ಅನ್ನಭಾಗ್ಯ ಹಣ ಜಮಾ ಆಗಿದ್ಯಾ ಎಂದು ಚೆಕ್ ಮಾಡುವುದಕ್ಕೆ ಇಲ್ಲಿದೆ ಡೈರೆಕ್ಟ್ ಲಿಂಕ್!

ಸರ್ಕಾರ ಅನ್ನಭಾಗ್ಯ ಯೋಜನೆಯಡಿಯಲ್ಲಿ (Annabhagya Scheme) ಫಲಾನುಭವಿಗಳ ಖಾತೆಗೆ (Bank Account) ಅಕ್ಕಿಯ ಬದಲು ಹಣವನ್ನು ಜಮಾ ಮಾಡುತ್ತಿದೆ.

ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಳೆದ ಎಂಟು ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿಯಲ್ಲಿ (Annabhagya Scheme) ಫಲಾನುಭವಿಗಳ ಖಾತೆಗೆ (Bank Account) ಅಕ್ಕಿಯ ಬದಲು ಹಣವನ್ನು ಜಮಾ ಮಾಡುತ್ತಿದೆ.

ಈಗಾಗಲೇ ಸಾಕಷ್ಟು ಬಾರಿ ಸರ್ಕಾರ ತಾವು ಅಕ್ಕಿಯನ್ನು ಹೊಂದಿಸುವಂತೆ ಹೇಳಿದ್ದರು. ಆದರೆ ಸಾರ್ವಜನಿಕರಿಗೆ ಹಂಚಿಕೆ ಮಾಡುವಷ್ಟು ಅಕ್ಕಿಯನ್ನು ಸರಿ ಹೊಂದಿಸಲು ಸಾಧ್ಯವಾಗದೆ ಇರುವ ಹಿನ್ನೆಲೆಯಲ್ಲಿ ಇವತ್ತಿಗೂ ಕೂಡ 5 ಕೆಜಿ ಅಕ್ಕಿಯ ಬದಲು ಪ್ರತಿಯೊಬ್ಬ ವ್ಯಕ್ತಿಗೆ ಒಂದು ಕೆಜಿಗೆ 34 ರೂಪಾಯಿಗಳಂತೆ 5 ಕೆಜಿ ಅಕ್ಕಿಗೆ 170ಗಳನ್ನು ಖಾತೆಗೆ ಜಮಾ (Money Deposit) ಮಾಡಲಾಗುತ್ತಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳು 5 ಕೆಜಿ ಅಕ್ಕಿಯ ಬದಲು ಹಣವನ್ನು ಹಾಗೂ ಕೇಂದ್ರದಿಂದ 5 ಕೆಜಿ ಅಕ್ಕಿಯನ್ನು ಉಚಿತವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತಿದೆ. ರಾಜ್ಯ ಸರ್ಕಾರ ನೀಡುವ ಹಣವನ್ನು ಬಿಪಿಎಲ್ ಕಾರ್ಡ್ನಲ್ಲಿ ಇರುವ ಮುಖ್ಯಸ್ಥರ ಹೆಸರಿಗೆ ಅಂದರೆ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

ಅನ್ನಭಾಗ್ಯ ಹಣ ಜಮಾ ಆಗಿದ್ಯಾ ಎಂದು ಚೆಕ್ ಮಾಡುವುದಕ್ಕೆ ಇಲ್ಲಿದೆ ಡೈರೆಕ್ಟ್ ಲಿಂಕ್! - Kannada News

ಗೃಹಲಕ್ಷ್ಮಿ ಹಣಕ್ಕೆ ಎಸ್ಎಂಎಸ್ ಬಾರದೆ ಇದ್ರೆ, ಕೂಡಲೇ ಈ ಕೆಲಸ ಮಾಡಿ ಹಣ ಬಂದೇ ಬರುತ್ತೆ!

ಏಪ್ರಿಲ್ ತಿಂಗಳ ಹಣ ಬಿಡುಗಡೆ ಆಗಿದೆ ನಿಮ್ಮ ಖಾತೆ ಚೆಕ್ ಮಾಡಿ!

ಈ ತಿಂಗಳು ಅಂದರೆ ಎಂಟನೇ ಕಂತಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಹಾಗೂ ಅನ್ನಭಾಗ್ಯ ಯೋಜನೆಯ ಹಣವನ್ನು ನಿಗದಿತ ದಿನಾಂಕಕ್ಕೂ ಮೊದಲೇ ಫಲಾನುಭಿಗಳ ಖಾತೆಗೆ ನೇರವಾಗಿ DBT ಮಾಡಲಾಗಿದೆ.

ಹೌದು, ಈಗಾಗಲೇ ಅನ್ನಭಾಗ್ಯ ಯೋಜನೆಯ ಹಣ 680ಗಳು ಬಿಡುಗಡೆ ಆಗಿರುವ ಬಗ್ಗೆ ಫಲಾನುಭವಿ ಒಬ್ಬರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಖಾತೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. ಸರ್ಕಾರ ತಿಳಿಸಿರುವ ಮಾಹಿತಿಯ ಪ್ರಕಾರ ಇದೇ ಬರುವ ಏಪ್ರಿಲ್ 30ರ ಒಳಗೆ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೂ ಕೂಡ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಡಿಬಿಟಿ ಆಗುವುದು.

ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಸುದ್ದಿ! ಇನ್ಮುಂದೆ ಈ ಎಲ್ಲಾ ವಸ್ತುಗಳು ಫ್ರೀ

Annabhagya Schemeಹಣ ಬರದೆ ಇರುವವರು ಈ ಕೆಲಸ ಮಾಡಿ!

ಸಾಕಷ್ಟು ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿದ್ದರು ಇನ್ನೂ ಕೆಲವರಿಗೆ ಹಣ ಬಂದಿಲ್ಲ ಇದಕ್ಕಾಗಿ ನೀವು ನಿಮ್ಮ ಬ್ಯಾಂಕಿಗೆ ಹೋಗಿ ಕೆವೈಸಿ ಪರಿಶೀಲನೆ ಮಾಡಿಸಿಕೊಳ್ಳಿ ಜೊತೆಗೆ ಎನ್ ಪಿ ಸಿ ಐ ಮ್ಯಾಪಿಂಗ್ ಮಾಡಿಸಿ ಎಂದು ಸರ್ಕಾರ ಮಾಹಿತಿ ನೀಡಿದೆ.

ಇದರ ಜೊತೆಗೆ ಬ್ಯಾಂಕ್ ಆಫ್ ಬರೋಡ, ಕೆನರಾ ಬ್ಯಾಂಕ್ ಎಸ್ ಬಿ ಐ ಕಚೇರಿಯಲ್ಲಿ ಹೊಸ ಖಾತೆಯನ್ನು ತೆರೆದರೆ ಬಹಳ ಬೇಗ ಹಣ ಖಾತೆಗೆ ಜಮಾ ಆಗುತ್ತದೆ ಎಂದು ಹೇಳಲಾಗಿದೆ.

ನಿಮ್ಮ ಖಾತೆಗೆ ಗೃಹಲಕ್ಷ್ಮಿ 8ನೇ ಕಂತಿನ ಹಣ ಬಂದಿದ್ಯಾ ಇಲ್ವಾ? ಚೆಕ್ ಮಾಡಿಕೊಳ್ಳಿ!

DBT status ಚೆಕ್ ಮಾಡುವುದು ಹೇಗೆ?

* https://ahara.kar.nic.in/lpg/ ಈ ವೆಬ್ ಸೈಟ್ ಗೆ ಭೇಟಿ ನೀಡಿ.

* ಹೊಸ ಪುಟ ತೆರೆದುಕೊಳ್ಳುತ್ತದೆ ಅದರಲ್ಲಿ ರೇಷನ್ ಕಾರ್ಡ್ ಸ್ಟೇಟಸ್ ಎನ್ನುವ ಆಯ್ಕೆ ಕಾಣಿಸುತ್ತದೆ.

* ಬೇರೆ ಬೇರೆ ಜಿಲ್ಲೆಗಳಿಗೆ ಸಂಬಂಧಪಟ್ಟ ಬೇರೆ ಬೇರೆ ಲಿಂಕ್ ಗಳು ಇವೆ. ನಿಮ್ಮ ಜಿಲ್ಲೆ ಯಾವುದು ಎಂಬುದನ್ನು ನೋಡಿ ಅದರ ಮೇಲ್ಭಾಗದಲ್ಲಿ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

* ಈಗ ಪುಟದ ಕೊನೆಯಲ್ಲಿ ಕಾಣುವ ಸ್ಟೇಟಸ್ ಆಫ್ ಡಿ ಬಿ ಟಿ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ

* ನಂತರ ವರ್ಷ ತಿಂಗಳು ರೇಷನ್ ಕಾರ್ಡ್ ನಂಬರ್ ಹಾಗೂ ಕ್ಯಾಪ್ಚ ಸಂಖ್ಯೆಯನ್ನು ನಮೂದಿಸಿ ಗೋ ಎಂದು ಕ್ಲಿಕ್ ಮಾಡಿದರೆ ನೀವು ಯಾವ ತಿಂಗಳ ಡಿಬಿಟಿ ಸ್ಟೇಟಸ್ ತಿಳಿದುಕೊಳ್ಳಲು ಬಯಸುತ್ತೀರೋ ಆ ತಿಂಗಳ ಸಂಪೂರ್ಣ ಮಾಹಿತಿ ಲಭ್ಯವಾಗುತ್ತದೆ.

Here is the direct link to check whether Annabhagya money has been deposited

Follow us On

FaceBook Google News