ನಿಮ್ಮ ಗೃಹಲಕ್ಷ್ಮಿ ಯೋಜನೆ ಅರ್ಜಿ ಆಪ್ರೋವ್ ಆಗಿದ್ಯಾ? ಯಾವುದಕ್ಕೂ ಒಮ್ಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಹಲವಾರು ಮಂದಿ ಗೃಹಲಕ್ಷ್ಮಿ ಯೋಜನೆಯ ಸಲ್ಲಿಸಿದ್ದು ತಮ್ಮ ಅರ್ಜಿ ಸಲ್ಲಿಕೆಯಾಗಿದೆಯಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿದೆ. ಇನ್ನು ಅರ್ಜಿಯ ಸ್ಟೇಟಸ್ ತಿಳಿಯುವುದು ಹೇಗೆ ಎನ್ನುವುದರ ಬಗ್ಗೆ ಚಿಂತೆಯಾಗಿದೆ.

ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಕುರಿತು ದಿನಕ್ಕೊಂದು ಹೊಸ ಅಪ್ಡೇಟ್ (New Update) ಸಿಗುತ್ತಿದ್ದು, ಈ ಗೃಹಲಕ್ಷ್ಮಿ ಯೋಜನೆಯ ಚಾಲನೆಗಾಗೀ ಜನರು ಕಾದು ಕುಳಿತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮನೆಯ ಮಹಿಳಾ ಯಜಮಾನಿಯ ಖಾತೆಗೆ (Bank Account) ಪ್ರತಿ ತಿಂಗಳು 2000 ಸಹಾಯಧನ ಸರ್ಕಾರದಿಂದ ನೇರವಾಗಿ ನಿಮ್ಮ ಖಾತೆಗೆ ಜಮಾ ಆಗುತ್ತದೆ.

ಇನ್ನು ಇದೇ ಆಗಸ್ಟ್ 27ರಂದು ಈ ಗೃಹಲಕ್ಷ್ಮಿ ಯೋಜನೆಗೆ ರಾಜ್ಯದ ಅನೇಕ ಕಡೆಗಳಲ್ಲಿ ಚಾಲನೆ ನೀಡುವುದಾಗಿ ಈಗಾಗಲೇ ಮಾಜಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಹಲವಾರು ಮಂದಿ ಅರ್ಜಿಗಳನ್ನು (Apply for Gruha Lakshmi Yojana) ಸಲ್ಲಿಸಿದ್ದಾರೆ. ಇನ್ನು ಹಲವರು ತಮ್ಮ ರೇಷನ್ ಕಾರ್ಡ್ ಗಳಲ್ಲಿ ಕೆಲವು ತಪ್ಪುಗಳು ಇರುವುದರಿಂದ ಅಥವಾ ರೇಷನ್ ಕಾರ್ಡ್ (Ration Card) ಇಲ್ಲದ ಕಾರಣ ಇನ್ನು ಅರ್ಜಿಯನ್ನು ಸಲ್ಲಿಸಬೇಕಾಗಿದೆ.

ನಿಮ್ಮ ಗೃಹಲಕ್ಷ್ಮಿ ಯೋಜನೆ ಅರ್ಜಿ ಆಪ್ರೋವ್ ಆಗಿದ್ಯಾ? ಯಾವುದಕ್ಕೂ ಒಮ್ಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ - Kannada News

SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಇನ್ಮುಂದೆ ಹೊಸ ನಿಯಮ! ಹೊಸ ರೂಲ್ಸ್ ಜಾರಿಗೆ ತಂದ ರಾಜ್ಯ ಸರ್ಕಾರ

ಇನ್ನು ಗೃಹಲಕ್ಷ್ಮಿ ಯೋಜನೆಗೆ ಯಾವುದೇ ಕೊನೆಯ ದಿನಾಂಕ (Last Date) ಇಲ್ಲದೆ ಇರುವುದು, ಹಾಗೆ ಇದು ನಿರಂತರವಾದ ಯೋಚನೆಯಾಗಿದ್ದು ಮಹಿಳೆಯರು ತಮ್ಮ ರೇಷನ್ ಕಾರ್ಡ್ ಬಂದ ನಂತರ ಯೋಚನೆಯ ಲಾಭವನ್ನು ಪಡೆಯಬಹುದು ಎಂದು ಸರ್ಕಾರ ಸೂಚಿಸಿದೆ.

ಇನ್ನು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಬರುವ 2000 ರೂಪಾಯಿಗಳು ನೇರವಾಗಿ ನಿಮ್ಮ ಖಾತೆಗೆ ಬಂದು ಸೇರುತ್ತದೆ. ಇನ್ನು ಇದಕ್ಕಾಗಿ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ (Link Aadhaar) ಮಾಡಿರುವುದು ಕಡ್ಡಾಯ.

Gruha Lakshmi Yojaneನೀವು ನಿಮ್ಮ ಬ್ಯಾಂಕ್ ಗೆ ಆಧಾರ್ ಲಿಂಕ್ ಮಾಡದೆ ಇದ್ದರೆ ನಿಮ್ಮ ಖಾತೆಗೆ ಹಣ ಬರುವುದಿಲ್ಲ. ಆಗಾಗಿ ಕಡ್ಡಾಯವಾಗಿ ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಬ್ಯಾಂಕ್ ಖಾತೆಯ ಜೊತೆಗೆ ನಿಮ್ಮ ರೇಷನ್ ಕಾರ್ಡ್ ಗೆ ಲಿಂಕ್ ಮಾಡಿಸುವುದು ಬಹಳ ಮುಖ್ಯ.

ಇನ್ನು ಹಲವಾರು ಮಂದಿ ಗೃಹಲಕ್ಷ್ಮಿ ಯೋಜನೆಯ ಸಲ್ಲಿಸಿದ್ದು ತಮ್ಮ ಅರ್ಜಿ ಸಲ್ಲಿಕೆಯಾಗಿದೆಯಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿದೆ. ಇನ್ನು ಅರ್ಜಿಯ ಸ್ಟೇಟಸ್ ತಿಳಿಯುವುದು ಹೇಗೆ ಎನ್ನುವುದರ ಬಗ್ಗೆ ಚಿಂತೆಯಾಗಿದೆ. ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ನಂಬರ್ ನಿಂದ 8147500500 ಗೆ SMS ಕಳುಹಿಸುವ ಮೂಲಕ ನೀವು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಪಡೆಯಬಹುದು.

ರೇಷನ್ ಕಾರ್ಡ್ ಇಲ್ಲದವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ? ಹೊಸ ಸೂಚನೆ ನೀಡಿದ ಸರ್ಕಾರ

ನಿಮ್ಮ ಅರ್ಜಿ ಸಲ್ಲಿಕೆಯಾಗಿದ್ದರೆ, ನಿಮ್ಮ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆ ಯಶಸ್ವಿಯಾಗಿದೆ ಎನ್ನುವ ಮೆಸೇಜ್ ಪಡೆಯುತ್ತೀರಿ. ಇಲ್ಲದೆ ಹೋದರೆ, ನೀವು ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಬೇಕು.

ಅಲ್ಲದೆ ಶೀಘ್ರದಲ್ಲೇ ಸರ್ಕಾರಿ ಅಧಿಕೃತ ವೆಬ್ ಸೈಟ್ https://sevasindhugs.karnataka.gov.in/ ನಲ್ಲಿ ಈ ಅರ್ಜಿಗಳ ಸ್ಟೇಟಸ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಕೂಡ ಲಭ್ಯವಾಗಲಿದ್ದು, ಯಾವುದೇ ಚಿಂತೆ ಮಾಡದೆ ಅರ್ಜಿ ಸಲ್ಲಿಸಿರುವವರು ಯೋಜನೆಯ ಹಣ ಬಿಡುಗಡೆಯಾಗುವುವ ತನಕ ಕಾಯಿರಿ.

Gruha Lakshmi Yojana application approved or Not, check the status once

Follow us On

FaceBook Google News

Gruha Lakshmi Yojana application approved or Not, check the status once