿ ಅಂಗನವಾಡಿ ಸಹಾಯಕಿಯರು ಅಥವಾ ಆಶಾ ಕಾರ್ಯಕರ್ತೆಯರ ಸಹಾಯದಿಂದ ನಿಮ್ಮ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.
Gruha Lakshmi re-verification list released, Money deposit only if there is a name in it
Our Whatsapp Channel is Live Now 👇