Karnataka NewsBangalore News

ಹೊಸ ರೇಷನ್ ಕಾರ್ಡ್ ವಿತರಣೆ! ಹೊಸ ವರ್ಷಕ್ಕೆ ಗುಡ್ ನ್ಯೂಸ್ ನೀಡಿದ ಸರ್ಕಾರ

ನೀವು ಕಳೆದ ಎರಡು ವರ್ಷಗಳಿಂದ ಹೊಸ ರೇಷನ್ ಕಾರ್ಡ್ (new ration card) ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ, ಅದಕ್ಕಾಗಿ ಕಾದು ಕುಳಿತವರಲ್ಲಿ ನೀವೂ ಒಬ್ಬರಾಗಿದ್ದರೆ, ಈ ಸುದ್ದಿ ನಿಮಗಾಗಿ.

ರಾಜ್ಯ ಸರ್ಕಾರ ಹೊಸ ಅಪ್ಡೇಟ್ (state government new update) ನೀಡಿದ್ದು, ನೀವೇನಾದರೂ ಹೊಸ ಎಪಿಎಲ್ (APL card) ಅಥವಾ ಬಿಪಿಎಲ್ ಕಾರ್ಡ್ (BPL card) ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದರೆ ಸದ್ಯದಲ್ಲಿ ಕಾರ್ಡ್ ವಿತರಣೆ ಮಾಡುವ ಗುಡ್ ನ್ಯೂಸ್ ನೀಡಿದೆ.

Ration card correction allowed again, Here is the information

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ನ ಬೇಡಿಕೆ ಎಷ್ಟು ಹೆಚ್ಚಾಗಿದೆ ಎನ್ನುವುದನ್ನು ನಾವು ವಿಶೇಷವಾಗಿ ತಿಳಿಸುವುದು ಬೇಡ. ಯಾಕೆಂದರೆ ಇಂದು ಪ್ರತಿಯೊಬ್ಬರು ಕೂಡ ರೇಷನ್ ಕಾರ್ಡ್ ಪಡೆದುಕೊಳ್ಳಲು ಹವಣಿಸುತ್ತಿದ್ದಾರೆ.

ಇನ್ಮುಂದೆ ಇಂತಹವರಿಗೆ ಅನ್ನಭಾಗ್ಯ ಯೋಜನೆ ಹಣ ಸಿಗೋಲ್ಲ! ಸರ್ಕಾರದ ದೃಢ ನಿರ್ಧಾರ

ರೇಷನ್ ಕಾರ್ಡ್ ಯಾರಬಳಿ ಇದೆಯೋ ಅವರು ಸರ್ಕಾರದ ಗ್ಯಾರಂಟಿ ಉಚಿತ ಯೋಜನೆಗಳನ್ನು ಪಡೆದುಕೊಳ್ಳಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡುವರೆ ವರ್ಷಗಳಿಂದ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿರುವವರು ಪಡಿತರ ಚೀಟಿಗಾಗಿ ಕಾದು ಕುಳಿತಿದ್ದಾರೆ.

ಹೊಸ ಪಡಿತರ ಚೀಟಿ ವಿತರಣೆಯ ಬಗ್ಗೆ ಸರ್ಕಾರದ ಬಿಗ್ ಅಪ್ಡೇಟ್! (Government big update about ration card distribution)

BPL Ration Cardಜನವರಿ ಮೊದಲ ವಾರದಲ್ಲಿಯೇ ಅರ್ಜಿ (application) ಸಲ್ಲಿಕೆ ಮಾಡಿರುವ ಕೆಲವು ಕುಟುಂಬಗಳಿಗೆ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ.

ಎರಡುವರೆ ವರ್ಷಗಳಿಂದ ಬಿಪಿಎಲ್ ಕಾರ್ಡ್ ಹಾಗೂ ಎಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿರುವವರಿಗೆ ನಿರಾಶೆಯೇ ಆಗಿತ್ತು. ವಿಧಾನಸಭಾ ಚುನಾವಣಾ (vidhansabha election 2023) ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ವಿತರಣೆಯನ್ನು ಸರ್ಕಾರ ಸ್ಥಗಿತಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಇದುವರೆಗೆ ಅರ್ಜಿದಾರರಿಗೆ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗಿಲ್ಲ.

ಗೃಹಲಕ್ಷ್ಮಿಯರಿಗೆ ಸಿಗಲಿದೆ ₹90,000! ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ

ಇದೀಗ ರಾಜ್ಯ ಸರ್ಕಾರ ಹೊಸ ಅಪ್ಡೇಟ್ ನೀಡಿದ್ದು, ಈಗಾಗಲೇ ಸಲ್ಲಿಕೆ ಆಗಿರುವ ಮೂರು ಲಕ್ಷಕ್ಕೂ ಅಧಿಕ ಅರ್ಜಿಗಳ ಪರಿಶೀಲನೆ (application verification) ನಡೆಸುತ್ತಿದೆ ಆಹಾರ ಇಲಾಖೆ ತಿಳಿಸಿರುವಂತೆ ಇಂತಹ ಅರ್ಜಿಗಳಲ್ಲಿ ಸುಮಾರು 20 ಸಾವಿರ ಅರ್ಜಿಗಳನ್ನು ಪರಿಶೀಲಿಸಿ ಅವುಗಳನ್ನು ಜನವರಿ ಮೊದಲ ವಾರದಲ್ಲಿಯೇ ವಿತರಣೆ ಮಾಡಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಕೆಲವು ಪ್ರಮುಖ ಜಿಲ್ಲೆಗಳ ಫಲಾನುಭವಿ ಕುಟುಂಬಗಳು ಸದ್ಯದಲ್ಲಿಯೇ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲಿವೆ ಎಂದು ಸರ್ಕಾರ ಅಪ್ಡೇಟ್ ನೀಡಿದೆ.

New ration card distribution, The government gave good news for the new year

Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Related Stories