ಪೆಂಡಿಂಗ್ ಇರುವ ಗೃಹಲಕ್ಷ್ಮಿ ಯೋಜನೆ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ ಹೀಗೆ ಮಾಡಿ!
ಈಗಲೂ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ 2000 ಪ್ರತಿ ತಿಂಗಳು ತಮ್ಮ ಖಾತೆಗೆ (Bank Account) ಬರುವಂತೆ ಮಾಡಿಕೊಳ್ಳಬಹುದು.
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಯ ಎರಡು ಸಾವಿರ ರೂಪಾಯಿಗಳನ್ನು ಉಚಿತವಾಗಿ ಪಡೆದುಕೊಳ್ಳುತ್ತಿರುವವರ ಮಹಿಳೆಯರ ಸಂಖ್ಯೆ ದಿನದಿಂದ ದಿನಕ್ಕೆ ಇರುತ್ತದೆ.
ಯಾಕೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಕೊನೆಯ ದಿನಾಂಕವನ್ನು ಸರ್ಕಾರ ಘೋಷಣೆ ಮಾಡಿಲ್ಲ, ಈ ಹಿನ್ನೆಲೆಯಲ್ಲಿ ಈಗಲೂ ಕೂಡ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದ್ದು ಅಗತ್ಯ ಇರುವ ಫಲಾನುಭವಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ 2000 ಪ್ರತಿ ತಿಂಗಳು ತಮ್ಮ ಖಾತೆಗೆ (Bank Account) ಬರುವಂತೆ ಮಾಡಿಕೊಳ್ಳಬಹುದು.
ಏಪ್ರಿಲ್ ತಿಂಗಳ ಅನ್ನಭಾಗ್ಯ ಅಕ್ಕಿ ಹಣ ಜಮಾ ಆಗಿದೆ! ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ
ಒಂದು ವೇಳೆ ನಿಮ್ಮ ಖಾತೆಗೆ ಹಣ ಬಾರದೆ ಇದ್ದರೆ ಈ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಳ್ಳುವುದರ ಮೂಲಕ ಪೆಂಡಿಂಗ್ ಇರುವ ಹಣವು (pending amount) ನಿಮ್ಮ ಖಾತೆಗೆ ಬರುವಂತೆ ಮಾಡಿಕೊಳ್ಳಬಹುದು ಹಾಗಾದ್ರೆ ಇದಕ್ಕಾಗಿ ನೀವು ಮಾಡಬೇಕಾಗಿರುವುದು ಏನು ಎಂಬುದನ್ನು ನೋಡೋಣ.
* ನಿಮ್ಮ ಬ್ಯಾಂಕ್ ಖಾತೆಗೆ ಈಕೆ ವೈ ಸಿ E-KYC ಆಗಿದೆ ಚೆಕ್ ಮಾಡಿ
* ಅದರ್ ಸೀಡಿಂಗ್ ಆಗಿರುವುದು ಕಡ್ಡಾಯ
* ಆಧಾರ್ ಕಾರ್ಡ್ ಅಪ್ಡೇಟ್ ಆಗಿರಬೇಕು ಆಧಾರ್ ಕಾರ್ಡ್ ಅನ್ನು ನಿಮ್ಮ ಖಾತೆಗೆ ಲಿಂಕ್ ಮಾಡಿದರೆ ಮಾತ್ರ ಹಣ ವರ್ಗಾವಣೆ ಆಗುತ್ತದೆ.
* ಮೊದಲ ಒಂದೆರಡು ಕಂತಿನ ಹಣ ಜಮಾ ಆಗಿದ್ದು ನಂತರ ಹಣ ಬಂದಿಲ್ಲ ಎನ್ನುವುದಾದರೆ ನಿಮ್ಮ ಬ್ಯಾಂಕ್ ಖಾತೆಗೆ ಎನ್ಪಿಸಿಐ ಮ್ಯಾಪಿಂಗ್ ಮಾಡಿಸಿಕೊಳ್ಳಿ.
ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಕುಟುಂಬಕ್ಕೆ ಗುಡ್ ನ್ಯೂಸ್ ನೀಡಿದ ಸರ್ಕಾರ!
* ಸಾಕಷ್ಟು ಜನ ಹಳೆಯ ಬ್ಯಾಂಕ್ ಖಾತೆ ಹೊಂದಿರುತ್ತಾರೆ ಅದರಲ್ಲಿ ಯಾವುದೇ ರೀತಿಯ ಹಣಕಾಸಿನ ವ್ಯವಹಾರ ನಡೆದಿರುವುದಿಲ್ಲ ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಬ್ಯಾಂಕ್ ಖಾತೆ ಆಕ್ಟಿವ್ ಇಲ್ಲದೆ ಇರಬಹುದು ಹಾಗಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯ.
* ಯಾವುದೇ ಪೋಸ್ಟ್ ಆಫೀಸ್ ಅಥವಾ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಹೊಸ ಖಾತೆಯನ್ನು ತೆರೆದರೆ ಬಹಳ ಬೇಗ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ.
* ತಾಂತ್ರಿಕ ದೋಷದಿಂದಾಗಿ ನಿಮ್ಮ ಖಾತೆಗೆ ಹಣ ಬಾರದೆ ಇರಬಹುದು. ಅಂತಹ ಸಂದರ್ಭದಲ್ಲಿ ನೀವು ಹೊಸದಾಗಿ ಅರ್ಜಿ ಸಲ್ಲಿಸಿ ನಿಮ್ಮ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು.
9ನೇ ಕಂತಿನ ಗೃಹಲಕ್ಷ್ಮಿ ಹಣ ಈ ಜಿಲ್ಲೆಗಳಿಗೆ ಬಿಡುಗಡೆ; ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ!
ಎಂಟನೇ ಕಂತಿನ ಹಣ ಜಮಾ ಆಗಿದೆ ಟಿಬಿಟಿ ಸ್ಟೇಟಸ್ ಚೆಕ್ ಮಾಡಿ!
ನಿಮ್ಮ ಖಾತೆಗೆ ಹಣ ಬಂದಿರುವ ಬಗ್ಗೆ ನಿಮಗೆ ಮಾಹಿತಿ ಸಿಗದೇ ಇದ್ದಲ್ಲಿ ನೀವು ಬ್ಯಾಂಕ್ ಗೆ ಹೋಗಿ ಪಾಸ್ ಬುಕ್ ಅಪ್ಡೇಟ್ ಮಾಡಿಸಬಹುದು ಅಥವಾ DBT Karnataka ಮೊಬೈಲ್ ಅಪ್ಲಿಕೇಶನ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದ್ಯೋ ಇಲ್ಲವೋ ಎನ್ನುವುದನ್ನು ಚೆಕ್ ಮಾಡಿಕೊಳ್ಳಲು ಸಾಧ್ಯವಿದೆ. ಈಗಾಗಲೇ ಎಂಟನೇ ಕಂತಿನ ಹಣವು ಕೂಡ ಜಮಾ ಆಗಿದ್ದು, ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ಲವೋ (Money Deposit) ಎಂದು ಚೆಕ್ ಮಾಡಿ.
Pending Gruha Lakshmi Yojana money will be credited if You Do This