ಅನ್ನಭಾಗ್ಯ ಯೋಜನೆ ಹಣದ ಸ್ಟೇಟಸ್ ಚೆಕ್ ಮಾಡಲು ಹೊಸ ಡೈರೆಕ್ಟ್ ಲಿಂಕ್ ಇಲ್ಲಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆಳ್ವಿಕೆಯಲ್ಲಿ ರಾಜ್ಯ ಸರ್ಕಾರ ಕೆಲವು ಪ್ರಮುಖ ಯೋಜನೆಗಳನ್ನು ಸಾರ್ವಜನಿಕರಿಗಾಗಿ ಬಿಡುಗಡೆ ಮಾಡಿದೆ, ಅದರಲ್ಲೂ ಪ್ರಣಾಳಿಕೆಯಲ್ಲಿ ಹೇಳಿರುವ ಐದು ಗ್ಯಾರಂಟಿ ಯೋಜನೆ (guarantee schemes) ಗಳು ಇಂದು ಜನರ ನಡುವೆ ಹೆಚ್ಚು ಪ್ರಚಲಿತವಾಗಿವೆ.
ಅನ್ನಭಾಗ್ಯ ಯೋಜನೆ (Annabhagya Scheme), ಗೃಹಲಕ್ಷ್ಮಿ ಯೋಜನೆ (Gruha Lakshmi Yojana) ಅಡಿಯಲ್ಲಿ ಫಲಾನುಭವಿ ಸಾರ್ವಜನಿಕರಿಗೆ ಸರ್ಕಾರ ನೇರವಾಗಿ ಉಚಿತ ಹಣವನ್ನು ಅವರ ಖಾತೆಗೆ (Bank Account) ಜಮಾ ಮಾಡುತ್ತಿರುವುದು ವಿಶೇಷ.

ಇಂತಹ ರೈತರ ಮಕ್ಕಳ ಖಾತೆಗೆ ಜಮಾ ಆಗುತ್ತದೆ 11,000 ರೂಪಾಯಿ, ತಕ್ಷಣ ಅಪ್ಲೈ ಮಾಡಿ
ಕಳೆದ ಜೂನ್ ತಿಂಗಳಿನಿಂದ ಅಂದರೆ ಎಂಟು ತಿಂಗಳಿನಿಂದ ಅನ್ನಭಾಗ್ಯ ಯೋಜನೆ (Annabhagya scheme) ಮತ್ತು ಗೃಹಲಕ್ಷ್ಮಿ ಯೋಜನೆ (Gruha lakshmi scheme) ಅಡಿಯಲ್ಲಿ ಮನೆಯ ಮಹಾಲಕ್ಷ್ಮಿಯರು ಸರ್ಕಾರದಿಂದ ಉಚಿತ ಹಣ ಪಡೆದುಕೊಳ್ಳಲು ಸಾಧ್ಯವಾಗಿದೆ.
ಏಪ್ರಿಲ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಜೊತೆಗೆ ಅನ್ನಭಾಗ್ಯ ಯೋಜನೆಯ ಹಣವು ಕೂಡ ಬಿಡುಗಡೆ ಆಗಿದ್ದು, ನಿಮ್ಮ ಖಾತೆಯನ್ನು ಚೆಕ್ ಮಾಡಿ ಹಣ ಬಾರದೆ ಇದ್ದರೆ ತಕ್ಷಣ ಬ್ಯಾಂಕ್ ಗೆ ಹೋಗಿ ಖಾತೆಯನ್ನು ಪರಿಶೀಲಿಸಿ.
ಈ ಕೆ ವೈ ಸಿ ಕಡ್ಡಾಯ! (E-KYC)
ಸರ್ಕಾರ ಈಗಾಗಲೇ ತಿಳಿಸಿರುವಂತೆ ಗೃಹಲಕ್ಷ್ಮಿ ಅಥವಾ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬರಬೇಕು ಅಂದ್ರೆ ಈ ಕೆ ವೈ ಸಿ ಕಡ್ಡಾಯವಾಗಿದೆ. ಒಂದು ವೇಳೆ ಈ ಕೆ ವೈ ಸಿ ಅಪ್ಡೇಟ್ ಆಗದೆ ಇದ್ದರೆ ನಿಮ್ಮ ಖಾತೆಗೆ ಹಣ ಜಮಾ ಆಗುವುದಿಲ್ಲ ಎಂದು ಸಚಿವೆ, ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಹೀಗಾಗಿ ನಿಮ್ಮ ಖಾತೆಗೆ ಹಣ ಜಮಾ ಆಗಬೇಕು ಅಂದ್ರೆ ತಕ್ಷಣ ಬ್ಯಾಂಕ್ ಗೆ ಹೋಗಿ ಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳಿ.
ಗೃಹಲಕ್ಷ್ಮಿ ಸ್ಟೇಟಸ್ ತಿಳಿಯಲು ಹೊಸ ಲಿಂಕ್ ಬಿಡುಗಡೆ! ಹಣ ಬಂತಾ ಚೆಕ್ ಮಾಡಿಕೊಳ್ಳಿ
ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದ್ಯೋ ಇಲ್ಲವೋ ಎಂದು ಈ ರೀತಿ ಚೆಕ್ ಮಾಡಿ
https://ahara.kar.nic.in/lpg/ ಆಹಾರ ಇಲಾಖೆಯ ಈ ವೆಬ್ ಸೈಟ್ ಗೆ ಭೇಟಿ ನೀಡಿ. ನಿಮ್ಮ ಜಿಲ್ಲೆ ಯಾವುದು ಎಂಬುದನ್ನು ಆಯ್ಕೆ ಮಾಡಿ ಅದರ ಮೇಲ್ಭಾಗದಲ್ಲಿ ಕಾಣಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ DBT ಸ್ಟೇಟಸ್ ಚೆಕ್ ಮಾಡಲು ವರ್ಷ ದಿನಾಂಕ ಆಯ್ಕೆ ಮಾಡಿಕೊಳ್ಳಿ.
ರೇಷನ್ ಕಾರ್ಡ್ ನಲ್ಲಿ ಮಿಸ್ ಆಗಿರೋ ಕುಟುಂಬ ಸದಸ್ಯರ ಹೆಸರು ಸೇರಿಸಿಕೊಳ್ಳಲು ಅವಕಾಶ!
ನಂತರ ನಿಮ್ಮ ರೇಷನ್ ಕಾರ್ಡ್ ಸಂಖ್ಯೆ ಮತ್ತು ಕ್ಯಾಪ್ಚ ಸಂಖ್ಯೆ ನಮೂದಿಸಿ ಗೋ ಎಂದು ಕ್ಲಿಕ್ ಮಾಡಿ.
ನೀವು ಯಾವ ತಿಂಗಳನ್ನು ಆಯ್ಕೆ ಮಾಡಿದ್ದೀರೋ, ಆ ತಿಂಗಳಿನಲ್ಲಿ ನಿಮ್ಮ ಖಾತೆಗೆ DBT ಹಣ ಜಮಾ ಆಗಿದ್ದರೆ ಅದರ ಬಗ್ಗೆ ಸಂಪೂರ್ಣ ವಿವರ ಕಾಣಿಸುತ್ತದೆ. ಒಂದು ವೇಳೆ ನಿಮಗೆ ಮಾಹಿತಿ ಸಿಗದೇ ಇದ್ದಲ್ಲಿ ಬ್ಯಾಂಕ್ ಗೆ ಹೋಗಿ ಪರಿಶೀಲಿಸಿಕೊಳ್ಳಿ.
ರೇಷನ್ ಕಾರ್ಡ್ ನಲ್ಲಿ ಮಿಸ್ ಆಗಿರೋ ಕುಟುಂಬ ಸದಸ್ಯರ ಹೆಸರು ಸೇರಿಸಿಕೊಳ್ಳಲು ಅವಕಾಶ!
Here is the new direct link to check Annabhagya Yojana money status