Karnataka News
Karnataka News highlights regional headlines, government decisions, Schemes, local developments, and state-wide updates, with Kannada News Today covering every major story that impacts the people of Karnataka.
-
ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಕಾರಿ ಹಾವು ಕಚ್ಚಿ ಮಹಿಳೆ ಸಾವು
ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಕಾರಿ ಹಾವು ಕಚ್ಚಿ ರೈತ ಮಹಿಳೆ ಸಾವು. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡುವಂತೆ…
-
ಹೆಜ್ಜೇನು ದಾಳಿ, ಬೆಳೆಗಳಿಗೆ ನೀರು ಹಾಯಿಸಲು ಹೋಗಿದ್ದ ರೈತ ಸಾವು
ಬೆಳೆಗಳಿಗೆ ನೀರು ಹಾಯಿಸಲು ಹೋದಾಗ ಹೆಜ್ಜೇನು ದಾಳಿ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ರೈತ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Bee Attack…
-
ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ! ನಿಟ್ಟುಸಿರು ಬಿಟ್ಟ ಮಹಿಳೆಯರು
ಗೃಹಲಕ್ಷ್ಮಿ ಬಾಕಿ ಹಣ ತಲುಪಲು ಸರ್ಕಾರದಿಂದ ಹೊಸ ಕಾರ್ಯವಿಧಾನ. ವದಂತಿಗಳ ಜಾಲಕ್ಕೆ ಬೀಳದೆ ಸರ್ಕಾರದ ಅಧಿಕೃತ ಮಾಹಿತಿ ನಿರೀಕ್ಷಿಸಿ. ಮುಂದಿನ ತಿಂಗಳುಗಳಿಂದ ಯೋಜನೆಯ ಹಣ ಪಾವತಿಯಲ್ಲಿ ವಿಳಂಬವಿಲ್ಲ…
-
ತೋಟದಲ್ಲಿ ಎಮ್ಮೆ-ಕರುಗಳನ್ನು ಕಟ್ಟುತ್ತಿದ್ದ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ
ಕತ್ತು ಸೀಳಿ 47 ವರ್ಷದ ಕೃಷ್ಣೇಗೌಡ ಎಂಬಾತನ ಹತ್ಯೆ ದುಷ್ಕರ್ಮಿಗಳು ಕುತ್ತಿಗೆ ಸೀಳಿ ಬರ್ಬರ ಹತ್ಯೆ ಮಾಡಿ ಪರಾರಿ ತೋಟದ ಬಳಿ ಎಮ್ಮೆ-ಕರುಗಳನ್ನು ಕಟ್ಟುತ್ತಿದ್ದ ಸಂದರ್ಭ ದುರಂತ…
-
ಎತ್ತಿನಬಂಡಿಗೆ ಬೈಕ್ ಡಿಕ್ಕಿ ಮೂವರು ಯುವಕರು ಸ್ಥಳದಲ್ಲೇ ದುರ್ಮರಣ
ಎತ್ತಿನಬಂಡಿಗೆ ಡಿಕ್ಕಿ ಹೊಡೆದು ಬೈಕ್ ಸವಾರರು ಸೇರಿ ಮೂವರು ದುರ್ಮರಣ ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ತೆರಳುತ್ತಿದ್ದ ವೇಳೆ ಅಪಘಾತ ಘಟನೆಯ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ…
-
ಹಾಸನದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ, ಹಲವರಿಗೆ ಗಾಯ
ಕಾಫಿ ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕರಿಗೆ ಅಪಘಾತ ತಮಿಳುನಾಡಿನಿಂದ ಮಡಿಕೇರಿಗೆ ತೆರಳುತ್ತಿದ್ದ ಟಾಟಾ ವಿಂಗರ್ ಪಲ್ಟಿ ನಾಲ್ವರಿಗೆ ಗಂಭೀರ ಗಾಯ, ಸ್ಥಳದಲ್ಲಿ ಪೊಲೀಸರು ಪರಿಶೀಲನೆ ಹಾಸನ ಜಿಲ್ಲೆಯ ಬಾಳ್ಳುಪೇಟೆ…





