ಗೃಹಲಕ್ಷ್ಮಿ ಯೋಜನೆ ಹಣ ಸಿಗದವರಿಗೆ ರಾತ್ರೋ-ರಾತ್ರಿ ಬಿಗ್ ಅಪ್ಡೇಟ್! ಹೊಸ ಆದೇಶ

ರಾಜ್ಯ ಸರ್ಕಾರ (state government) ಅನುಷ್ಠಾನಕ್ಕೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಗೃಹಲಕ್ಷ್ಮಿ (Gruha lakshmi scheme) ಯೋಜನೆಯೂ ಒಂದಾಗಿದೆ. ಇದರ ಅಡಿಯಲ್ಲಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡಲಾಗುತ್ತದೆ.

ಆದರೆ ಈ ಯೋಜನೆಗೆ ಆರಂಭದಿಂದಲೂ ವಿಘ್ನಗಳು ಎದುರಾಗುತ್ತಲೇ ಇದೆ. ಇದುವರೆಗೂ ಅರ್ಜಿ ಸಲ್ಲಿಸಿದ ಎಲ್ಲರಿಗೂ ಹಣ ನೀಡಲು ಸರ್ಕಾರದ ಬಳಿ ಸಾಧ್ಯವಾಗಿಲ್ಲ. ಶೇ.80ರಷ್ಟು ಮಹಿಳೆಯರಿಗೆ ಮಾತ್ರ ಈ ಯೋಜನೆ ಲಾಭ ಸಿಗುತ್ತಿದೆ.

ಉಳಿದೆ ಶೇ.20 ರಷ್ಟು ಮಹಿಳೆಯರಿಗೆ ಸಿಗುತ್ತಿಲ್ಲ. ಈ ಮಹಿಳೆಯರು ನಾವು ಎಲ್ಲ ದಾಖಲೆ ನೀಡಿದ್ದೇವೆ ಆದರೂ ನಮಗೆ ಹಣ ಜಮಾ (Money Deposit) ಆಗುತ್ತಿಲ್ಲ ಎಂದು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಇದನ್ನು ಅರಿತ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಈ ಖಾತೆ (Bank Account) ಆರಂಭಿಸಿದರೂ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ.

ಜಾಹಿರಾತು

ಇಂತಹವರು ಕೂಡಲೇ ರೇಷನ್ ಕಾರ್ಡ್ ಸರೆಂಡರ್ ಮಾಡಬೇಕು! ಇಲ್ಲದೆ ಇದ್ರೆ ಕಠಿಣ ಕ್ರಮ

ಈ ಕೆಲಸ ಮಾಡಿ ಹಣ ಜಮಾ ಆಗುತ್ತೆ! (Do this to get gruha lakshmi money)

ಅರ್ಜಿ ಸಲ್ಲಿಸಿದ (applicant) ಪ್ರತಿಯೊಬ್ಬ ಫಲಾನುಭವಿಗೂ ಸೌಲಭ್ಯ ಸಿಗಬೇಕು ಎನ್ನುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ. ಅದಕ್ಕಾಗಿಯೇ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ (Minister Lakshmi hebbalkar) ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತಂದಿದ್ದಾರೆ. ಗೃಹ ಲಕ್ಷ್ಮಿ ಯೋಜನೆ ಆರಂಭವಾಗಿ 4-5 ತಿಂಗಳು ಕಳೆದರೂ ನಮ್ಮ ಖಾತೆಗೆ ಹಣ ಜಮಾ ಆಗಿಲ್ಲ ಎಂದು ಚಿಂತಿಸುವ ಅಗತ್ಯವಿಲ್ಲ. ಈ ಖಾತೆಯನ್ನು ಆರಂಭಿಸಿ ಡಿಸೆಂಬರ್ ಅಂತ್ಯದೊಳಗೆ ನಿಮ್ಮ ಖಾತೆಗೆ ಹಣ ಬರುತ್ತೆ ನೋಡಿ.

ಜಾಹಿರಾತು

ಗೃಹಲಕ್ಷ್ಮಿ ಯೋಜನೆಯ ಬಿಗ್ ಅಪ್ಡೇಟ್! 4ನೇ ಕಂತಿನ ಹಣ ಬಿಡುಗಡೆ ಆಗೋಲ್ವಾ?

Gruha Lakshmi Yojanaಅಂಚೆ ಕಚೇರಿಯಲ್ಲಿ ಖಾತೆ ಆರಂಭಿಸಿ: (open new account in post office)

ಗೃಹಲಕ್ಷ್ಮಿ ಯೋಜನೆ ಆರಂಭವಾದಾಗ ಮುಂದಿನ ದಿನಗಳಲ್ಲಿ ಅಂಚೆ ಕಚೇರಿ (post office account) ಯಲ್ಲಿ ಖಾತೆ ಆರಂಭಿಸಿದವರಿಗೂ ಹಣ ಜಮಾ ಮಾಡಲಾಗುವುದು ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದರು.

ಅದರಂತೆ ಇದೀಗ ಸರ್ಕಾರವು ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದವರಿಗೂ ಹಣ ಜಮಾ ಮಾಡಲು ಮುಂದಾಗಿದೆ. ನೀವು ಮೊದಲು ನಿಮ್ಮ ಸಮೀಪದ ಅಂಚೆ ಕಚೇರಿಗೆ ತೆರಳಿ ಅಲ್ಲಿ ಸೇವಿಂಗ್ಸ್ ಖಾತೆ (savings account) ಆರಂಭಿಸಬೇಕು. ಆ ಖಾತೆಯ ವಿವರವನ್ನು ಗೃಹಲಕ್ಷ್ಮಿ ಅರ್ಜಿಯಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು. ಆಗ ಸರ್ಕಾರವು ನಿಮ್ಮ ಖಾತೆಗೆ ಹಣ ಹಾಕಲಿದೆ.

ಉಚಿತ ಅಕ್ಕಿ, ಗೃಹಲಕ್ಷ್ಮಿ ಹಣ ಪಡೆಯೋಕೆ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಮಾಡಿ!

ಈ ಮೂಲಕ ಇಷ್ಟು ದಿನ ನಮ್ಮ ಖಾತೆಗೆ (Bank Account) ಮಾತ್ರ ಹಣ ಜಮಾ ಆಗುತ್ತಿಲ್ಲ ಎಂದು ಕೊರಗುತ್ತಿದ್ದ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಇದುವರೆಗೂ ಹಣ ಬಾರದ ಮಹಿಳೆಯರು ಕೂಡಲೇ ಅಂಚೆ ಕಚೇರಿಗೆ ತೆರಳಿ ಖಾತೆ ತೆರೆದು ಆಧಾರ್ ಲಿಂಕ್ ಮಾಡಿ.

Gruha Lakshmi Yojana big update for those who don’t get money

ಜಾಹಿರಾತು

About Author:

Kannada News Today

Kannada News Today Providing News, information & entertainment in Kannada Language, Since 2019. This Website reacts as a…🔸ಇನ್ನಷ್ಟು ಓದಿ »

Related Stories