ನೀವು ಕೇವಲ ಕನ್ನಡ ಮಾತನಾಡುವುದಕ್ಕೆ ಬರುತ್ತೆ ಎನ್ನುವ ಕಾರಣಕ್ಕೆ ಉತ್ತಮ ಉದ್ಯೋಗ (job) ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲವೇ? ಹಾಗಾದ್ರೆ ಚಿಂತೆ ಬೇಡ ಕನ್ನಡ ಮಾತನಾಡುವುದಕ್ಕೆ ಬರೋರಿಗೂ ಕೂಡ 28,000 ಸಂಬಳ (salary) ನೀಡುವ ಉದ್ಯೋಗ ಖಾಲಿ ಇದೆ. ಹೀಗೆ ಅರ್ಜಿ ಸಲ್ಲಿಸಿ!
ಎಲ್ಲಿ ಸಿಗಲಿದೆ ಉದ್ಯೋಗ? (Placement)
ದಾವಣಗೆರೆ ಸಿಟಿ ಕಾರ್ಪೊರೇಷನ್ (Davangere city Corporation) ನಲ್ಲಿ ಒಟ್ಟು 119 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ (application) ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ತಕ್ಷಣವೇ ಅರ್ಜಿ ಸಲ್ಲಿಸಿ. ಈ ಹುದ್ದೆಯ ಬಗ್ಗೆ ಇಲ್ಲಿದೆ ಇನ್ನಷ್ಟು ವಿವರ.
ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ! ಹೊಸ ಅರ್ಜಿ, ತಿದ್ದುಪಡಿ ಮಾಡಿಕೊಳ್ಳಿ
ಖಾಲಿ ಇರುವ ಹುದ್ದೆಗಳು!
ದಾವಣಗೆರೆ ಸಿಟಿ ಕಾರ್ಪೊರೇಷನ್ ಹೊರಡಿಸಿರುವ ನೇಮಕಾತಿ ಅದೇ ಸೂಚನೆಯ ಪ್ರಕಾರ, ಒಟ್ಟು 119 ಪೌರಕಾರ್ಮಿಕ ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ; (qualification)
ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆಯ ಅಗತ್ಯ ಇಲ್ಲ. ಕೇವಲ ಕನ್ನಡ ಮಾತನಾಡಲು ಗೊತ್ತಿದ್ದರೆ ಸಾಕು ಎಂದು ದಾವಣಗೆರೆ ಸಿಟಿ ಕಾರ್ಪೊರೇಷನ್ ಅಧಿಸೂಚನೆ ಹೊರಡಿಸಿದೆ.
ಯುವ ನಿಧಿ ಯೋಜನೆ ಅಪ್ಡೇಟ್; ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಸೂಚನೆ
ಯಾರು ಅರ್ಜಿ ಸಲ್ಲಿಸಬಹುದು? (Who can apply)
ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ ನೇರ ವೇತನ, ಅಥವಾ ಎರಡು ವರ್ಷಗಳಿಂದ ನಿರಂತರವಾಗಿ ದಿನಗೂಲಿ ಕೆಲಸ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು.
ವೇತನ- (salary)
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.17,500 ರಿಂದ 28,000 ವರೆಗೆ ಪ್ರತಿ ತಿಂಗಳ ಸಂಬಳ ನಿಗದಿಪಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದಾವಣಗೆರೆ ಸಿಟಿ ಕಾರ್ಪೊರೇಷನ್ ನಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಫ್ರೀ ಕರೆಂಟ್ ಖುಷಿಯಲ್ಲಿದ್ದವರಿಗೆ ಬೇಸರದ ಸುದ್ದಿ! ಮತ್ತೆ ವಿದ್ಯುತ್ ದರ ಹೆಚ್ಚಳ
ಆಯ್ಕೆ ಪ್ರಕ್ರಿಯೆ (Selection process)
ಕಾರ್ಪೊರೇಷನ್ ವಿಭಾಗದಲ್ಲಿ ಕೆಲಸ ಮಾಡಿರುವ ಅನುಭವ ಇರಬೇಕು. ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ? (How to apply)
ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.
ದಾವಣಗೆರೆ ಸಿಟಿ ಕಾರ್ಪೊರೇಷನ್ ಪ್ರಧಾನ ಕಛೇರಿ, ರೈಲ್ವೆ ನಿಲ್ದಾಣದ ಎದುರು, ಪಿ.ಬಿ ರಸ್ತೆ, ದಾವಣಗೆರೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 30 2024. (Last date to apply January 30th 2024.)
ಸರ್ಕಾರಿ ಜಾಗದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ! ಹಕ್ಕುಪತ್ರ ವಿತರಣೆ
It is enough to speak Kannada, you will get a government job
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.