3ನೇ ಕಂತಿನ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ; ಈ ಜಿಲ್ಲೆಗಳಿಗೆ ಮೊದಲು ಜಮಾ
ಗೃಹಲಕ್ಷ್ಮಿ ಯೋಜನೆ (Gruha lakshmi scheme) ಆರಂಭದಲ್ಲಿ ಸಾಕಷ್ಟು ಗೊಂದಲಗಳನ್ನು ಸೃಷ್ಟಿ ಮಾಡಿದ್ದರು ಕೂಡ ಈಗ ಮಹಿಳೆಯರ ಖಾತೆಗೆ (Bank Account) ಹಣ ವರ್ಗಾವಣೆ ಮಾಡುವಲ್ಲಿ ಸರ್ಕಾರ ಬಹುತೇಕ ಯಶಸ್ವಿಯಾಗಿದೆ ಎನ್ನಬಹುದು.
ಗೃಹಲಕ್ಷ್ಮಿ ಯೋಜನೆ (Gruha lakshmi scheme) ಆರಂಭದಲ್ಲಿ ಸಾಕಷ್ಟು ಗೊಂದಲಗಳನ್ನು ಸೃಷ್ಟಿ ಮಾಡಿದ್ದರು ಕೂಡ ಈಗ ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಂಡಿದ್ದು ಕೆಲವು ಸರ್ಕಾರದ ಉಪಕ್ರಮ (initiative) ಗಳಿಂದಾಗಿ ಮಹಿಳೆಯರ ಖಾತೆಗೆ (Bank Account) ಹಣ ವರ್ಗಾವಣೆ ಮಾಡುವಲ್ಲಿ ಸರ್ಕಾರ ಬಹುತೇಕ ಯಶಸ್ವಿಯಾಗಿದೆ ಎನ್ನಬಹುದು.
ಹೌದು ಕೋಟ್ಯಾಂತರ ಜನ ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಅರ್ಜಿ ಸಲ್ಲಿಸಿದವರ ಪೈಕಿ ಮೊದಲ ಕಂತಿನ ಹಣ (first installment) ಶೇಕಡ 80% ಹಾಗೂ 2ನೇ ಕಂತಿನ ಹಣ (second installment) ಶೇಕಡ 90% ನಷ್ಟು ಮಹಿಳೆಯರ ಖಾತೆಯನ್ನು ಸೇರಿದೆ.
ಇನ್ನು ಮೂರನೇ ಕಂತಿನ ಗೃಹಲಕ್ಷ್ಮಿ ಹಣವನ್ನು ಕೂಡ ಸರ್ಕಾರ ಬಿಡುಗಡೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜಮೀನು, ಆಸ್ತಿ, ಸೈಟ್ ಒತ್ತುವರಿ ಆಗಿರುವ ಪತ್ತೆಗೆ ಹೊಸ ಮಾರ್ಗ! ಮರು ಸರ್ವೆ ಆದೇಶ
3ನೇ ಕಂತಿನ ಗೃಹಲಕ್ಷ್ಮಿ ಹಣ ಜಮಾ
ನವೆಂಬರ್ 15ನೇ ತಾರೀಖಿನಿಂದ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು ಫಲಾನುಭವಿ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.
ಮೂರನೇ ಕಂತಿನ ಹಣವಾದರೂ ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬ ಫಲಾನುಭವಿ ಮಹಿಳೆಯರ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದ್ಯಾ ಎನ್ನುವುದು ಕುತೂಹಲ ಮೂಡಿಸಿದೆ. ಹಾಗೂ ಈ ಬಾರಿ ಹಂತ ಹಂತವಾಗಿ ಹಣ ಜಮೆ ಆಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೃಷಿ ಜಮೀನಿಗೆ ಉಚಿತ ಬೋರ್ವೇಲ್, 3.50 ಲಕ್ಷ ರೂ. ಸಹಾಯಧನ! ಈ ದಾಖಲೆಗಳು ಇದ್ದಲ್ಲಿ ನೀವೂ ಅಪ್ಲೈ ಮಾಡಿ
ಎಲ್ಲಾ ಸಮಸ್ಯೆಗಳಿಗೂ ಸರಳ ವಿಧಾನ ರೂಪಿಸುತ್ತೇವೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi hebbalkar) ಅವರು ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ಮಾತನಾಡಿ ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ ಮೂರನೇ ಕಂತಿನ ಹಣ ಜಮಾ (Money Transfer) ಮಾಡುವುದಾಗಿ ತಿಳಿಸಿದ್ದಾರೆ.
ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆ ಹಾಗೂ ಸರ್ಕಾರದ ತಾಂತ್ರಿಕ ದೋಷಗಳು (technical error) ಕೆಲವು ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡುವುದನ್ನು ತಡೆ ಹಿಡಿದಿದೆ. ಆದರೆ ಮೂರನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದ್ದು, ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೂ ಹಣ ವರ್ಗಾವಣೆ ಆಗುವುದು ಎಂದು ಭರವಸೆ ನೀಡಿದ್ದಾರೆ.
ಇನ್ಮುಂದೆ ಗೃಹಲಕ್ಷ್ಮಿ ಹಣ ಮಿಸ್ ಆಗದೆ ನಿಮ್ಮ ಖಾತೆಗೆ ಬರುತ್ತೆ, ಜಾರಿಯಾಯ್ತು ಸರಳ ವಿಧಾನ
ಯಾವ ಜಿಲ್ಲೆಗಳಿಗೆ ಮೂರನೇ ಕಂತಿನ ಹಣ ಬಿಡುಗಡೆ!
ರಾಜ್ಯ ಸರ್ಕಾರ ಜಿಲ್ಲಾ ಅವರು ವಿಂಗಡನೆ ಮಾಡದೆ, ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೂ ಹಣ ವರ್ಗಾವಣೆ ಮಾಡುತ್ತಿದೆ. ಈಗಾಗಲೇ ಬೆಂಗಳೂರು ನಗರ, ಗ್ರಾಮಾಂತರ ಮಂಡ್ಯ, ಮೈಸೂರು ಮೊದಲಾದ ಕಡೆ ಮೂರನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗಿದೆ
ಪ್ರತಿಯೊಬ್ಬ ಫಲಾನುಭವಿ ಮಹಿಳೆಯರ ಖಾತೆಗೆ ಮೂರನೇ ಕಂತಿನ ಹಣವು ಜಮಾ ಆಗಲಿದೆ. ಇನ್ನು ಮುಂದೆ ಪ್ರತಿ ತಿಂಗಳು 15 ರಿಂದ 20ನೇ ತಾರೀಕಿನ ಒಳಗೆ ಗೃಹಲಕ್ಷ್ಮಿ 2000 ರೂಪಾಯಿ ಮಹಿಳೆಯರ ಖಾತೆ (Bank Account) ತಲುಪುತ್ತವೆ.
ರೇಷನ್ ಕಾರ್ಡ್ ರದ್ದು, ಇವರಿಗೆ ಅನ್ನಭಾಗ್ಯ ಯೋಜನೆ ಉಚಿತ ಅಕ್ಕಿ, ಹಣ ಎರಡೂ ಸಿಗೋಲ್ಲ
Gruha lakshmi Yojana 3d installment money is transferred to beneficiaries account