Karnataka NewsBangalore News

10ನೇ ತರಗತಿ ಪಾಸಾಗಿದ್ರೆ ಸರ್ಕಾರಿ ಉದ್ಯೋಗ, ಕನ್ನಡ ಮಾತನಾಡಲು ಬಂದ್ರೆ ಸಾಕು

ನೀವು ಕೇವಲ 10ನೇ ತರಗತಿ (10th pass) ಉತ್ತೀರ್ಣರಾಗಿದ್ದು, ಸರ್ಕಾರಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರೆ ಕೈ ತುಂಬಾ ಸಂಬಳ ಸಿಗುವಂತಹ ಒಂದು ಉದ್ಯೋಗ ಖಾಲಿ ಇದೆ. ಇಲ್ಲಿ ಅರ್ಜಿ ಸಲ್ಲಿಸಿ ಪರ್ಮನೆಂಟ್ ಉದ್ಯೋಗ ಪಡೆದುಕೊಳ್ಳಿ. ಈ ಸರ್ಕಾರಿ ಉದ್ಯೋಗದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳದಲ್ಲಿರುವ ಖಾಲಿ ಹುದ್ದೆಗಳು

ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳದಲ್ಲಿ ನೇಮಕಾತಿ ಆರಂಭವಾಗಿದ್ದು, 247 ಸ್ವಯಂ ಸೇವಕ ಹೋಂ ಗಾರ್ಡ್ (homeguard) ಮತ್ತು ಹೌಸ್ ಕೀಪರ್ (housekeeper) ಹುದ್ದೆಗಳು ಖಾಲಿ ಇವೆ. ಜನವರಿ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ.

10th class pass is enough, you will get a job in post office

ಹೊಲ, ಗದ್ದೆ, ಕೃಷಿ ಜಮೀನಿಗೆ ದಾರಿ ಪಡೆಯಲು ಸುಲಭ ಮಾರ್ಗ! ಸರ್ಕಾರದ ಹೊಸ ಅಪ್ಡೇಟ್

ವಿದ್ಯಾರ್ಹತೆ! (Education)

ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿದ್ದರೆ ಅರ್ಜಿ ಸಲ್ಲಿಸಬಹುದು ಎಂದು ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳ ನೇಮಕಾತಿ ಅಧಿಸೂಚನೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ! (Age limit)

ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷಕ ದಳ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಗೃಹಲಕ್ಷ್ಮಿ ಸ್ಟೇಟಸ್ ಚೆಕ್ ಮಾಡೋ ವಿಧಾನ; 5ನೇ ಕಂತಿನ ಹಣ ಬಂದಿದ್ಯಾ ಚೆಕ್ ಮಾಡಿ

Karnataka Govt Jobವೇತನ ಮತ್ತು ಉದ್ಯೋಗ ಸ್ಥಳ! (Salary and posting place)

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಆಯ್ಕೆಯಾದರೆ ಚಿಕ್ಕಮಗಳೂರಿನಲ್ಲಿ ಉದ್ಯೋಗ ಮಾಡಲು ಸಿದ್ಧರಿಸಬೇಕು. ಅಭ್ಯರ್ಥಿಗೆ ವೇತನ ನಿಗದಿಪಡಿಸಿಲ್ಲ. ಅಭ್ಯರ್ಥಿಯ ಸಂದರ್ಶನದ ಸಮಯದಲ್ಲಿ ವೇತನದ ಬಗ್ಗೆ ಮಾಹಿತಿ ನೀಡಲಾಗುವುದು.

ಜನವರಿ 22ಕ್ಕೆ ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇದಿಯಾ? ಇಲ್ಲಿದೆ ಮಾಹಿತಿ

ಅರ್ಜಿ ಸಲ್ಲಿಸುವುದು ಹೇಗೆ? (How to apply)

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ (direct interview) ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳು ಈ ಕೆಳಕಂಡ ವಿಳಾಸಕ್ಕೆ ಅರ್ಜಿ ಜೊತೆಗೆ 10ನೇ ತರಗತಿ ತೇರ್ಗಡೆ ಹೊಂದಿರುವ ದೃಢೀಕರಣ ಪತ್ರವನ್ನು ಸಲ್ಲಿಸಬೇಕು.

ವಿಳಾಸ ಇಂತಿದೆ! (Address)

ಗೃಹರಕ್ಷಕ ದಳದ ಅಧಿಕಾರಿ
ಚಿಕ್ಕಮಗಳೂರು
ಕರ್ನಾಟಕ
ಹೆಚ್ಚಿನ ಮಾಹಿತಿಗಾಗಿ 8151914734 & 9164283743 ಗೆ ಕರೆ ಮಾಡಿ.

ಜನವರಿ ತಿಂಗಳ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿದೆ! ಚೆಕ್ ಮಾಡುವ ಲಿಂಕ್ ಇಲ್ಲಿದೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ! (Last date to apply)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31 2024. ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆದುಕೊಳ್ಳಿ.

Kannada Speaking is enough to get Govt job, Here is the Details

Our Whatsapp Channel is Live Now 👇

Whatsapp Channel

Related Stories