ಹೊಸ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ! ಇದರಲ್ಲಿ ಹೆಸರು ಇದ್ರೆ ಇನ್ನಷ್ಟು ಬೆನಿಫಿಟ್

ಉಚಿತ ಪಡಿತರ ಚೀಟಿ ಹೊಸ ಲಿಸ್ಟ್ ಬಿಡುಗಡೆ ಇದರಲ್ಲಿ ಹೆಸರಿದ್ರೆ ನಿಮಗು ಸಿಗುತ್ತೆ ಉಚಿತ ರೇಶನ್

ಈಗಾಗಲೇ ಸಾಕಷ್ಟು ಜನರು ರೇಷನ್ ಕಾರ್ಡ್ ಗಾಗಿ (Ration Card) ಅರ್ಜಿ ಸಲ್ಲಿಸಿದ್ದಾರೆ. ಅಂತವರಿಗೆ ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದ್ದು ಈಗಾಗಲೇ ಅರ್ಜಿ ಸಲ್ಲಿಸಿರುವವರಿಗೆ ರೇಷನ್ ಕಾರ್ಡ್ ವಿತರಣೆ ಕಾರ್ಯ ಆರಂಭವಾಗಿದೆ.

ಇನ್ನು ಏಪ್ರಿಲ್ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ ಮಾಡಲಾಗಿದ್ದು ಇದರಲ್ಲಿ ಹೆಸರಿರುವವರಿಗೆ ಮಾತ್ರ ಪಡಿತರ ವಸ್ತುಗಳು ಸಿಗಲಿದೆ ಹಾಗಾಗಿ ನೀವು ಅರ್ಜಿದಾರರಾಗಿದ್ದರೆ ನಿಮ್ಮ ಹೆಸರು ಇದ್ಯಾ ಎಂಬುದನ್ನು ಪರಿಶೀಲಿಸಿಕೊಳ್ಳಿ.

ರಾಜ್ಯದ ಮಹಿಳೆಯರಿಗೆ ಒಟ್ಟಾರೆ ಎಲ್ಲಾ ಗೃಹಲಕ್ಷ್ಮಿ ಹಣ ಜಮಾ! ನಿಮಗೆ ಬಂದಿಲ್ವಾ ಈ ರೀತಿ ಮಾಡಿ

ರೇಷನ್ ಕಾರ್ಡ್ ಲಿಸ್ಟ್ ಪರಿಶೀಲಿಸುವುದು ಹೇಗೆ?

ಇದಕ್ಕಾಗಿ ನೀವು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಹೋಗಬೇಕು. ಅದರಲ್ಲಿ ರೇಷನ್ ಕಾರ್ಡ್ ಅರ್ಹತೆಗಳು ಎನ್ನುವ ವಿಭಾಗದಲ್ಲಿ ನೀವು ಅಗತ್ಯ ಇರುವ ಮಾಹಿತಿಗಳನ್ನು ಭರ್ತಿ ಮಾಡಿ ನಂತರ ಒಂದು ಲಿಸ್ಟ್ ಕಾಣಿಸುತ್ತದೆ. ಅದರಲ್ಲಿ ಏಪ್ರಿಲ್ ತಿಂಗಳಿನ ಹೊಸ ಲಿಸ್ಟ್ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ ನೀವು ನಿಮ್ಮ ಹೆಸರು ಇದೆಯಾ ಎನ್ನುವುದನ್ನು ಪರಿಶೀಲಿಸಿಕೊಳ್ಳಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದೆ ಇದ್ದರೆ ನೀವು ಮತ್ತೆ ಹೊಸದಾಗಿ ರೇಷನ್ ಕಾರ್ಡ್ ಗೆ (Ration Card) ಅರ್ಜಿ ಸಲ್ಲಿಸಲು ಅವಕಾಶವಿದೆ. ಅಧಿತಾಪಡಿತರ ಚೀಟಿ ಅಥವಾ ಬಿಪಿಎಲ್ ಕಾರ್ಡ್ (BPL Card) ಅನ್ನು ಪಡೆದುಕೊಂಡರೆ ಸರಕಾರದ ಉಚಿತ ಯೋಜನೆಯ ಪ್ರಯೋಜನದ ಜೊತೆಗೆ ಉಚಿತ ಪಡಿತರ ವಸ್ತುಗಳನ್ನು ಕೂಡ ಪಡೆದುಕೊಳ್ಳಬಹುದು. ಈಗಾಗಲೇ ಸಾಕಷ್ಟು ಜನ ಅನಗತ್ಯವಾಗಿ ಬಿಪಿಎಲ್ ಕಾರ್ಡ್ ಇಟ್ಟುಕೊಂಡಿದ್ದಾರೆ. ಇದನ್ನು ಗಮನಿಸಿರುವ ಸರ್ಕಾರ ಅಂಥವರ ರೇಷನ್ ಕಾರ್ಡ್ ರದ್ದುಪಡಿ ಮಾಡಿದೆ.

ಹೊಸ ಬಿಪಿಎಲ್ ಕಾರ್ಡ್ ಪಡೆಯೋಕೆ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಿ! ಇಲ್ಲಿದೆ ಮಾಹಿತಿ

BPL Ration Cardಯಾರಿಗೆ ಸಿಗುತ್ತೆ ಹೊಸ ರೇಷನ್ ಕಾರ್ಡ್!

ಹೊಸದಾಗಿ ಮದುವೆಯಾದ ನವ ದಂಪತಿಗಳು ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರೆ ಅಂತವರಿಗೆ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆದರೆ ಕುಟುಂಬದಲ್ಲಿ ಈಗಾಗಲೇ ರೇಷನ್ ಕಾರ್ಡ್ ಹೊಂದಿರುವವರು ಇದ್ದಾರೆ. ಆ ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಇದ್ರೆ ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ.

ಸರ್ಕಾರದ ಮಾನದಂಡಕ್ಕೆ ಒಳಪಡದೆ ಇರುವ ಕುಟುಂಬಗಳಿಗೆ ಬಿಪಿಎಲ್ ರೇಷನ್ ಕಾರ್ಡ್ (Ration Card) ಸಿಗುವುದಿಲ್ಲ ಆದರೆ ಅಂತವರು ಐಪಿಎಲ್ ಕಾರ್ಡ್ದಾಗಿ ಅಪ್ಲೈ ಮಾಡಬಹುದು. ಬಿಪಿಎಲ್ ಕಾರ್ಡ್ ಬಡತನ ರೇಖೆಗಿಂತ ಕೆಳಗಿರುವವರಿಗೆ ವಿತರಣೆ ಮಾಡಲಾಗುವುದು, ಹಾಗಾಗಿ ಆದಾಯ ಕಡಿಮೆ ಇರುವ ಯಾವುದೇ ಆದಾಯ ತೆರಿಗೆ ಮಾಡದೇ ಇರುವ ಹಾಗೂ ಸರ್ಕಾರಿ ನೌಕರಿಯಲ್ಲಿ ಇಲ್ಲದೆ ಇರುವ ಕುಟುಂಬಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಗೃಹಲಕ್ಷ್ಮಿ 9ನೇ ಕಂತಿಗೆ ಹೊಸ ಕಂಡೀಷನ್; ಯಾರ ಖಾತೆಗೆ ಹಣ ಬಂದಿದೆ ಇಲ್ಲಿದೆ ಡೀಟೇಲ್ಸ್

ಈಗಾಗಲೇ ಸರ್ಕಾರ ತಿಳಿಸಿರುವಂತೆ ಮೆಡಿಕಲ್ ಎಮರ್ಜೆನ್ಸಿ ಇರುವ ಸಂದರ್ಭದಲ್ಲಿ ಸರ್ಕಾರದಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಪಡೆದುಕೊಳ್ಳಲು ಬಯಸುವವರು ತಮ್ಮ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ.

ಎಲೆಕ್ಷನ್ ನಂತರ ಮತ್ತೆ ರೇಷನ್ ಕಾರ್ಡ್ ವಿತರಣೆ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ನೀವು ನಿಮ್ಮ ಹತ್ತಿರದ ಶಿವ ಕೇಂದ್ರಗಳಲ್ಲಿ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಬಹುದು.

ಮುಲಾಜಿಲ್ಲದೆ ಇಂತಹವರ ರೇಷನ್ ಕಾರ್ಡ್ ರದ್ದಾಗುತ್ತದೆ, ಸರ್ಕಾರದ ಹೊಸ ನಿರ್ಧಾರ

New ration card list released, Now Get More Benefit

Follow us On

FaceBook Google News