ಗೃಹಲಕ್ಷ್ಮಿ ಯೋಜನೆ ಹಣ ಇಂತಹ ಹೆಣ್ಣುಮಕ್ಕಳಿಗೆ ಸಿಕ್ಕಿಲ್ಲ! ಹೊಸ ಲಿಂಕ್ ಬಿಡುಗಡೆ, ನಿಮ್ಮ ಹೆಸರಿದೆಯೇ ಚೆಕ್ ಮಾಡಿ

ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗಿದೆ, ಇನ್ನು ಕೆಲವು ಹೆಣ್ಣುಮಕ್ಕಳ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿಲ್ಲ. ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಅನರ್ಹತೆ ಇದೆಯಾ ಎನ್ನುವ ಪ್ರಶ್ನೆ ಶುರುವಾಗಿದೆ.

ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ನಮ್ಮ ರಾಜ್ಯ ಸರ್ಕಾರ ತಂದಿರುವ ಮುಖ್ಯ ಯೋಜನೆಯಲ್ಲಿ ಒಂದು ಯೋಜನೆ ಆಗಿದೆ. ಸಿಎಂ ಸಿದ್ದರಾಮಯ್ಯ ಅವರು, ಡಿಸಿಎಂ ಡಿಕೆ ಶಿವಕುಮಾರ್ ಅವರು, ರಾಷ್ಟ್ರನಾಯಕ ರಾಹುಲ್ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ನಾಯಕರ ಸಮ್ಮುಖದಲ್ಲಿ ಗೃಹಲಕ್ಷ್ಮಿ ಯೋಜನೆಗೆ (Gruha Lakshmi Yojane) ಚಾಲನೆ ಸಿಕ್ಕಿದೆ.

ಈಗಾಗಲೇ ಹಲವು ಹೆಣ್ಣುಮಕ್ಕಳ ಬ್ಯಾಂಕ್ ಖಾತೆಗೆ (Bank Account) ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗಿದೆ, ಇನ್ನು ಕೆಲವು ಹೆಣ್ಣುಮಕ್ಕಳ ಬ್ಯಾಂಕ್ ಖಾತೆಗೆ ಹಣ ಜಮೆ (Bank Deposit) ಆಗಿಲ್ಲ. ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಅನರ್ಹತೆ ಇದೆಯಾ ಎನ್ನುವ ಪ್ರಶ್ನೆ ಶುರುವಾಗಿದೆ.

ಮೊನ್ನೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕಿದೆ. ಈ ಕಾರ್ಯಕ್ರಮಕ್ಕೆ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಸಾಕಷ್ಟು ಹೆಣ್ಣುಮಕ್ಕಳು ಹಾಗೂ ಜನರು ಗೃಹಲಕ್ಷ್ಮಿ ಯೋಜನೆಯ ಚಾಲನೆಗೆ ಹಾಜರಾಗಿದ್ದರು.

ಗೃಹಲಕ್ಷ್ಮಿ ಯೋಜನೆ ಹಣ ಇಂತಹ ಹೆಣ್ಣುಮಕ್ಕಳಿಗೆ ಸಿಕ್ಕಿಲ್ಲ! ಹೊಸ ಲಿಂಕ್ ಬಿಡುಗಡೆ, ನಿಮ್ಮ ಹೆಸರಿದೆಯೇ ಚೆಕ್ ಮಾಡಿ - Kannada News

ಮೊಬೈಲ್ ಗೆ ಈ ಗೃಹಲಕ್ಷ್ಮಿ ಮೆಸೇಜ್ ಬಂತಾ? ಬಂದಿದ್ರೆ ಮಾತ್ರ ಹಣ ಜಮೆ ಆದಂತೆ ಲೆಕ್ಕ, ಈಗಲೇ ಚೆಕ್ ಮಾಡಿ

ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆ ಜಾರಿಯಾದ ದಿನವೇ ಹಲವು ಹೆಣ್ಣುಮಕ್ಕಳ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದೆ. ಆದರೆ ಇನ್ನು ಕೆಲವು ಹೆಣ್ಣುಮಕ್ಕಳ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. ಈ ವೇಳೆ ಅರ್ಹತೆ, ಅನರ್ಹತೆ ಪ್ರಶ್ನೆ ಶುರುವಾಗಿದೆ.

ಇಲ್ಲಿ ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ಕಾರ್ಡ್ ಇರದೇ ಇರುವವರು ಗೃಹಲಕ್ಷ್ಮಿ ಯೋಜನೆಗೆ ಅರ್ಹತೆ ಹೊಂದುವುದಿಲ್ಲ..

Gruha Lakshmi Yojana*ಟ್ಯಾಕ್ಸ್ ಕಟ್ಟುವವರು
*5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು
*ಸ್ವಂತ ಕಾರ್ ಹೊಂದಿರುವವರು
*ಸರ್ಕಾರದ ಕೆಲಸ ಮತ್ತು ಪೆನ್ಶನ್ ಪಡೆಯುವವರು
*GST ರಿಟರ್ನ್ಸ್ ಪಾವತಿ ಮಾಡುವ ಮಹಿಳೆಯರು ಇವರೆಲ್ಲರು ಕೂಡ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯುವುದಕ್ಕೆ ಅನಾರ್ಹರಾಗುತ್ತಾರೆ ಎಂದು ಹೇಳಲಾಗುತ್ತಿದೆ.

ನಿಮಗೆ ಅರ್ಹತೆ ಇದೆಯಾ ಎಂದು ತಿಳಿಯಲು ಮೊದಲು ನೀವು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಹೋಮ್ ಪೇಜ್ ನಲ್ಲಿ ಮೂರು ಡಾಟ್ ಮೇಲೆ ಕ್ಲಿಕ್ ಮಾಡಿದರೆ, e Ration Card ಎನ್ನುವ ಆಯ್ಕೆ ಸಿಗುತ್ತದೆ.

ಅಲ್ಲಿ Show Cancelled/Suspended ಎನ್ನುವ ಆಯ್ಕೆ ಇರುತ್ತದೆ. ಈ ಲಿಸ್ಟ್ ಓಪನ್ ಆದ ನಂತರ ನಿಮ್ಮ ಜಿಲ್ಲೆ ಮತ್ತು ತಾಲೂಕನ್ನು ಆಯ್ಕೆ ಮಾಡಿ, ಅಲ್ಲಿ ಅನರ್ಹರ ಲಿಸ್ಟ್ ಇರುತ್ತದೆ, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಬಹುದು. ಅರ್ಹತೆ ಇರುವವರಿಗೆ ಮಾತ್ರ ಈ ಹಣ ಸಿಗುತ್ತದೆ.

ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ (Bank Transfer) ಇನ್ನು ಬಂದಿಲ್ಲ ಎನ್ನುವುದಾದರೆ, ನೀವು ಹೆಚ್ಚಾಗಿ ಯೋಚನೆ ಮಾಡದೆ ಮನೆಯಲ್ಲೇ ಕುಳಿತು ಸುಲಭವಾಗಿ ನಿಮ್ಮ ಮೊಬೈಲ್ ಇಂದಲೇ ನಿಮಗೆ ಅರ್ಹತೆ ಇದೆಯೋ ಇಲ್ಲವೋ ಎನ್ನುವುದನ್ನು ಚೆಕ್ ಮಾಡಬಹುದು.

Gruha Lakshmi Yojana money has not been received by such People

Follow us On

FaceBook Google News

Gruha Lakshmi Yojana money has not been received by such People