Mysore: ಭಾರೀ ಮಳೆಯಿಂದ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ

ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆಗೆ ಸಂಪರ್ಕಿಸುವ ರಸ್ತೆಯ ಒಂದು ಭಾಗದಲ್ಲಿ ಕುಸಿದ ಸಂಭವಿಸಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇದಿಸಲಾಗಿದೆ.

Mysore: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆಗೆ ಸಂಪರ್ಕಿಸುವ ರಸ್ತೆಯ ಒಂದು ಭಾಗದಲ್ಲಿ ಕುಸಿದ ಸಂಭವಿಸಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇದಿಸಲಾಗಿದೆ. ಇದು ಚಾಮುಂಡಿ ಬೆಟ್ಟದಲ್ಲಿ ಎರಡನೇ ಬಾರಿಗೆ ಉಂಟಾಗಿರುವ ಭೂ ಕುಸಿತವಾಗಿದೆ.

ಸದ್ಯ ತಾತ್ಕಾಲಿಕವಾಗಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

Stay updated with us for all News in Kannada at Facebook | Twitter
Scroll Down To More News Today