5, 8, 9ನೇ ತರಗತಿಗೆ ಪಬ್ಲಿಕ್ ಪರೀಕ್ಷೆ; ಶಿಕ್ಷಣ ಇಲಾಖೆಯಿಂದ ಪರೀಕ್ಷಾ ನಿಯಮ ಪ್ರಕಟ

Story Highlights

ಶಿಕ್ಷಣದ (Education) ವಿಚಾರದಲ್ಲಿ ಹಲವು ಬದಲಾವಣೆಗಳನ್ನು ಶಿಕ್ಷಣ ಇಲಾಖೆ ತಂದಿದೆ. 5, 8, 9 ತರಗತಿಗೆ ಪಬ್ಲಿಕ್ ಪರೀಕ್ಷೆ (brick exam) ಹಾಗೂ ಹನ್ನೊಂದನೇ ತರಗತಿಗೆ ವಾರ್ಷಿಕ ಪರೀಕ್ಷೆಯನ್ನು (yearly exam) ನಡೆಸಲು ತೀರ್ಮಾನಿಸಲಾಗಿದೆ.

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ (education department) ಮತ್ತು ಸಾಕ್ಷರತಾ ಇಲಾಖೆಯಿಂದ 5 8 9 ಹಾಗೂ 11ನೇ ತರಗತಿ ಪರೀಕ್ಷೆಗಳಿಗೆ ಸಂಬಂಧಪಟ್ಟಹಾಗೆ ಹೊಸ ಅಧಿಸೂಚನೆ ಹೊರಡಿಸಲಾಗಿದೆ. ವಿದ್ಯಾರ್ಥಿಗಳು ಈ ಅಧಿಸೂಚನೆಯ ಬಗ್ಗೆ ತಿಳಿದುಕೊಂಡು, ನಿಯಮ ಪಾಲನೆ ಮಾಡಬೇಕೆಂದು ಸೂಚಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರ ಶಾಲಾ ಶಿಕ್ಷಣಕ್ಕೆ ಸಂಬಂಧಪಟ್ಟಹಾಗೆ ಹೊಸ ಆದೇಶವನ್ನು ಹೊರಡಿಸಿದೆ, ಶಿಕ್ಷಣದ (Education) ವಿಚಾರದಲ್ಲಿ ಹಲವು ಬದಲಾವಣೆಗಳನ್ನು ಶಿಕ್ಷಣ ಇಲಾಖೆ ತಂದಿದೆ.

10ನೇ ತರಗತಿ (SSLC) ಹಾಗೂ 12ನೇ ತರಗತಿಯಲ್ಲಿ (2nd PUC) ಅನುತ್ತೀರ್ಣರಾದವರಿಗೆ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು.

ಇದೀಗ ಶಿಕ್ಷಣ ಇಲಾಖೆ ಮತ್ತೊಂದು ಅದೇ ಸೂಚನೆ ಹೊರಡಿಸಿದ್ದು 5, 8, 9 ತರಗತಿಗೆ ಪಬ್ಲಿಕ್ ಪರೀಕ್ಷೆ (brick exam) ಹಾಗೂ ಹನ್ನೊಂದನೇ ತರಗತಿಗೆ ವಾರ್ಷಿಕ ಪರೀಕ್ಷೆಯನ್ನು (yearly exam) ನಡೆಸಲು ತೀರ್ಮಾನಿಸಲಾಗಿದೆ.

ನಿಮ್ಮ ಈ ತಪ್ಪುಗಳನ್ನ ಸರಿ ಮಾಡಿಕೊಂಡ್ರೆ ಗೃಹಲಕ್ಷ್ಮಿ ಯೋಜನೆ ಹಣ ನಾಳೆಯೇ ನಿಮ್ಮ ಕೈ ಸೇರುತ್ತೆ

ಸರ್ಕಾರಿ ಆದೇಶ ಪಡೆಯಲು ಸೂಚನೆ;

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರಕಾರದ ಅದೀನ ಕಾರ್ಯದರ್ಶಿ ಎಸ್ ಪ್ರಕಾಶ್ ಅವರು ತಿಳಿಸಿರುವ ಪ್ರಕಾರ, ಸದರಿ ಸಂಕಲನಾತ್ಮಕ ಮೌಲ್ಯಮಾಪನ-2 ಹಾಗೂ ವಾರ್ಷಿಕ ಪರೀಕ್ಷೆಯನ್ನು ನಡೆಸುವ ವಿಚಾರದಲ್ಲಿ ಪ್ರತೀ ವರ್ಷ ಸರಕಾರಿ ಆದೇಶವನ್ನು ಪಡೆಯುವುದು ಕಡ್ಡಾಯ ಎಂದು ಹೇಳಿದ್ದಾರೆ.

ಕಳೆದ ವರ್ಷ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ವಿಚಾರದಲ್ಲಿ ಚರ್ಚೆ ನಡೆದಿತ್ತು. ಆದರೆ ಪೋಷಕರ ವಿರೋಧ ಇದ್ದ ಕಾರಣ ಇದರಲ್ಲಿ ಕೆಲವು ಬದಲಾವಣೆ ಮಾಡಲಾಗಿತ್ತು. ಆದರೆ ಈ ವರ್ಷ 5, 8 ಹಾಗೂ 9ನೇ ತರಗತಿ ಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.

ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದ್ದರು ಪರೀಕ್ಷೆಯ ದಿನಾಂಕ ಪರೀಕ್ಷೆಯ ಸ್ವರೂಪ ಮೊದಲಾದವುಗಳ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಮುಂದಿನ ಕೆಲವು ದಿನಗಳಲ್ಲಿ ಶಿಕ್ಷಣ ಇಲಾಖೆ ಅಧಿಕೃತವಾಗಿ ಈ ವಿಚಾರಗಳ ಬಗ್ಗೆ ಮಾಹಿತಿ ನೀಡುವ ನಿರೀಕ್ಷೆ ಇದೆ.

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಮತ್ತೊಂದು ಸಿಹಿ ಸುದ್ದಿ; ಸಿಗಲಿದೆ ಇನ್ನಷ್ಟು ಬೆನಿಫಿಟ್!

10ನೇ ತರಗತಿ ಮತ್ತು 12ನೇ ತರಗತಿಗೆ ಪಬ್ಲಿಕ್ ಪರೀಕ್ಷೆ

Public Examinationಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ತಯಾರಿಗಳು ನಡೆಯುತ್ತಿವೆ. ರಾಜ್ಯಾದ್ಯಂತ ಏಕಕಾಲದಲ್ಲಿ ಪಬ್ಲಿಕ್ ಪರೀಕ್ಷೆಗಳು ನಡೆಯಲಿವೆ. ಅಂತರ್ ಜಿಲ್ಲ ಮಟ್ಟದಲ್ಲಿ ಮೌಲ್ಯಾಂಕನ ನಡೆಸಲಾಗುತ್ತಿದೆ ಇದೀಗ ಪ್ರಾಥಮಿಕ ಹಾಗೂ ಪ್ರೌಢಶಾಲೆಗು ಪಬ್ಲಿಕ್ ಪರೀಕ್ಷೆ ನಡೆಸಲಾಗುವುದು.

ಈ ಹಿಂದೆ ಏಳನೇ ತರಗತಿ (7th students) ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿತ್ತು. ನಂತರ ಅದನ್ನು ತೆಗೆದು ಹಾಕಲಾಯಿತು ಈಗ ಐದನೇ ತರಗತಿಯ (5th standard) ವಿದ್ಯಾರ್ಥಿಗಳು ಕೂಡ ಪಬ್ಲಿಕ್ ಪರೀಕ್ಷೆಗೆ ತಯಾರಿ ನಡೆಸಿಕೊಳ್ಳಬೇಕಿದೆ.

ಅದೇ ರೀತಿ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೂ (9th students) ಕೂಡ ಪಬ್ಲಿಕ್ ಪರೀಕ್ಷೆ (Public Exam) ನಡೆಸಲು ನಿಯಮ ಜಾರಿಗೊಳಿಸಲಾಗಿದ್ದು ಆ ವಿದ್ಯಾರ್ಥಿಗಳು ಕೂಡ ಪಬ್ಲಿಕ್ ಪರೀಕ್ಷೆಗೆ ಸಿದ್ಧರಾಗಬೇಕಿದೆ.

Public Examination for Class 5, 8, 9, Examination rules published by Education Department

Related Stories