ವೋಟರ್ ಐಡಿಗೆ ಮೊಬೈಲ್ ನಂಬರ್ ಲಿಂಕ್ ಮಾಡಲು ಸೂಚನೆ! ಇಲ್ಲಿದೆ ಸುಲಭ ವಿಧಾನ
ನಮ್ಮ ದೇಶದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಆಧಾರ್ ಕಾರ್ಡ್ (Aadhaar card) , ವೋಟರ್ ಐಡಿ (voter ID) ಯಂತಹ ಪ್ರಮುಖ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.
ಇದರ ಜೊತೆಗೆ ಸಾಕಷ್ಟು ಜನ ರೇಷನ್ ಕಾರ್ಡ್, ಪಾಸ್ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಮೊದಲಾದ ಗುರುತಿನ ಚೀಟಿಯನ್ನು ಹೊಂದಿರುತ್ತಾರೆ. ಹಾಗೂ ಈ ಮೂಲಕ ಸಾಕಷ್ಟು ಬ್ಯಾಂಕಿಂಗ್ ಕೆಲಸಗಳನ್ನು ಕೂಡ ಮಾಡಿಕೊಳ್ಳಬಹುದು.
ಗೃಹಲಕ್ಷ್ಮಿ ಹಣ ಬರುವಂತೆ ಮಾಡಿಕೊಳ್ಳಲು ಇಂದೇ ಕೊನೆ! ಹಣ ಬಾರದವರಿಗೆ ಸೂಚನೆ
ಇನ್ನು ನೀವು ಮತದಾರರ ಚೀಟಿ ಅಥವಾ ವೋಟರ್ ಕಾರ್ಡ್ ಹೊಂದಿದ್ದರೆ ಈ ಹೊಸ ನಿಯಮದ ಬಗ್ಗೆ ತಿಳಿದುಕೊಳ್ಳಲೇಬೇಕು. ಹೌದು, ಇತ್ತೀಚಿನ ದಿನಗಳಲ್ಲಿ ಯಾವುದೇ ರೀತಿಯ ಸರ್ಕಾರಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುವುದಿದ್ದರೂ ಅಥವಾ ಬ್ಯಾಂಕಿಂಗ್ ವ್ಯವಹಾರಕ್ಕೆ ಆಧಾರ್ ಕಾರ್ಡ್ ಲಿಂಕ್ (Aadhaar Card link) ಆಗುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ನೀವು ನಿಮ್ಮ ವೈಯಕ್ತಿಕ ದಾಖಲೆಗಳನ್ನು ಅಂದರೆ ಆಧಾರ್ ಕಾರ್ಡ್ ಅನ್ನು ವೋಟರ್ ಐಡಿ ಗೆ ಲಿಂಕ್ ಮಾಡಬೇಕಾಗುತ್ತದೆ.
ಹೊಸ ವೋಟರ್ ಐಡಿ ಪಡೆದುಕೊಳ್ಳುವುದು ಹೇಗೆ?
ಹೊಸ ವೋಟರ್ ಐಡಿ ( Apply for new voter ID) ಪಡೆದುಕೊಳ್ಳುತ್ತಿದ್ದಾರೆ ಮೊದಲು https://www.nvsp.in/ ಈ ವೆಬ್ ಪೋರ್ಟಲ್ ಗೆ ಭೇಟಿ ನೀಡಿ. ಅಲ್ಲಿ ನೀವು Electrol registration ರಿಜಿಸ್ಟ್ರೇಷನ್ ಎನ್ನುವ ವಿಭಾಗವನ್ನು ಕ್ಲಿಕ್ ಮಾಡಿ.
ಬಳಿಕ ನಿಮ್ಮ ಹೆಸರು, ತಂದೆಯ ಹೆಸರು, ಜನ್ಮ ದಿನಾಂಕ ಮೊದಲಾದ ಮಾಹಿತಿಗಳನ್ನು ಭರ್ತಿ ಮಾಡಬೇಕು. ಈಗ EPCI ಸಂಖ್ಯೆಯನ್ನು ನಮೂದಿಸಿ. ಈಗ ನೀವು ಕ್ಯಾಪ್ಚಾ ಕೋಡ್ ಹಾಕುವುದರ ಮೂಲಕ, ನಿಮ್ಮ ಮೊಬೈಲ್ ಸಂಖ್ಯೆಗೆ ಓಟಿಪಿ ಕಳುಹಿಸಿಕೊಳ್ಳಿ. ನಂತರ ಮೊಬೈಲ್ ಗೆ ಬಂದಿರುವ ಓಟಿಪಿ ಸಂಖ್ಯೆಯನ್ನು ನಮೂದಿಸಿ. ಬಳಿಕ ನಿಮ್ಮ ವೋಟರ್ ಐಡಿ ಎಲ್ಲಿ ಅಗತ್ಯ ಇರುವ ಬದಲಾವಣೆಗಳನ್ನು ಕೂಡ ಮಾಡಿಕೊಳ್ಳಲು ಅವಕಾಶವಿರುತ್ತದೆ.
ಇಂತಹ ರೇಷನ್ ಕಾರ್ಡುಗಳು ಕ್ಯಾನ್ಸಲ್! ನಿಮ್ಮ ಕಾರ್ಡ್ ಸ್ಟೇಟಸ್ ಈ ರೀತಿ ಚೆಕ್ ಮಾಡಿ
ಹೊಸ ವೋಟರ್ ಐಡಿ ಪಡೆದುಕೊಳ್ಳಲು ಮಾನದಂಡಗಳು!
ಭಾರತೀಯ ಪ್ರಜೆ ಆಗಿರಬೇಕು
18 ವರ್ಷ ಮೀರಿದವರು ವೋಟರ್ ಐಡಿ ಪಡೆದುಕೊಳ್ಳಲು ಅರ್ಹರು.
ವೋಟರ್ ಐಡಿ ಗಾಗಿ ನೀವು ನಿಮ್ಮ ಶಾಶ್ವತ ವಿಳಾಸವನ್ನೇ ಕೊಡಬೇಕಾಗುತ್ತದೆ.
ಹೊಸ ಮತದಾರರ ಚೀಟಿ ಪಡೆದುಕೊಳ್ಳಲು ನಿಮ್ಮ ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡ್ ಸಲ್ಲಿಸುವುದು ಕಡ್ಡಾಯ.
ಇನ್ಮುಂದೆ ಯಾರಿಗೂ ಸಿಗಲ್ಲ ಬಿಪಿಎಲ್ ಕಾರ್ಡ್; ಸರ್ಕಾರದಿಂದ ಹೊರಬಿತ್ತು ಆದೇಶ
Link Mobile Number to Voter ID, Here is an easy way
Our Whatsapp Channel is Live Now 👇