Welcome To Kannada News Today

ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ, ಪಿಐಎಲ್ ಸಾಧ್ಯವಿಲ್ಲ : ಹೈಕೋರ್ಟ್

ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ, ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ.

🌐 Kannada News :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾಗೂ ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕು ಎಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್​ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. 

ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಇದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ತಿರಸ್ಕರಿಸಿದೆ.

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.