Karnataka NewsBangalore News

3 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರಾತ್ರೋ-ರಾತ್ರಿ ಕ್ಯಾನ್ಸಲ್! ಸರ್ಕಾರ ಖಡಕ್ ನಿರ್ಧಾರ

ಎಲ್ಲರಿಗೂ ತಿಳಿದಿರುವಂತೆ ರೇಷನ್ ಕಾರ್ಡ್ (ration card) ಎನ್ನುವುದು ನಮ್ಮ ವಾಸ ಸ್ಥಳದ ಬಗ್ಗೆ ನೀಡಲಾಗುವ ಪ್ರಮುಖ ದಾಖಲೆಯಾಗಿದೆ. ಮನೆಯಲ್ಲಿ ಇರುವ ಪ್ರತಿಯೊಬ್ಬ ಸದಸ್ಯರ ಹೆಸರನ್ನು ಕೂಡ ರೇಷನ್ ಕಾರ್ಡ್ ನಲ್ಲಿ ಸೇರಿಸಿ ಸರ್ಕಾರದ ಎಲ್ಲಾ ರೀತಿಯ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬಹುದು

ರೇಷನ್ ಕಾರ್ಡ್ ಅಂದ ತಕ್ಷಣ ಬಿಪಿಎಲ್ ಕಾರ್ಡ್ (BPL Ration card) ಮಾತ್ರ ನೆನಪಿಗೆ ಬರುತ್ತೆ, ಆದರೆ ಬಡತನ ರೇಖೆಗಿಂತ ಮೇಲೆ ಇರುವವರಿಗೆ ಎಪಿಎಲ್ ಕಾರ್ಡ್ ಹಾಗೂ ಬಡತನ ರೇಖೆಗಿಂತ ಇನ್ನೂ ಕೆಳಗಿನವರೆಗೆ ಅಂತ್ಯೋದಯ ರೇಷನ್ ಕಾರ್ಡ್ ಕೂಡ ವಿತರಣೆ ಮಾಡಲಾಗುತ್ತದೆ.

Ration Card

ಈ ಯೋಜನೆ ಅಡಿ ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ 800 ರೂಪಾಯಿ! ಬಂಪರ್ ಕೊಡುಗೆ

ರದ್ದಾಗಿದೆ ಮೂರು ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್!

ರಾಜ್ಯ ಸರ್ಕಾರ ರೇಷನ್ ಕಾರ್ಡ್ ಗೆ ಸಂಬಂಧಪಟ್ಟಂತೆ ಬಹಳ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳುತ್ತಿದೆ ಈಗಾಗಲೇ ಕಳೆದ ಆರು ತಿಂಗಳುಗಳಿಂದ ಯಾರು ರೇಷನ್ ಪಡೆದುಕೊಂಡಿಲ್ಲವೋ ಅಂತವರ ರೇಷನ್ ಕಾರ್ಡ್ (Ration card) ಅಮಾನತ್ತು ಗೊಳಿಸಿದೆ.

ಒಂದಷ್ಟು ರೇಷನ್ ಕಾರ್ಡ್ ಗಳು ರದ್ದಾಗಿದ್ದರೆ, ಇನ್ನೊಂದಿಷ್ಟು ರೇಷನ್ ಕಾರ್ಡ್ ಗಳು ಅಮಾನತ್ತು ಗೊಂಡಿದೆ. ಒಟ್ಟಿಗೆ 3.26 ಲಕ್ಷ ರೇಷನ್ ಕಾರ್ಡ್ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ರೇಷನ್ ಕಾರ್ಡ್ ನಲ್ಲಿ ಆನ್ಲೈನ್ ನಲ್ಲಿಯೇ ಹೆಸರು ಸೇರಿಸಬಹುದು!

ನೀವಿನ್ನು ನಿಮ್ಮ ರೇಷನ್ ಕಾರ್ಡ್ ನಲ್ಲಿ ನಿಮ್ಮ ಮನೆಯ ಎಲ್ಲಾ ಸದಸ್ಯರ ಹೆಸರುಗಳನ್ನು ಸೇರ್ಪಡೆ ಮಾಡಿಲ್ಲ ಎಂದಾದರೆ ಅಥವಾ ರೇಷನ್ ಕಾರ್ಡ್ ನಲ್ಲಿ ಯಾವುದೇ ತಿದ್ದುಪಡಿ ಮಾಡಿಕೊಳ್ಳಬೇಕು. ಎಂದಾದರೆ ಯಾವುದೇ ನ್ಯಾಯಬೆಲೆ ಅಂಗಡಿಗೆ ಅಥವಾ ಸೇವ ಕೇಂದ್ರಕ್ಕೆ ಹೋಗುವ ಅಗತ್ಯ ಇಲ್ಲ. ಮನೆಯಲ್ಲಿ ಕುಳಿತು ಆನ್ಲೈನ್ (online) ನಲ್ಲಿ ಹೆಸರು ಸೇರ್ಪಡೆ ಮಾಡಬಹುದು.

ಪ್ರತಿ ತಿಂಗಳು ವಿದ್ಯುತ್ ಬಿಲ್ ಪಾವತಿ ಮಾಡುವವರಿಗಾಗಿ ಸರ್ಕಾರದಿಂದ ಬಿಗ್ ಅಪ್ಡೇಟ್!

BPL Ration Cardಈ ವೆಬ್ ಸೈಟ್ ನಲ್ಲಿ ಹೆಸರು ಸೇರ್ಪಡೆ ಮಾಡಿ!

NFSH.gov.in ಈ ವೆಬ್ ಸೈಟ್ ಗೆ ಹೋಗಿ ಆಧಾರ್ ಕಾರ್ಡ್ ಗೆ ಸಂಬಂಧಪಟ್ಟ ಎಲ್ಲ ಮಾಹಿತಿಯನ್ನು ಪಡೆಯಬಹುದು ನಿಮ್ಮ ರಾಜ್ಯ, ಜಿಲ್ಲೆ ಊರು ಮೊದಲಾದ ಮಾಹಿತಿಗಳನ್ನು ನೀಡಿ ರೇಷನ್ ಕಾರ್ಡ್ ಸಂಖ್ಯೆ ನಮೂದಿಸಿದರೆ ರೇಷನ್ ಕಾರ್ಡ್ ಸದಸ್ಯರ ಹೆಸರು ಮೊದಲಾದ ವಿವರಗಳು ಕಾಣಿಸುತ್ತದೆ.

ಇನೊ ರೇಷನ್ ಕಾರ್ಡ್ ನಲ್ಲಿ ಹೊಸ ಹೆಸರುಗಳನ್ನು ಸೇರಿಸಲು https://ahara.kar.nic.in/ ಆಹಾರ ಇಲಾಖೆಯ ಈ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. ಇಲ್ಲಿ ರೇಷನ್ ಕಾರ್ಡ್ ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿದ್ರೆ ರೇಷನ್ ಕಾರ್ಡ್ ಗೆ ಸಂಬಂಧಪಟ್ಟ ಮಾಹಿತಿ ಪಡೆಯಬಹುದು ಮತ್ತು ಹೆಸರು ಸೇರ್ಪಡೆ ಮಾಡಲು ಅವಕಾಶವಿದೆ.

ಗೃಹಲಕ್ಷ್ಮಿ ಜೊತೆಗೆ ಪ್ರತಿ ತಿಂಗಳು ಸಿಗಲಿದೆ ಇನ್ನೂ 1200 ರೂಪಾಯಿ ಹೆಚ್ಚಿಗೆ! ಇಲ್ಲಿದೆ ಮಾಹಿತಿ

ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗಿನಿಂದ ಆರಂಭ!

ಇನ್ನು ಹೊಸದಾಗಿ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುವವರಿಗೆ ಸರ್ಕಾರ ಈಗಾಗಲೇ ಅವಕಾಶ ನೀಡಿದೆ. ಆದರೆ ಸರ್ವರ್ ಸಮಸ್ಯೆಯಿಂದಾಗಿ ಈ ಪ್ರಕ್ರಿಯೆ ಬಹಳ ನಿಧಾನಗತಿಯಲ್ಲಿ ನಡೆಯುತ್ತಿದೆ. ವೈದ್ಯಕೀಯ ಎಮರ್ಜೆನ್ಸಿ ಇರುವ ಕುಟುಂಬದವರು ಅರ್ಜಿ ಸಲ್ಲಿಸಿದರೆ ಬೇಗ ರೇಷನ್ ಕಾರ್ಡ್ ದೊರೆಯುತ್ತದೆ.

More than 3 lakh ration cards canceled

Our Whatsapp Channel is Live Now 👇

Whatsapp Channel

Related Stories