Karnataka NewsBangalore News

ಗೃಹಲಕ್ಷ್ಮಿ ಯೋಜನೆ ಬಿಗ್ ಅಪ್ಡೇಟ್! ಆಗಸ್ಟ್ ನಂತರ ಅರ್ಜಿ ಸಲ್ಲಿಸಿದ್ರೆ ಮಹತ್ವದ ಮಾಹಿತಿ

ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಣ ಬಹುತೇಕ ಎಲ್ಲಾ ಮಹಿಳೆಯರ ಖಾತೆಗೂ (Bank Account) ಜಮಾ (DBT) ಆಗಿದೆ, ಆದರೆ ಕೆಲವರ ಖಾತೆಗೆ ಮಾತ್ರ ಹಣ ಹೋಗದೆ ಇರುವುದಕ್ಕೆ ಸರ್ಕಾರ ಚಿಂತನೆ ನಡೆಸಿದ್ದು ಅದರ ಬಗ್ಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕ್ರಮ ರೂಪಿಸಿರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಪರಿಶೀಲನ ಸಭೆ ನಡೆಸಲಾಗಿದೆ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಯೋಜನೆಯ ಪ್ರಗತಿಯ ಬಗ್ಗೆ ಮಾನ್ಯ ಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಿದ್ದಾರೆ

Gruha Lakshmi money received only 2,000, Update About Pending Money

ಇದರ ಅನ್ವಯ ಇನ್ನೂ ಜಮಾ ಆಗದೆ ಇರುವ ನಾಲ್ಕರಿಂದ ಐದು ಲಕ್ಷ ಮಹಿಳೆಯರ ಖಾತೆಗೆ ಇನ್ನು ಕೇವಲ 10 ದಿನಗಳಲ್ಲಿ ಹಣ ವರ್ಗಾವಣೆ ಆಗಲೇಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಸ್ವಂತ ಮನೆ, ಆಸ್ತಿ ಇ-ಖಾತ ಮಾಡಿಸಿಕೊಳ್ಳದೆ ಇರುವವರಿಗೆ ಸರ್ಕಾರದ ಮಹತ್ವದ ಆದೇಶ

ಗ್ರಾಮ ಅದಾಲತ್ ನಡೆಸಲು ನಿರ್ಧಾರ; (gram Adalat)

Gruha Lakshmi Yojanaಗ್ರಾಮ ಪಂಚಾಯತ್, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಗ್ರಾಮ ಅದಾಲತ್ ನಡೆಸಲು ರಾಜ್ಯ ಸರ್ಕಾರ ಮುಂದಾಗಿ,ದೆ ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಟ್ರೇನಿಂಗ (training for officers) ನೀಡಿ ಮಹಿಳೆಯರ ಖಾತೆಗೆ ಹಣ ಬರಲು ಬೇಕಾಗಿರುವ ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಗ್ರಾಮ ದಾಲತ್ ಮೂಲಕ ಗ್ರಾಮ ಪಂಚಾಯತ್ ಸಿಬ್ಬಂದಿಗಳು (gram Panchayat employee) ಯಾರ ಖಾತೆಗೆ ಹಣ ವರ್ಗಾವಣೆ ಆಗಿಲ್ಲವೋ ಅಂತವರ ಹೆಸರುಗಳನ್ನು ಸಂಗ್ರಹಿಸಬೇಕು, ಆ ಲಿಸ್ಟ್ ಅನ್ನು ಸರ್ಕಾರಕ್ಕೆ ಕಳುಹಿಸಬೇಕು, ಮಾತ್ರವಲ್ಲದೆ ಅಂತಹ ಮಹಿಳೆಯರ ಮನೆಗೆ ಹೋಗಿ ಯಾವ ರೀತಿ ಸಮಸ್ಯೆ ಆಗಿದೆ ಎಂಬುದನ್ನು ನೋಡಿ ಅದನ್ನು ಪರಿಹರಿಸಿ ಅವರ ಖಾತೆಗೂ ಹಣ ಜಮಾ (Money Deposit) ಆಗುವಂತೆ ಮಾಡಬೇಕು.

ಬೆಂಗಳೂರಿನಲ್ಲಿ ಮನೆ ಖರೀದಿ ಪ್ಲಾನ್ ಇದ್ರೆ ಈ ಭಾಗದಲ್ಲಿ ಖರೀದಿ ಮಾಡಿದ್ರೆ ಹೆಚ್ಚು ಲಾಭ

ಅರ್ಜಿ ಸಲ್ಲಿಸಿದ ಎಲ್ಲರಿಗೂ ಸಂಪೂರ್ಣ ಹಣ ಜಮಾ!

ಆಗಸ್ಟ್ ತಿಂಗಳಿನಿಂದ ಅರ್ಜಿ ಸಲ್ಲಿಸಿ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕೆಲವು ಮಹಿಳೆಯರು ಕಾದು ಕುಳಿತಿದ್ದಾರೆ, ಅಂಥವರ ಖಾತೆಗೆ ಬರೋಬ್ಬರಿ ಆರು ಸಾವಿರ ರೂಪಾಯಿಗಳನ್ನು ಜಮಾ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇನ್ನು ಸಪ್ಟೆಂಬರ್ ತಿಂಗಳಿನಲ್ಲಿ ಅರ್ಜಿ ಹಾಕಿದವರಿಗೆ ನಾಲ್ಕು ಸಾವಿರ ರೂಪಾಯಿಗಳನ್ನು ಜಮಾ ಮಾಡಲಾಗುವುದು. ಇನ್ನು ಕೇವಲ ಹತ್ತು ದಿನಗಳ ಒಳಗೆ ಈ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಿದ್ದೇವೆ ಎಂದಿದ್ದಾರೆ. ಇದುವರೆಗೆ ಹಣ ಬಾರದೇ ಇರುವವರು ಹೆಲ್ಪ್ ಲೈನ್ ಸಂಖ್ಯೆ (helpline number) 1902 ನಂಬರ್ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಅನ್ನಭಾಗ್ಯ ಯೋಜನೆಯ ಬಿಗ್ ಅಪ್ಡೇಟ್! ಹಣ ಜಮಾ ಮಾಡೋಕೆ ಹೊಸ ಮಾರ್ಗ

ಐಪಿಪಿಬಿ ಬ್ಯಾಂಕ್ ನಲ್ಲಿ ಖಾತೆ! (Indian Post payment Bank)

Post Office Accountಸಾಕಷ್ಟು ಜನ ಮಹಿಳೆಯರಿಗೆ ಬ್ಯಾಂಕ್ ಖಾತೆ ಹೊಂದಿದ್ದರು ಹಣ ವರ್ಗಾವಣೆ ಆಗಿಲ್ಲ, ಆದರೆ ಇಂಡಿಯನ್ ಪೋಸ್ಟ್ ಆಫೀಸ್ ನಲ್ಲಿ ಖಾತೆ ತೆರೆದ ಕೆಲವೇ ಕ್ಷಣಗಳಲ್ಲಿ ಹಣ ವರ್ಗಾವಣೆ ಆಗಿತ್ತು. ಇದೆ ಕಾರಣಕ್ಕೆ ಸಚಿವೆ ಕೂಡ ಬ್ಯಾಂಕ್ ಖಾತೆ ಹೊಂದಿದ್ದರು ಹಣ ಜಮಾ ಆಗದೆ ಇದ್ದರೆ ತಕ್ಷಣಕ್ಕೆ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾತೆ ತೆರೆಯುವುದಕ್ಕೆ ಸೂಚನೆ ನೀಡಿದ್ದಾರೆ. ಈ ಮೂಲಕ ತಕ್ಷಣವೇ ನಿಮ್ಮ ಖಾತೆಗೆ (Bank Account) ಹಣ ವರ್ಗಾವಣೆ ಆಗುತ್ತದೆ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಹಣ ಗಂಡನ ಖಾತೆಗೆ ವರ್ಗಾವಣೆ! ಮಹಿಳೆಯರ ಬ್ಯಾಂಕ್ ಖಾತೆ ಸಮಸ್ಯೆಗೆ ಪರಿಹಾರ

Gruha Lakshmi Yojana Big Update, Important information if applied after August

Our Whatsapp Channel is Live Now 👇

Whatsapp Channel

Related Stories