ಕರ್ನಾಟಕ ಯುನಿವರ್ಸಿಟಿ ಧಾರವಾಡ (Karnataka university Dharwad) ಇಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅದರಲ್ಲೂ ಕೇವಲ ಹತ್ತನೇ ತರಗತಿ ಉತ್ತೀರ್ಣರಾದವರು ಕೂಡ ಕರ್ನಾಟಕ ಯುನಿವರ್ಸಿಟಿ ಧಾರವಾಡದಲ್ಲಿ ಉದ್ಯೋಗ (job) ಪಡೆದುಕೊಳ್ಳಬಹುದು ಜೊತೆಗೆ ಆಕರ್ಷಕ ವೇತನ (good salary) ಕೂಡ ಲಭ್ಯವಿದೆ
ಈ ಉದ್ಯೋಗದ ಅರ್ಹತೆಗಳು, ಬೇಕಾಗಿರುವ ದಾಖಲೆಗಳು, ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವಿಕೆ ಎಲ್ಲಾ ವಿಷಯಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಅನ್ನಭಾಗ್ಯ ಯೋಜನೆಯ ಅಕ್ಕಿಯೂ ಸಿಗೋಲ್ಲ, ಹಣವೂ ಸಿಗೋಲ್ಲ! ಅಷ್ಟಕ್ಕೂ ಏನಾಯ್ತು ಗೊತ್ತಾ?
ಹುದ್ದೆಗಳ ವಿವರ (job Details)
ಕರ್ನಾಟಕ ಯುನಿವರ್ಸಿಟಿ ಧಾರವಾಡ ಹೊರಡಿಸಿರುವ ಅದಿಸೂಚನೆಯ ಪ್ರಕಾರ, ಮೂರು ಎಲೆಕ್ಟ್ರಿಷಿಯನ್ (electrician) ಹಾಗೂ ಪ್ರೂಫ್ ರೀಡರ್ (proof reader), ಕಾರ್ಪೆಂಟರ್ (carpenter) (ತಲಾ ಒಂದು ಹುದ್ದೆ) ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಕ್ಷಣವೇ ಅರ್ಜಿ ಸಲ್ಲಿಸಿ.
ವಿದ್ಯಾರ್ಹತೆ (Education Qualification)
ಪ್ರೂಫ್ ರೀಡರ್ ಹುದ್ದೆಗೆ 10ನೇ ತರಗತಿ, ಪದವಿ pass ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಕಾರ್ಪೆಂಟರ್ ಹುದ್ದೆಗೆ 7ನೇ ತರಗತಿ ಹಾಗೂ ಎಲೆಕ್ಟ್ರಿಷಿಯನ್ ಹುದ್ದೆಗೆ ಹತ್ತನೇ ತರಗತಿ ತೇರ್ಗಡೆ ಹೊಂದಿರುವುದು ಕಡ್ಡಾಯ.
ಯುವಕರಿಗೆ ದೀಪಾವಳಿ ಗಿಫ್ಟ್ ಕೊಡಲು ಮುಂದಾದ ಸರ್ಕಾರ! ಯುವ ನಿಧಿ ಯೋಜನೆ ಬಿಗ್ ಅಪ್ಡೇಟ್
ವಯೋಮಿತಿ
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹೊರಡಿಸಿರುವ ಅಧಿ ಸೂಚನೆಯ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಇರುವ ಅಭ್ಯರ್ಥಿಗಳ ವಯಸ್ಸು 18 ರಿಂದ 40 ವರ್ಷಗಳು. ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ಕೂಡ ಇರುತ್ತದೆ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 700 ರೂಪಾಯಿಗಳ ಅರ್ಜಿ ಶುಲ್ಕ ಭರಿಸಬೇಕಾಗುತ್ತದೆ. ಡಿಮ್ಯಾಂಡ್ ಡ್ರಾಫ್ಟ್ (DD) ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.
ಇಂತಹ ಗೃಹಲಕ್ಷ್ಮಿಯರಿಗೆ ಸಿಗಲಿದೆ 6,000 ರೂಪಾಯಿ, ಇನ್ನು 2 ಸಾವಿರ ಬಂದಿಲ್ಲ ಅನ್ನೋ ಚಿಂತೆ ಬೇಡ
ಮಾಸಿಕ ಸಂಬಳ – Salary
ಪ್ರೂಫ್ ರೀಡರ್ ಹುದ್ದೆಗೆ ಆಯ್ಕೆಯಾದರೆ 27,650- 52,650ರೂ. ಸಂಬಳ, ಕಾರ್ಪೆಂಟರ್ & ಪೈಂಟರ್ ಮುದ್ದೆಗೆ ಮಾಸಿಕ ವೇತನ 21,400-42,000 ರೂ. ಹಾಗೂ ಎಲೆಕ್ಟ್ರಿಷಿಯನ್ ಹುದ್ದೆಗೆ 23,500-47,650ರೂ. ಮಾಸಿಕ ವೇತನ ನೀಡಲಾಗುವುದು.
ಅರ್ಜಿ ಸಲ್ಲಿಸುವ ಬಗ್ಗೆ ಇನ್ನಷ್ಟು ವಿವರಗಳು!
ಯುದ್ಧಗಳಿಗೆ ಮೆರಿಟ್ ಲಿಸ್ಟ್ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಧಾರವಾಡ ಯುನಿವರ್ಸಿಟಿಯಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 28 2023. ಹೆಚ್ಚಿನ ಮಾಹಿತಿಗಾಗಿ 0836-2215349 ಈ ಸಂಖ್ಯೆಗೆ ಕರೆ ಮಾಡಿ ಅಥವಾ kud.ac.in ಈ ವೆಬ್ ಸೈಟ್ (website) ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ.
ಹೊಸ ರೇಷನ್ ಕಾರ್ಡ್ ಪಡೆಯೋಕೆ ಹೀಗೆ ಮಾಡಿ; ಹೊರಬಿತ್ತು ಸರ್ಕಾರದ ಅಧಿಕೃತ ಆದೇಶ
ಅರ್ಜಿಯನ್ನು ಈ ವಿಳಾಸಕ್ಕೆ ಕಳುಹಿಸಿ!
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ
ಕುಲಪತಿಗಳು, ಕರ್ನಾಟಕ ವಿಶ್ವವಿದ್ಯಾಲಯ, ಪಾವಟೆ ನಗರ, ಧಾರವಾಡ-580003
ಈ ವಿಳಾಸಕ್ಕೆ ಕಳುಹಿಸಿ.
Job opportunity for 10th class pass, salary 52 thousand per month
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.