Karnataka NewsBangalore News

ಗೃಹಲಕ್ಷ್ಮಿ ಯೋಜನೆ 7ನೇ ಕಂತಿನ ಹಣ ಇಂಥವರಿಗೆ ಮಾತ್ರ ಜಮಾ! ಬಿಗ್ ಅಪ್ಡೇಟ್

ರಾಜ್ಯ ಸರ್ಕಾರ ಮಹಿಳೆಯರ ಸಬಲೀಕರಣ (women empowerment) ಕ್ಕಾಗಿ ಶತಾಯಗತಾಯ ಪ್ರಯತ್ನಿಸುತ್ತಿದ್ದು, ಎಲೆಕ್ಷನ್ ಸಮಯದಲ್ಲಿ ಘೋಷಿಸಿದಂತೆ ಗ್ಯಾರಂಟಿ ಯೋಜನೆ (guarantee schemes) ಗಳನ್ನು ಜಾರಿಗೆ ತಂದಿದೆ.

ಅವುಗಳಲ್ಲಿ ಹೆಚ್ಚು ಅನುದಾನವನ್ನು ಪಡೆದುಕೊಂಡು ಅನುಮೋದನೆಗೊಂಡಿರುವ ಯೋಜನೆ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ಪ್ರತಿ ತಿಂಗಳು 2,000 ಗಳನ್ನ ಪಡೆದುಕೊಳ್ಳಲು ಸಾಧ್ಯವಾಗಿದೆ.

Gruha Lakshmi pending money is also deposited for the women of this district

ಈಗಾಗಲೇ ಸುಮಾರು 12 ಸಾವಿರ ರೂಪಾಯಿಗಳನ್ನು ಅಂದರೆ ಆರು ಕಂತಿನ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ (bank account) ನೇರವಾಗಿ ಜಮಾ ಆಗಿದೆ. ಇಷ್ಟಾಗಿಯೂ ಕೂಡ ಸುಮಾರು 10% ನಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ಹಣ ಬಂದು ಸೇರಿಲ್ಲ. ಹಾಗಾಗಿ ಸರ್ಕಾರ ಪ್ರತಿಯೊಬ್ಬರ ಖಾತೆಗೂ (Bank Account) ಹಣ ಜಮಾ ಮಾಡಲು ಕೆಲವು ಪ್ರಮುಖ ಕ್ರಮಗಳನ್ನು ಕೈಗೊಂಡಿದೆ.

ರೇಷನ್ ಕಾರ್ಡ್ ಇರೋರಿಗೆ ಬಿಗ್ ಅಪ್ಡೇಟ್! ಹೊಸ ಅರ್ಜಿ ಸಲ್ಲಿಸಲು ಕಂಡೀಷನ್

ಸರ್ಕಾರ ಗೃಹಿಣಿಯರಿಗೆ ಪ್ರತಿ ತಿಂಗಳು 2,000 ಗಳನ್ನು ಖಾತೆಗೆ ಜಮಾ ಮಾಡುತ್ತಿದೆ. ಈಗಾಗಲೇ ಆರು ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಹಾಗೂ 7ನೇ ಕಂತಿನ ಹಣ ಬಿಡುಗಡೆಗಾಗಿ ಮಹಿಳೆಯರು ಕಾಯುತ್ತಿದ್ದಾರೆ.

ಇದಕ್ಕೂ ಸರ್ಕಾರ ದಿನಾಂಕ ಫಿಕ್ಸ್ ಮಾಡಿದ್ದು ಯಾವಾಗ ಬಿಡುಗಡೆ ಆಗಬಹುದು ಎನ್ನುವುದನ್ನು ತಿಳಿಸಲಾಗಿದೆ. ಇನ್ನು ಇನ್ನು ಮಹಿಳೆಯರಿಗೆ ಹಣ ಜಮಾ ಆಗದೇ ಇದ್ದರೆ ಅವರ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ಜಿಲ್ಲೆಗೆ ಅಧಿಕಾರಿಗಳನ್ನು ಕಳುಹಿಸಿ ಮಾಹಿತಿ ಪಡೆದುಕೊಳ್ಳುತ್ತಿದೆ.

ಸರ್ಕಾರದ ಬಳಿ ನಿಮ್ಮ ಸಮಸ್ಯೆಯನ್ನು ಹೇಳಿದ್ರೆ ತಕ್ಷಣ ಅದನ್ನ ಪರಿಹರಿಸಿ ಕೊಡಲು ಪ್ರಯತ್ನಿಸುತ್ತಾರೆ. ಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ನಿಮ್ಮ ಹೆಸರಿನಲ್ಲಿ ಖಾತೆಯನ್ನು ಆರಂಭಿಸಿ ಅದಕ್ಕೆ ಗೃಹಲಕ್ಷ್ಮಿ ಹಣ ಜಮಾ ಆಗುವಂತೆ ಮಾಡಲಾಗುವುದು.

ಉಚಿತ ವಿದ್ಯುತ್! ಗೃಹಜ್ಯೋತಿ ಯೋಜನೆಗೆ ಹೊಸ ಅರ್ಜಿ ಸಲ್ಲಿಸುವುದು ಹೇಗೆ? ತಿಳಿಯಿರಿ

ಆರಂಭವಾಗಿದೆ ಸರ್ವೇ ಕಾರ್ಯ!

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಸಕ್ಸಸ್ ಸಮಾವೇಶವನ್ನು ಕೂಡ ನಡೆಸಲಾಗಿದೆ. ಇದರ ಜೊತೆಗೆ ಪ್ರತಿ ಜಿಲ್ಲೆಯ ಪ್ರತಿ ಗ್ರಾಮಕ್ಕೂ ಕೂಡ ಮನೆ ಮನೆಗೆ ಆಶಾ ಕಾರ್ಯಕರ್ತೆಯರನ್ನು ಕಳುಹಿಸಿ ಯಾವ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ ಅಥವಾ ಆಗಿದೆ ಎನ್ನುವ ಮಾಹಿತಿಯನ್ನು ಸರ್ಕಾರ ಕಲೆ ಹಾಕುತ್ತಿದೆ.

ಒಂದು ವೇಳೆ ಮಹಿಳೆಯರ ಖಾತೆಗೆ ಹಣ ಬಾರದೇ ಇದ್ದರೆ ಅದನ್ನು ಗುರುತಿಸಿ ಆಶಾ ಕಾರ್ಯಕರ್ತೆಯರು ಅಥವಾ ಅಂಗನವಾಡಿ ಸಹಾಯಕಿಯರು ಬ್ಯಾಂಕ್ ಗೆ ಹಣ ಜಮಾ ಆಗದೇ ಇರುವ ಮಹಿಳೆಯರನ್ನ ಕರೆದುಕೊಂಡು ಹೋಗಿ ಈಕೆ ವೈ ಸಿ ಅಥವಾ ಮ್ಯಾಪಿಂಗ್ ಅಗತ್ಯವಿದ್ದರೆ ಮಾಡಿಸಿಕೊಡುತ್ತಾರೆ.

ಈ ಮಹಿಳೆಯರಿಗೆ ಜಮಾ ಆಗಿಲ್ಲ ಗೃಹಲಕ್ಷ್ಮಿ 6ನೇ ಮತ್ತು 7ನೇ ಕಂತಿನ ಹಣ! ಕಾರಣ ಇಲ್ಲಿದೆ

Gruha Lakshmi Yojanaಗುಡ್ ನ್ಯೂಸ್! ಪೆಂಡಿಂಗ್ ಇರುವ ಹಣವೂ ಬರುತ್ತೆ!

ಜನವರಿ ತಿಂಗಳಿನಲ್ಲಿ ಮೂರು ದಿನಗಳ ಅಂತರದಲ್ಲಿ ಮೂರು ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗಿರುವ ದಾಖಲೆ ಇದೆ. ಹಾಗಾಗಿ ಯಾವುದೇ ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆ ಪರಿಹಾರ ಆದರೆ ಅವರ ಖಾತೆಗೆ ಪೆಂಡಿಂಗ್ (pending amount) ಇರುವ ಹಣವು ಕೂಡ ಜಮಾ ಆಗುತ್ತದೆ

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ಹಾಕುವ ಪ್ರಕ್ರಿಯೆ ಆಟೋಮ್ಯಾಟಿಕ್ ಆಗಿದ್ದು, ಒಮ್ಮೆ ನಿಮ್ಮ ಅಕೌಂಟ್ ಸರ್ಕಾರದ ಡಾಟಾದಲ್ಲಿ ಕನೆಕ್ಟ್ ಆಗಿದ್ದರೆ ಮತ್ತೆ ಯಾವುದೇ ಕಾರಣಕ್ಕೂ ನಿಮ್ಮ ಖಾತೆಗೆ ಹಣ ಬರುವುದು ಮಿಸ್ ಆಗುವುದಿಲ್ಲ. ಇದಕ್ಕಾಗಿ ನೀವು ನಿಮ್ಮ ಖಾತೆಗೆ ಸಂಬಂಧಪಟ್ಟಂತೆ EKYC, NPCI mapping ಮೊದಲಾದ ಪ್ರಮುಖ ಕೆಲಸಗಳನ್ನು ಮಾಡಿಸಿಕೊಳ್ಳಬೇಕು.

ಮಾರ್ಚ್ ತಿಂಗಳ ರದ್ದಾದ ಬಿಪಿಎಲ್ ಕಾರ್ಡ್ ಲಿಸ್ಟ್ ಬಿಡುಗಡೆ! ಯಾವುದೇ ಬೆನಿಫಿಟ್ ಸಿಗೋಲ್ಲ

ಏಳನೇ ಕಂತಿನ ಹಣ ಈ ದಿನಾಂಕ ಬಿಡುಗಡೆ!

ಆರು ಕಂತಿನ ಹಣ ಅಂದರೆ 12,000ಗಳನ್ನು ಮಹಿಳೆಯರು ಪಡೆದುಕೊಂಡಿದ್ದಾರೆ. ಇನ್ನು 7ನೇ ಕಂತಿನ ಹಣ ಇದೆ ಬರುವ ಮಾರ್ಚ್ 15 2024 ಮಹಿಳೆಯರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗುತ್ತದೆ.

ಎಲ್ಲಾ ಮಹಿಳೆಯರ ಖಾತೆಗೂ ಒಂದೇ ದಿನ ಹಣ ಬರುವುದಿಲ್ಲ ಎನ್ನುವುದನ್ನು ಗಮನಿಸಿ. ಹಾಗಾಗಿ ಮಾರ್ಚ್ ತಿಂಗಳ ಕೊನೆಯ ದಿನಾಂಕದ ಒಳಗೆ 7ನೇ ಕಂತಿನ ಹಣವನ್ನು ಪ್ರತಿಯೊಬ್ಬ ಫಲಾನುಭವಿ ಮಹಿಳೆಯರು ಪಡೆದುಕೊಳ್ಳಲು ಸಾಧ್ಯವಿದೆ.

ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಇಂತಹವರಿಗೆ ಮಾತ್ರ ಜಮೆ ಆಗಲಿದೆ!

Gruha Lakshmi Yojana 7th Installment money is deposited only for such people

Our Whatsapp Channel is Live Now 👇

Whatsapp Channel

Related Stories