10ನೇ ತರಗತಿ ಪಾಸಾಗಿದ್ರೆ ಬಿಎಂಟಿಸಿಯಲ್ಲಿ ಹುದ್ದೆ, 30,000 ಸಂಬಳ; ಅರ್ಜಿ ಸಲ್ಲಿಸಿ!

ಬಿ ಎಂ ಟಿ ಸಿ ಕಂಡಕ್ಟರ್ (BMTC conductor) ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ತನ್ನಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳನ್ನು ಈ ವರ್ಷ ಭರ್ತಿ ಮಾಡುವುದಾಗಿ ತಿಳಿಸುತ್ತು ಅದರಂತೆ ಈಗ ಬಿ ಎಂ ಟಿ ಸಿ ಕಂಡಕ್ಟರ್ (BMTC conductor) ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಬಾರಿ ಹೆಚ್ಚಾಗಿ ಯುವಕರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ.

ಹುದ್ದೆಯ ವಿವರ! (About recruitment)

ನಿರ್ವಾಹಕ – 2500 ಹುದ್ದೆಗಳು, ಸಹಾಯಕ ಲೆಕ್ಕಿಗ – 1. ಹುದ್ದೆ
ಸ್ಟಾಫ್ ನರ್ಸ್ – 1 ಹುದ್ದೆ
ಫಾರ್ಮಾಸಿಸ್ಟ್ – 1 ಹುದ್ದೆ ಹುಟ್ಟು ಖಾಲಿ ಇರುವ ಹುದ್ದೆಗಳು 2053.

ರೈತನನ್ನು ಮದುವೆಯಾದ ಯುವತಿಗೆ 5 ಲಕ್ಷ ರೂಪಾಯಿ; ಕನ್ಯಾ ಭಾಗ್ಯದ ಬಗ್ಗೆ ಸರ್ಕಾರದ ನಿರ್ಧಾರ!

10ನೇ ತರಗತಿ ಪಾಸಾಗಿದ್ರೆ ಬಿಎಂಟಿಸಿಯಲ್ಲಿ ಹುದ್ದೆ, 30,000 ಸಂಬಳ; ಅರ್ಜಿ ಸಲ್ಲಿಸಿ! - Kannada News

ಸಂಬಳ – (salary)

ಬಿ ಎಂ ಟಿ ಸಿ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 30,000 ಸಂಬಳ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಸರ್ಕಾರದ ಇತರ ಸೌಲಭ್ಯಗಳು ಹಾಗೂ ಭತ್ಯೆ ಕೂಡ ಸಿಗಲಿದೆ.

ವಿದ್ಯಾರ್ಹತೆ! (Education qualification)

ಬಿ ಎಂ ಟಿ ಸಿ ನಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿ ತೇರ್ಗಡೆ ಹೊಂದಿರಬೇಕು. ಹಾಗೂ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಕೇರ್ ಕಡೆ ಹೊಂದಿರುವ ಬಗ್ಗೆ ಅಧಿಕೃತ ಪ್ರಮಾಣ ಪತ್ರ ಸಲ್ಲಿಸಬೇಕು ಹಾಗೂ ಇತರ ಹುದ್ದೆಗಳಿಗೆ ಹುದ್ದೆಗೆ ತಕ್ಕ ಹಾಗೆ ವಿದ್ಯಾಭ್ಯಾಸ ಹೊಂದಿರಬೇಕು.

ಗೃಹಲಕ್ಷ್ಮಿ ಯೋಜನೆ ಹಣ ಇನ್ಮುಂದೆ ನಿಮ್ಮ ಬ್ಯಾಂಕ್ ಖಾತೆ ಸೇರಲು ಈ ಕೆಲಸ ಕಡ್ಡಾಯ!

government jobವಯೋಮಿತಿ! (Age limit)

ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಬಾರದು. ಆದರೆ ಈ ವಯಸ್ಸಿನ ಸಡಿಲಿಕೆ ಕೂಡ ನೀಡಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ 1 ಗೆ ಐದು ವರ್ಷ ವಯೋಮಿತಿ ಸಡಿಲಿಕೆ ಹಾಗೂ 2A, 2B, 3A, 3B ವರ್ಗಕ್ಕೆ ಸೇರಿದವರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಇಂತಹ ಮಹಿಳೆಯರಿಗೆ 6ನೇ ಕಂತಿನ ಗೃಹಲಕ್ಷ್ಮಿ ಯೋಜನೆ ಹಣ ಬರೋಲ್ಲ! ಬಿಗ್ ಅಪ್ಡೇಟ್

ಆಯ್ಕೆ ಪ್ರಕ್ರಿಯೆ! (Selection process)

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಇರುತ್ತದೆ. ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ನಂತರ ನೇರ ಸಂದರ್ಶನ, ದಾಖಲಾತಿ ಪರಿಶೀಲನೆ, ದೈಹಿಕ ಪರೀಕ್ಷೆ ನಡೆಸುವುದರ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು! (Needed documents)

ಆಧಾರ್ ಕಾರ್ಡ್
ಪಾಸ್ಪೋರ್ಟ್ ಅಳತೆಯ ಫೋಟೋ ಮತ್ತು ಸಹಿ
ಮೊಬೈಲ್ ಸಂಖ್ಯೆ
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ನಿವಾಸ ಪ್ರಮಾಣ ಪತ್ರ
ಗ್ರಾಮೀಣ ಮತ್ತು ಕನ್ನಡ ಮಾಧ್ಯಮ ಅಭ್ಯರ್ಥಿ ಪ್ರಮಾಣ ಪತ್ರ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸರ್ಕಾರ!

ಅರ್ಜಿ ಸಲ್ಲಿಸುವುದು ಹೇಗೆ? (How to apply)

ಆನ್ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://mybmtc.karnataka.gov.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ. ಅರ್ಜಿ ಸಲ್ಲಿಸುವ ದಿನಾಂಕ ಹಾಗೂ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲಿ ಬಿಎಂಟಿಸಿ ಅಧಿಕೃತವಾಗಿ ಸುತ್ತೋಲೆ ಮೂಲಕ ತಿಳಿಸಲಿದೆ ಅಲ್ಲಿಯವರೆಗೂ ಅಭ್ಯರ್ಥಿಗಳು ಪರೀಕ್ಷೆ ಸಿದ್ಧತೆ ನಡೆಸಿಕೊಳ್ಳಬೇಕು ಹಾಗೂ ದಾಖಲಾತಿಗಳನ್ನು ಸರಿಯಾಗಿ ಪರಿಶೀಲಿಸಿ ಇಟ್ಟುಕೊಳ್ಳಬೇಕು.

Job for 10th pass in BMTC, 30,000 salary, Apply Today

Follow us On

FaceBook Google News

Job for 10th pass in BMTC, 30,000 salary, Apply Today