ಹಾಸನ ಬಳಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಕಾರು ಅಪಘಾತ

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಅವರ ಕಾರು ಅಪಘಾತಕ್ಕೀಡಾದ ಘಟನೆ ಗುರುವಾರ ನಡೆದಿದೆ

- - - - - - - - - - - - - Story - - - - - - - - - - - - -
  • ಸಚಿವ ಕೆ.ಎಚ್. ಮುನಿಯಪ್ಪ ಕಾರು ಹಾಸನ ಬಳಿ ಅಪಘಾತ.
  • ಕಾರಿಗೆ ಹಿಂಬದಿಯಿಂದ ಇನ್ನೊಂದು ಕಾರು ಡಿಕ್ಕಿ.
  • ಸಚಿವರ ವಾಹನಕ್ಕೆ ಸ್ವಲ್ಪ ಹಾನಿ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಅವರ ಕಾರು ಅಪಘಾತಕ್ಕೀಡಾದ ಘಟನೆ ಗುರುವಾರ ನಡೆದಿದೆ. ಅವರು ಅರಸೀಕೆರೆ ರಸ್ತೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ, ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ಅವರ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಆದರೆ ಸಚಿವರ ಕಾರಿಗೆ ಸ್ವಲ್ಪ ಹಾನಿಯಾಗಿದೆ.

Minister K.H. Muniyappa Escapes Unharmed in Car Accident

ಹಾಸನ ಬಳಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಕಾರು ಅಪಘಾತ
Related Stories