Karnataka News
Karnataka News highlights regional headlines, government decisions, Schemes, local developments, and state-wide updates, with Kannada News Today covering every major story that impacts the people of Karnataka.
-
ಇನ್ಮುಂದೆ ಬಿಪಿಎಲ್ ರೇಷನ್ ಕಾರ್ಡ್ ಈ ಉದ್ಯೋಗದಲ್ಲಿದ್ದವರಿಗೆ ಸಿಗೋಲ್ಲ! ಪಟ್ಟಿ ಇಲ್ಲಿದೆ
ದೇಶದ ಜನರ ಹಸಿವನ್ನು ನೀಗಿಸುವ ಸಲುವಾಗಿ ಸರ್ಕಾರವು ಬಿಪಿಎಲ್ BPL ಕಾರ್ಡ್ ನೀಡುವ ಮೂಲಕ ಜನರು ಉಚಿತವಾಗಿ ಪಡಿತರವನ್ನು ಪಡೆಯಬಹುದಾದ ಅವಕಾಶವನ್ನು ಮಾಡಿಕೊಟ್ಟಿದೆ. ಇನ್ನು ರಾಜ್ಯದಲ್ಲಿ ಬಿಪಿಎಲ್…
-
ಗೃಹಲಕ್ಷ್ಮಿ 11ನೇ ಕಂತಿನ ಹಣ ಬಿಡುಗಡೆ ಆಗೋದು ಯಾವಾಗ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ!
ರಾಜ್ಯದಲ್ಲಿ ಇರುವ ಮನೆಯನ್ನು ನಡೆಸಿಕೊಂಡು ಹೋಗುತ್ತಿರುವ ಎಲ್ಲಾ ಮಹಿಳೆಯರು ಸಹ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಸೌಲಭ್ಯ ಪಡೆಯಲಿ ಎಂದು ಸರ್ಕಾರ ಪ್ರಯತ್ನ ಮಾಡುತ್ತಿದೆ. ಮಹಿಳೆಯರಿಗೆ…
-
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ಫಿಕ್ಸ್! ಕೊನೆಗೂ ಸರ್ಕಾರದಿಂದ ಸಿಕ್ಕಿದೆ ಗುಡ್ ನ್ಯೂಸ್
New Ration Card : ಈಗ ನಮ್ಮ ರಾಜ್ಯದ ಜನರಿಗೆ ಅತ್ಯಂತ ಮುಖ್ಯವಾಗಿ ಬೇಕಾಗಿರುವ ದಾಖಲೆ ರೇಷನ್ ಕಾರ್ಡ್ ಎಂದು ಹೇಳಿದರೆ ಖಂಡಿತ ತಪ್ಪಲ್ಲ. ಸರ್ಕಾರದಿಂದ ಜಾರಿಗೆ…
-
ಇನ್ಮುಂದೆ 200 ಯೂನಿಟ್ ಗಿಂತ ಜಾಸ್ತಿ ವಿದ್ಯುತ್ ಬಳಕೆ ಮಾಡಿದ್ರೆ ಸಿಗೋಲ್ಲ ಗೃಹಜ್ಯೋತಿ ಯೋಜನೆ ಸೌಲಭ್ಯ!
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಸರ್ಕಾರ ನಮ್ಮ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದ್ದ ಸರ್ಕಾರ…
-
ಫ್ರೀ ಬಸ್ ಯೋಜನೆ! ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ಇನ್ಮುಂದೆ ಹೊಸ ರೂಲ್ಸ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೆ ಬಂದ ಮೊದಲ ಯೋಜನೆ ಶಕ್ತಿ ಯೋಜನೆ (Shakti Scheme). ರಾಜ್ಯದ ಎಲ್ಲಾ ಮಹಿಳೆಯರು ಕೂಡ ಸರ್ಕಾರಿ ಬಸ್…
-
ಹಿರಿಯ ನಾಗರಿಕರ ಕಾರ್ಡ್ ಮಾಡಿಸಲು ಪೋರ್ಟಲ್ ಮತ್ತೆ ಪ್ರಾರಂಭ! ಸಿಗಲಿದೆ ಇನ್ನಷ್ಟು ಬೆನಿಫಿಟ್
ನಮ್ಮ ರಾಜ್ಯದಲ್ಲಿ ಮತ್ತು ದೇಶದಲ್ಲಿ ಎರಡು ಕಡೆ ಹಿರಿಯ ನಾಗರೀಕರಿಗೆ (senior citizens) ಅನುಕೂಲ ಆಗುವ ಅನೇಕ ಯೋಜನೆಗಳು, ಸೌಲಭ್ಯಗಳನ್ನು ಜಾರಿಗೆ ತರಲಾಗುತ್ತಿದೆ. ವಯಸ್ಸಾದ ಕಾಲಕ್ಕೆ ಅವರಿಗೆ…





